64.8 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ


Team Udayavani, Apr 1, 2021, 3:16 PM IST

64.8 lakh to Rs. Presentation of Savings Budget

ಮಳವಳ್ಳಿ: ಪಟ್ಟಣದ ಪುರಸಭೆ ಅಧ್ಯಕ್ಷೆ ರಾಧಾನಾಗರಾಜು ಅವರು ಬುಧವಾರ2021-2022ನೇ ಸಾಲಿನ 64.8 ಲಕ್ಷ ರೂ.ಉಳಿತಾಯ ಬಜೆಟ್‌ ಮಂಡಿಸಿದರು.ಪಟ್ಟಣದ ವಿವಿಧ ಆದಾಯ ಮೂಲಗಳಿಂದ 19.04 ಕೋಟಿ ರೂ. ಆದಾಯನಿರೀಕ್ಷಿಸಲಾಗಿದೆ.

18.40 ಕೋಟಿ ರೂ. ವೆಚ್ಚಮಾಡಲಾಗುತ್ತದೆ. 64.8 ಲಕ್ಷ ರೂ.ಉಳಿತಾಯದ ಬಜೆಟ್‌ ಮಂಡಿಸಲಾಯಿತು.ಬಜೆಟ್‌ ಮಂಡನೆಗೆ ಅಧ್ಯಕ್ಷೆ ರಾಧಾ ನಾಗರಾಜು ಮುಂದಾಗುತ್ತಿದ್ದಂತೆಯೇ ಸದಸ್ಯರಾದಎಂ.ಎನ್‌.ಕೃಷ್ಣ, ಶಿವಸ್ವಾಮಿ, ಪುಟ್ಟಸ್ವಾಮಿ,ಬಸವರಾಜು, ರಾಜಶೇಖರ್‌ ಸೇರಿದಂತೆ ಹಲವುಸದಸ್ಯರು ಪಟ್ಟಣದಲ್ಲಿ ಕುಡಿಯುವ ನೀರಿನಮಹತ್ವದ ಯೋಜನೆಯಾದ 24×7ಕಾಮಗಾರಿಯು ಪೂರ್ಣಗೊಂಡಿದ್ದು,ಈಗಾಗಲೇ ಈ ಯೋಜನೆಯನ್ನು ಪುರಸಭೆಗೆಹಸ್ತಾಂತರಿಸಲಾಗಿದೆ ಎಂದು ಗುತ್ತಿಗೆದಾರಹೇಳುತ್ತಾರೆ.

ಆದರೆ ಅ ಧಿಕಾರಿಗಳು ಹಸ್ತಾಂತರಆಗಿಲ್ಲ ಎನ್ನುತ್ತಾರೆ. ಈ ಬಗ್ಗೆ ಗೊಂದಲವಿದ್ದು,ಅ ಧಿಕಾರಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲಎಂದು ಕಿಡಿಕಾರಿದರು.ಪೂರ್ಣಗೊಂಡ ಎನ್ನುತ್ತಿರುವ ಯೋಜನೆಯಲ್ಲಿ ಬಹುತೇಕ ವಾರ್ಡ್‌ಗಳಿಗೆ ನೀರುಪೂರೈಕೆ ಆಗುತ್ತಿಲ್ಲ.

ಅಲ್ಲದೇ ಯೋಜನೆಗೆಅಳವಡಿಸಿದ್ದ ಪೈಪ್‌ಗ್ಳು ಈಗಾಗಲೇ ತುಕ್ಕುಹಿಡಿದಿದ್ದು, ಬಹುತೇಕ ಕಡೆ ನೀರುಸೋರಿಕೆಯಾಗುತ್ತಿದೆ. ಇಡೀ ಯೋಜನೆಯುಕಳಪೆ ಕಾಮಗಾರಿಯಿಂದ ಕೂಡಿದ್ದು,ಸಂಪೂರ್ಣ ಮಾಹಿತಿ ನೀಡಿ ನಂತರ ಬಜೆಟ್‌ಮಂಡನೆ ಮಾಡಿ ಎಂದು ಆಗ್ರಹಿಸಿದರು.5ನೇ ವಾರ್ಡ್‌ನ ಜೆಡಿಎಸ್‌ ಸದಸ್ಯ ಎಂ.ಟಿ.ಪ್ರಶಾಂತ್‌ ಪುರಸಭೆಯಲ್ಲಿ ಮಧ್ಯವರ್ತಿಗಳಹಾವಳಿ ಹೆಚ್ಚಾಗಿದ್ದು, ಸದಸ್ಯರ ಮಾತಿಗೆ ಬೆಲೆಇಲ್ಲದಾಗಿದೆ ಎಂದು ಸ್ವಪಕ್ಷದ ವಿರುದ್ಧಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಅನ್ನದಾನಿಅ ಧಿಕಾರಿಗಳಿಗೆ ಈ ರೀತಿ ಮುಂದೆ ಆಗದಂತೆತಾಕೀತು ಮಾಡಿದರು.ಸದಸ್ಯ ಶಿವಸ್ವಾಮಿ ಮಾತನಾಡಿ, ಪಟ್ಟಣದಸಾರ್ವಜನಿಕ ಸಶ್ಮಾನವು ಒತ್ತುವರಿಯಾಗಿದ್ದು,ಅದನ್ನು ತೆರವುಗೊಳಿಸಿ ಅಭಿವೃದ್ಧಿಪಡಿಸಬೇಕುಎಂದು ಆಗ್ರಹಿಸಿದರು.

ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 2 ಲಕ್ಷ ರೂ.ಮೀಸಲು: ಆರಂಭಿಕ ಶುಲ್ಕ 3.16 ಕೋಟಿರೂ. ಸೇರಿದಂತೆ 2021-2022ನೇ ಸಾಲಿನಲ್ಲಿಒಟ್ಟು 15 ಮೂಲಗಳಿಂದ ಆದಾಯನಿರೀಕ್ಷಿಸಲಾಗಿದ್ದು, ಇದರಿಂದಾಗಿ 19 ಕೋಟಿರೂ.ನಲ್ಲಿ 18.40 ಕೋಟಿ ರೂ. ಖರ್ಚುಮಾಡಲು ಉದ್ದೇಶಿಸಲಾಗಿದೆ. 64.8 ಲಕ್ಷ ರೂ.ಉಳಿತಾಯ ಬಜೆಟ್‌ ಮಂಡಿಸ ಲಾಯಿತು.ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಕ್ಷೇಮಾಭಿವೃದ್ಧಿಗೆ 2 ಲಕ್ಷ ರೂ.ಮೀಸಲಿಡಲಾಯಿತು. ಸಭೆಯಲ್ಲಿ ಉಪಾಧ್ಯಕ್ಷನಂದಕುಮಾರ್‌ ಇದ್ದರು.

ಟಾಪ್ ನ್ಯೂಸ್

ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್

ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್

monette dias

ಮದುವೆಯಾಗುವ ಖಯಾಲಿ: 11ನೇ ದಾಂಪತ್ಯ ಮುಗಿಸಿ, 12ನೇ ಮದುವೆಗೆ ಸಿದ್ಧಳಾದ ಮಹಿಳೆ!

ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

s-r-patil

ಎಸ್.ಆರ್. ಪಾಟೀಲ್ ಮನವೊಲಿಕೆಗೆ ಕೈ ನಾಯಕರ ಕಸರತ್ತು!

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

ಹಂದಿಗಳ ಹಾವಳಿ

ಹಂದಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ

ಕೃಷಿ ಮೇಳ

ನಾಳೆ, ನಾಡಿದ್ದು ಕೃಷಿ ಮೇಳ

ಶ್ರೀರಂಗಪಟ್ಟಣ ದಲ್ಲಿ ಅಪ್ಪು ಪುಣ್ಯ ಸ್ಮರಣೆ

ಶ್ರೀರಂಗಪಟ್ಟಣದಲ್ಲಿ ಅಪ್ಪು ಪುಣ್ಯ ಸ್ಮರಣೆ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

2campain

ಖಂಡ್ರೆ ಪರ ಸಚಿವ ಚವ್ಹಾಣ ಪ್ರಚಾರ

1crop

ಜೋಯಿಡಾ: ಆನೆ ದಾಳಿ-ಬೆಳೆ ನಾಶ

gawraw gupta

ದ.ಆಫ್ರಿಕಾದವರ ಮೇಲೆ ವಿಶೇಷ ನಿಗಾ..!

ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್

ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್

monette dias

ಮದುವೆಯಾಗುವ ಖಯಾಲಿ: 11ನೇ ದಾಂಪತ್ಯ ಮುಗಿಸಿ, 12ನೇ ಮದುವೆಗೆ ಸಿದ್ಧಳಾದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.