ಮಂಡ್ಯದ ವಿಶೇಷ ಚೇತನ ಯುವಕನಿಗೆ ಪ್ರಧಾನಿ ಕಚೇರಿಯಿಂದ ಆಧಾರ್ ಕಾರ್ಡ್

ಕೊನೆಗೂ ಪರಿಹಾರವಾದ ಸಮಸ್ಯೆ; ಸರ್ಕಾರದಿಂದ ಎಲ್ಲ ಸೌಲಭ್ಯ

Team Udayavani, Jun 3, 2022, 8:19 PM IST

1-gfdgdfgf

ಮಂಡ್ಯ: ತಾಲೂಕಿನ ತಂಡಸನಹಳ್ಳಿ ಗ್ರಾಮದ ವಿಶೇಷ ಚೇತನ ನೂತನ್ ಎನ್ನುವ ೨೫ ವರ್ಷದ ಯುವಕನಿಗೆ ಪ್ರಧಾನ ಮಂತ್ರಿ ಕಚೇರಿಯಿಂದಲೇ ಆಧಾರ್ ಕಾರ್ಡ್ ಸಿಕ್ಕಿದ್ದು, ಇದರಿಂದ ಯುವಕನಿಗೆ ಸರ್ಕಾರದಿಂದ ಎಲ್ಲ ಸೌಲಭ್ಯ ಸಿಗುವಂತಾಗಿದೆ.

ನೂತನ್ ಸುಮಾರು ವರ್ಷದ ಹಿಂದೆಯೇ ಆಧಾರ್ ಕಾರ್ಡ್ ಮಾಡಿಸಿದ್ದ. ಆದರೆ ಆ ವೇಳೆ ಮೊಬೈಲ್ ಸಂಖ್ಯೆ ನಮೂದಿಸಿರಲಿಲ್ಲ. ಈ ನಡುವೆ ಅಂದರೆ ಎರಡು ವರ್ಷದ ಹಿಂದೆ ಸರ್ಕಾರದಿಂದ ಬ್ಯಾಂಕ್ ಖಾತೆಗೆ ಹಣ ಬಾರದಿರುವುದನ್ನು ವಿಚಾರಿಸಲು ಹೋದಾಗ ಆಧಾರ್‌ನಲ್ಲಿ ಮೊಬೈಲ್ ಸಂಖ್ಯೆ ಅಪ್‌ಡೇಟ್ ಆಗದಿರುವ ಬಗ್ಗೆ ತಿಳಿಸಿದ್ದಾರೆ. ನಂತರ ಅಪ್‌ಡೇಟ್ ಮಾಡಿಸಿಕೊಳ್ಳಲು ಹೋದಾಗ ಸಾಧ್ಯವಾಗಿಲ್ಲ. ಕಾರಣ, ಯುವಕನಿಗೆ ಚರ್ಮದ ಸಮಸ್ಯೆ ಇದ್ದ ಕಾರಣ ಬಯೋಮೆಟ್ರಿಕ್ ತೆಗೆದುಕೊಂಡಿಲ್ಲ. ಇತ್ತ ಕಣ್ಣಿನ ಸ್ಕ್ಯಾನ್ ಕೂಡ ಆಗಿರಲಿಲ್ಲ.

ಇದರಿಂದ ಆಧಾರ್ ಕಾರ್ಡ್ ಕೂಡ ಬ್ಲಾಕ್ ಆಗಿತ್ತು. ಪರಿಣಾಮ ಸರ್ಕಾರ ಸೌಲಭ್ಯವನ್ನು ಪಡೆಯಲಾಗದೇ ಪರಿತಪಿಸುವಂತಾಗಿತ್ತು. ಈ ಹಿನ್ನೆಲೆಯಲ್ಲಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವನ್ನು ಭೇಟಿ ಮಾಡಲಾಗಿತ್ತಾದರೂ ಪ್ರಯೋಜನವಾಗಲಿಲ್ಲ. ಸಂಸದೆ ಸುಮಲತಾ ಅವರು ಪತ್ರ ಕೊಟ್ಟರೂ ಸಮಸ್ಯೆ ಬಗೆಹರಿಯಲಿಲ್ಲ. ಇದು ಕುಟುಂಬಸ್ಥರನ್ನು ಇನ್ನಷ್ಟು ಚಿಂತೆಗೀಡು ಮಾಡಿತ್ತು.

ಎಸ್.ಸಿ.ಮಧುಚಂದನ್ ಸಹಕಾರ 

ಸ್ನೇಹಿತರೊಬ್ಬರ ಸಲಹೆಯಂತೆ ಕುಟುಂಬದವರು ಆರ್ಗ್ಯಾನಿಕ್ ಮಂಡ್ಯ ಸಂಸ್ಥಾಪಕ ಹಾಗೂ ರೈತ ಮುಖಂಡ ಎಸ್.ಸಿ.ಮಧುಚಂದನ್ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ವಿವರಿಸಿದ್ದರು. ಮೇ.27 ರಂದು ಮಾಹಿತಿ ಪಡೆದ ಮಧು ಅವರು, 28 ರಂದು ಪಿಎಂ ಕಚೇರಿಗೆ ಆನ್‌ಲೈನ್‌ನಲ್ಲಿಯೇ ಪತ್ರ ಬರೆದ್ದಿದ್ದರು. ಜತೆಗೆ ಮಾಹಿತಿಯನ್ನು ಟ್ವೀಟ್ ಮಾಡಿ ಪಿಎಂ ಕಚೇರಿಗೆ ಟ್ಯಾಗ್ ಮಾಡಿದರು. ಇದಕ್ಕೆ ಕೂಡಲೇ ಸ್ಪಂದಿಸಿದ ಅಧಿಕಾರಿಗಳು, ಬೆಂಗಳೂರಿನ ಕಚೇರಿಗೆ ಮಾಹಿತಿ ರವಾನಿಸಿದ್ದಾರೆ. 29 ರಂದು ಬೆಂಗಳೂರಿನ ಆಧಾರ್‌ಕಾರ್ಡ್ ಕಚೇರಿಯಿಂದ ಮಧುಚಂದನ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಲಾಗಿದೆ. ಅಂತೆಯೇ ಮರುದಿನವೇ ಹಳೆಯ ಆಧಾರ್ ಕಾರ್ಡ್ ಆಕ್ಟಿವ್‌ಗೊಳಿಸಿ ಅಪ್‌ಡೇಟ್ ಮಾಡಿಕೊಡಲಾಗಿದ್ದು, ಇದರಿಂದ ಈಗ ಎಲ್ಲ ಸಮಸ್ಯೆ ಬಗೆಹರಿದಂತಾಗಿದೆ.

ಟಾಪ್ ನ್ಯೂಸ್

ದಾರಿ ತಪ್ಪಿ ಪಾಕ್‌ಗೆ ತೆರಳಿದ್ದ ಯೋಧ

ದಾರಿ ತಪ್ಪಿ ಪಾಕ್‌ಗೆ ತೆರಳಿದ್ದ ಯೋಧ

ಬಿಜೆಪಿಗೆ ಸಿದ್ಧಾಂತವಿಲ್ಲ: ಡಿಕೆಶಿ

ಬಿಜೆಪಿಗೆ ಸಿದ್ಧಾಂತವಿಲ್ಲ: ಡಿಕೆಶಿ

1-adsadad

ಪಟೇಲ್ ಮೊದಲ ಪ್ರಧಾನಿಯಾಗಿದ್ದರೆ ಭಾರತ ಬೇರೆಯದೇ ದಿಕ್ಕಿನಲ್ಲಿ ಸಾಗುತ್ತಿತ್ತು: ಪ್ರಧಾನಿ ಮೋದಿ

ನಾನು, ಸಹೋದರ ರಮೇಶ ಜಾರಕಿಹೊಳಿ ಬಿಜೆಪಿ ಬಿಡಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು

ನಾನು, ಸಹೋದರ ರಮೇಶ ಜಾರಕಿಹೊಳಿ ಬಿಜೆಪಿ ಬಿಡಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು

ಪೆಟ್ರೋಲ್‌, ಡೀಸೆಲ್‌ ಮಾರಾಟ ಹೆಚ್ಚಳ

ಪೆಟ್ರೋಲ್‌, ಡೀಸೆಲ್‌ ಮಾರಾಟ ಹೆಚ್ಚಳ

1-adssadasd

ಕೇಂದ್ರ ಗೋಲ್ಡಿ ಬ್ರಾರ್ ತಲೆಗೆ 2 ಕೋಟಿ ರೂ. ಇನಾಮು ಘೋಷಿಸಲಿ: ಮೂಸೆವಾಲಾ ತಂದೆ

tdy-24

ಉಡುಪಿ: ಮಾನಭಂಗ ನಡೆಸಿದ ಆರೋಪಿಗೆ 3 ವರ್ಷ ಜೈಲು ಶಿಕ್ಷೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಷ್ಟ ತಪ್ಪಿಸಲು ಕೆಆರ್‌ಎಸ್‌ ಬೃಂದಾವನ ಪ್ರವಾಸಿಗರಿಗೆ ಮುಕ್ತ

ನಷ್ಟ ತಪ್ಪಿಸಲು ಕೆಆರ್‌ಎಸ್‌ ಬೃಂದಾವನ ಪ್ರವಾಸಿಗರಿಗೆ ಮುಕ್ತ

TDY-15

ಅನಧಿಕೃತ ಜಾಹೀರಾತು, ಫ್ಲೆಕ್ಸ್‌ ಅಳವಡಿಸಿದರೆ ಕಠಿಣ ಕ್ರಮ

ನಾನು ಮತ್ತೆ ಸಿಎಂ ಆಗಲು “ಕೈ’ ಬೆಂಬಲಿಸಿ: ಸಿದ್ದರಾಮಯ್ಯ

ನಾನು ಮತ್ತೆ ಸಿಎಂ ಆಗಲು “ಕೈ’ ಬೆಂಬಲಿಸಿ: ಸಿದ್ದರಾಮಯ್ಯ

ಹುಂಡಿ ಹಣ ಅರ್ಚಕರು, ಯಜಮಾನರ ಪಾಲು?

ಹುಂಡಿ ಹಣ ಅರ್ಚಕರು, ಯಜಮಾನರ ಪಾಲು?

ಜಿಲ್ಲೆಯ ಕೈ-ದಳ ನಾಯಕರು ಕಮಲ ತೆಕ್ಕೆಗೆ

ಜಿಲ್ಲೆಯ ಕೈ-ದಳ ನಾಯಕರು ಕಮಲ ತೆಕ್ಕೆಗೆ

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ದಾರಿ ತಪ್ಪಿ ಪಾಕ್‌ಗೆ ತೆರಳಿದ್ದ ಯೋಧ

ದಾರಿ ತಪ್ಪಿ ಪಾಕ್‌ಗೆ ತೆರಳಿದ್ದ ಯೋಧ

ಬಿಜೆಪಿಗೆ ಸಿದ್ಧಾಂತವಿಲ್ಲ: ಡಿಕೆಶಿ

ಬಿಜೆಪಿಗೆ ಸಿದ್ಧಾಂತವಿಲ್ಲ: ಡಿಕೆಶಿ

1-adsadad

ಪಟೇಲ್ ಮೊದಲ ಪ್ರಧಾನಿಯಾಗಿದ್ದರೆ ಭಾರತ ಬೇರೆಯದೇ ದಿಕ್ಕಿನಲ್ಲಿ ಸಾಗುತ್ತಿತ್ತು: ಪ್ರಧಾನಿ ಮೋದಿ

ನಾನು, ಸಹೋದರ ರಮೇಶ ಜಾರಕಿಹೊಳಿ ಬಿಜೆಪಿ ಬಿಡಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು

ನಾನು, ಸಹೋದರ ರಮೇಶ ಜಾರಕಿಹೊಳಿ ಬಿಜೆಪಿ ಬಿಡಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು

ಪೆಟ್ರೋಲ್‌, ಡೀಸೆಲ್‌ ಮಾರಾಟ ಹೆಚ್ಚಳ

ಪೆಟ್ರೋಲ್‌, ಡೀಸೆಲ್‌ ಮಾರಾಟ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.