Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Team Udayavani, Mar 19, 2024, 9:08 AM IST
ಮಂಡ್ಯ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 99.20 ಲಕ್ಷ ರೂ.ಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ವೇಳೆ ಚೀಲದಲ್ಲಿ ತುಂಬಿದ್ದ ಕಂತೆಗಟ್ಟಲೆ ಹಣ ಪತ್ತೆಯಾಗಿದೆ.
ಮಾ.18ರ ಸೋಮವಾರ ರಾತ್ರಿ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆಯ ಸಂದರ್ಭ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ಗಿರೀಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹಣಕ್ಕೆ ಸೂಕ್ತ ದಾಖಲೆ, ಉತ್ತರ ಕೊಡದ ಹಿನ್ನೆಲೆ ಜಪ್ತಿ ಮಾಡಲಾಗಿದೆ.
ಪೊಲೀಸರು 99 ಲಕ್ಷದ 20 ಸಾವಿರ ರೂ. ಹಣ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದು, ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಶೀಲ್ದಾರ್ ಸೋಮಶೇಖರ್ ನೇತೃತ್ವದಲ್ಲಿ ಜಪ್ತಿ ಕಾರ್ಯಾಚರನೆ ನಡೆದಿದೆ.
ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ