Udayavni Special

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ: ಸವಾರ ಸಾವು


Team Udayavani, Nov 26, 2020, 8:47 PM IST

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ: ಸವಾರ ಸಾವು

ಸಾಂದರ್ಭಿಕ ಚಿತ್ರ

ಮಂಡ್ಯ: ಸಾರಿಗೆ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಚನ್ನರಾಯಪಟ್ಟಣ-ಮೈಸೂರು ರಸ್ತೆಯಲ್ಲಿ ನಡೆದಿದೆ.

ಕೆ.ಆರ್.ಪೇಟೆ ತಾಲೂಕಿನ ಹುಣಸನಹಳ್ಳಿ ಗ್ರಾಮದ ಹೆಚ್.ಎಸ್.ರೇವಣ್ಣಾರಾಧ್ಯ(52) ಮೃತ ವ್ಯಕ್ತಿ. ಪಟ್ಟಣಕ್ಕೆ ಬಂದು ಸಾಮಗ್ರಿ ಖರೀದಿಸಿ ವಾಪಸ್ ತೆರಳುವ ಸಂದರ್ಭದಲ್ಲಿ ಚನ್ನರಾಯಪಟ್ಟಣದ ಕಡೆಯಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪಟ್ಟಣದ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ವಶಕ್ಕೆ ಪಡೆದಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪಿಂಕಿ ಎಲ್ಲಿ? ಕಥಾ ಎಳೆಯೇ ಅದರ ಜೀವಾಳ

ಪಿಂಕಿ ಎಲ್ಲಿ? ಕಥಾ ಎಳೆಯೇ ಅದರ ಜೀವಾಳ

ವ್ಯಾಪಾರಿಯಿಂದ ಹಣ ದೋಚಿದ ಪ್ರಕರಣ : ಹನೂರು ಪೊಲೀಸರಿಂದ 4 ಮಂದಿ ಆರೋಪಿಗಳ ಬಂಧನ

ವ್ಯಾಪಾರಿಯಿಂದ ಹಣ ದೋಚಿದ ಪ್ರಕರಣ : ಹನೂರು ಪೊಲೀಸರಿಂದ 4 ಮಂದಿ ಆರೋಪಿಗಳ ಬಂಧನ

ಕರ್ನಾಟಕದ ಒಂದಿಂಚು ಭೂಮಿಯನ್ನು ಸಹ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡೆವು : BSY

ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡೆವು : ಉದ್ಧವ್ ಠಾಕ್ರೆ ಹೇಳಿಕೆಗೆ BSY ಖಂಡನೆ

ಹೊಸ ಬಗೆಯ ಚಿತ್ರೋತ್ಸವ: ಚಪ್ಪಾಳೆ‌ ತಟ್ಟಬೇಕೋ? ಬೇಡವೋ?

ಇಫಿ 2021 ಸ್ಪೆಷಲ್: ಹೊಸ ಬಗೆಯ ಚಿತ್ರೋತ್ಸವ: ಚಪ್ಪಾಳೆ‌ ತಟ್ಟಬೇಕೋ, ಬೇಡವೋ?

ಬೆಂಗಳೂರಿನಲ್ಲೂ ರೈತರ ಟ್ರ್ಯಾಕ್ಟರ್, ಬೈಕ್ ಗಳ ಪರ್ಯಾಯ ಪೆರೇಡ್: ಕುರುಬೂರು ಶಾಂತಕುಮಾರ್

ಬೆಂಗಳೂರಿನಲ್ಲೂ ರೈತರ ಟ್ರ್ಯಾಕ್ಟರ್, ಬೈಕ್ ಪೆರೇಡ್: ಕುರುಬೂರು ಶಾಂತಕುಮಾರ್

ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿಸ್ವಾಸ್ ಮೇಲೆ ಹಲ್ಲೆ; 12 ಗಂಟೆ ಕಾಲ ತ್ರಿಪುರಾ ಬಂದ್ ಗೆ ಕರೆ

ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿಸ್ವಾಸ್ ಮೇಲೆ ಹಲ್ಲೆ; 12 ಗಂಟೆ ಕಾಲ ತ್ರಿಪುರಾ ಬಂದ್ ಗೆ ಕರೆ

ಸಿಡಿ ಬಗ್ಗೆ ನಾನೇನು ಹೇಳಿಲ್ಲ, ಡಿಕೆಶಿ ಹೇಳಿದ್ದನ್ನಷ್ಟೇ ಮತ್ತೆ ಹೇಳಿದೆ: ಯತ್ನಾಳ್

ಸಿಡಿ ಬಗ್ಗೆ ನಾನೇನು ಹೇಳಿಲ್ಲ, ಡಿಕೆಶಿ ಹೇಳಿದ್ದನ್ನಷ್ಟೇ ಮತ್ತೆ ಹೇಳಿದೆ: ಯತ್ನಾಳ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಅದ್ಧೂರಿ ಅಂಗಮಣಿ ಉತ್ಸವ

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಅದ್ಧೂರಿ ಅಂಗಮಣಿ ಉತ್ಸವ

ಮಮತೆಯ ಮಡಿಲು ಅನ್ನದಾಸೋಹದಲ್ಲಿ ಊಟ ವಿತರಿಸಿದ ಶಾಸಕ ಶ್ರೀನಿವಾಸ್‌

ಮಮತೆಯ ಮಡಿಲು ಅನ್ನದಾಸೋಹದಲ್ಲಿ ಊಟ ವಿತರಿಸಿದ ಶಾಸಕ ಶ್ರೀನಿವಾಸ್‌

D. chidananda gowda speech

“ಕುವೆಂಪು ಪ್ರಕೃತಿಯಯನ್ನೇ ದೈವತ್ವ ಎಂದಿದ್ದರು”

mandya

ಮಂಡ್ಯ: ಡಿ ಗ್ರೂಪ್ ನೌಕರನಿಗೆ ಮೊದಲ ಲಸಿಕೆ ನೀಡಿದ ಜಿಲ್ಲಾಧಿಕಾರಿ ಡಾ. ಎಂ.ವಿ ವೆoಕಟೇಶ್

MUST WATCH

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

udayavani youtube

ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

udayavani youtube

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

udayavani youtube

ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು

ಹೊಸ ಸೇರ್ಪಡೆ

ಭತ್ತ ನಾಟಿ ಕಾರ್ಯ ಚುರುಕು; ನೀರು ಸಿಗುವುದೇ ಡೌಟ್‌!

ಭತ್ತ ನಾಟಿ ಕಾರ್ಯ ಚುರುಕು; ನೀರು ಸಿಗುವುದೇ ಡೌಟ್‌!

Kamagari

ಕಾಮಗಾರಿ ಬಿಲ್‌ ಪಾವತಿ ವಿಳಂಬ ಬೇಡ

Devasuguru

ದೇವಸೂಗೂರು ಗ್ರಾಪಂ ಗದ್ದುಗೆಗೆ ಜಿದ್ದಾಜಿದ್ದಿ

BLO-Prt

ಬಿಎಲ್‌ಒ ಕಾರ್ಯದಿಂದ ಬಿಡುಗಡೆ ಮಾಡಲು ಮನವಿ

Delhi

ದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಲ್ಲಿ Rally

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.