ಮಂಡ್ಯದಲ್ಲಿ 202 ಕೋವಿಡ್ ಹೊಸ ಪ್ರಕರಣ; 104 ಮಂದಿ ಚೇತರಿಕೆ

Team Udayavani, Oct 21, 2020, 7:49 PM IST

mandya

ಮಂಡ್ಯ: ಜಿಲ್ಲೆಯಲ್ಲಿ ಬುಧವಾರ 202 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 104 ಮಂದಿ ಚೇತರಿಸಿಕೊಂಡಿದ್ದಾರೆ. ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.

ಮಂಡ್ಯ 66, ಮದ್ದೂರು 19, ಮಳವಳ್ಳಿ 5, ಪಾಂಡವಪುರ 30, ಶ್ರೀರಂಗಪಟ್ಟಣ 15, ಕೆ.ಆರ್.ಪೇಟೆ 40, ನಾಗಮಂಗಲ 26 ಮಂದಿ ಸೇರಿದಂತೆ 202 ಮಂದಿಗೆ ಸೋಂಕು ಆವರಿಸಿದೆ. ಇದರಿಂದ ಜಿಲ್ಲೆಯಲ್ಲಿ 15,499 ಸೋಂಕಿತ ಪ್ರಕರಣಗಳು ದಾಖಲಾಗಿವೆ. ಹೊರ ಜಿಲ್ಲೆಯ ಒಬ್ಬರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

3,253 ಪರೀಕ್ಷೆ:

ಜಿಲ್ಲೆಯಲ್ಲಿ 3,253 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರ್ಯಾಪಿಡ್ ಮೂಲಕ 1,138 ಮಂದಿ ಹಾಗೂ ಆರ್‌ಟಿಪಿಸಿಆರ್ ಮೂಲಕ 2,115 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ.

104 ಚೇತರಿಕೆ:

ಮಂಡ್ಯ 32, ಮದ್ದೂರು 13, ಮಳವಳ್ಳಿ 13, ಪಾಂಡವಪುರ 16, ಶ್ರೀರಂಗಪಟ್ಟಣ 8, ಕೆ.ಆರ್.ಪೇಟೆ 10 ಹಾಗೂ ನಾಗಮಂಗಲ 10 ಮಂದಿ ಸೇರಿದಂತೆ 104 ಜನರು ಕೋವಿಡ್ ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 13,576 ಮಂದಿ ಚೇತರಿಸಿಕೊಂಡಿದ್ದಾರೆ.

1786 ಸಕ್ರಿಯ ಪ್ರಕರಣ:

ಜಿಲ್ಲೆಯಲ್ಲಿ 1,786 ಸಕ್ರಿಯ ಪ್ರಕರಣಗಳಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ 384, ಖಾಸಗಿ ಆಸ್ಪತ್ರೆಗಳಲ್ಲಿ 116, ಕೋವಿಡ್ ಕೇರ್ ಸೆಂಟರ್‌ನಲ್ಲಿ 330 ಹಾಗೂ ಮನೆಗಳಲ್ಲಿ 956 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

CM ಆಗಲು ನಮ್ಮ ಬಳಿ ಕೈಕಟ್ಟಿ ನಿಂತಿದ್ದ ಎಚ್‌ಡಿಕೆ: ಸಚಿವ ಚಲುವರಾಯಸ್ವಾಮಿ

March 21: ಚೆನ್ನೈಯಲ್ಲಿ 3ನೇ ಬಾರಿಗೆ ಎಚ್‌ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Mandya; ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.