ಸಾಂಪ್ರದಾಯಿಕ ದಸರಾಗೆ ಸಕಲ ಸಿದ್ಧತೆ


Team Udayavani, Oct 11, 2020, 4:11 PM IST

Mandya-tdy

ಶ್ರೀರಂಗಪಟ್ಟಣ: ಕೋವಿಡ್‌ ಹಿನ್ನೆಲೆ ಸಾಂಪ್ರದಾಯಿಕವಾಗಿ ಪಾರಂಪರಿಕ ದಸರಾವನ್ನು ಒಂದು ದಿನಕ್ಕೆ ಸೀಮಿತ ಗೊಳಿಸಿ, ಸಕಲ ಸಿದ್ಧತಾ ಮಾಡಲಾಗುತ್ತಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.

ತಾಪಂ ಕಚೇರಿ ಆವರಣದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತ ನಾಡಿ,ಕೊರೊನಾಹರಡುತ್ತಿದ್ದು,ಜನರನ್ನುದಸರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲಾಗುವುದಿಲ್ಲ .ಸಾಂಪ್ರ ದಾಯಿಕವಾಗಿ ದಸರಾ ನಡೆಯಲಿದ್ದು, ವಿವಿಧ ಸ್ಥಳಗಳುಹಾಗೂಬೇರೆಕಡೆಗಳಿಂದ ಬರುವ ಜನರನ್ನು ನಿಯಂತ್ರಿಸಲಾಗುತ್ತದೆ ಎಂದರು.

ವಿದ್ಯುತ್‌ ದೀಪ ಅಳವಡಿಕೆ: ಈಗಾಗಲೇ ಎರಡು ಬಾರಿ ದಸರಾ ಕುರಿತು ಅಧಿಕಾರಿ ಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದಸರಾ ಸಿದ್ಧತೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿ ವರ್ಷದಂತೆ ವಿದ್ಯುತ್‌ದೀಪ ಅಳವಡಿಸಿ, ಅಲಂಕಾರ ಮಾಡಲಾಗುತ್ತದೆ. ಸರ್ಕಾರಿ ಕಚೇರಿ, ದೇವಾಲಯಗಳಲ್ಲಿ ವಿಶೇಷ ದೀಪಾಲಂಕಾರ ಮಾಡಿ, ಸಾಂಪ್ರದಾಯಿಕ ದಸರಾಕ್ಕೆ ಯಾವುದೆ ತೊಂದರೆ ಇಲ್ಲದೆ, ಕಡಿಮೆ ಜನರನ್ನು ಹೊಂದಿಸಿಕೊಂಡು ದಸರಾ ಆಚರಣೆ ಮಾಡಲಾಗುತ್ತದೆ ಎಂದರು.

ಅನುದಾನಕ್ಕಾಗಿ ಚರ್ಚೆ: ಶ್ರೀರಂಗಪಟ್ಟಣ ದಸರಾಕ್ಕೆ ಸರ್ಕಾರ ಅನುದಾನ ಕುರಿತು, ಹಣಕಾಸಿನ ವ್ಯವಹಾರದಲ್ಲಿ ಮುಖ್ಯ ಮಂತ್ರಿ ಹಾಗೂ ಜಿಲ್ಲಾಧಿಕಾರಿಗಳಲ್ಲಿ ಚರ್ಚೆಮಾಡಲಾಗುತ್ತದೆ. ದಸರಾಕ್ಕೆ ಎಷ್ಟು ಹಣ ನೀಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಇದಕ್ಕೂ ಮುಂಚಿತವಾಗಿ ದಸರಾ ಮಂಟಪದ ಬಳಿ ಸ್ವಚ್ಛತೆ, ಮಂಟಪಕ್ಕೆ ಬಣ್ಣ, ಕೊಳದ ಬಳಿ ದುರಸ್ತಿ ಎಲ್ಲವೂ ಸಿದ್ಧ ಮಾಡಲಾಗಿದೆ. 23ರಂದು ನಡೆಯುವ ದಸರಾ ಆನೆ ಅಂಬಾರಿ ಇಲ್ಲದೆ ರಥದ ಮೇಲೆ ಚಾಮುಂಡೇಶ್ವರಿ ದೇವಿ ಪೂಜಾ ಅಲಂಕಾರ ಮಾಡಿ, ಮೆರವಣಿಗೆ ನಡೆಸಲಾಗುತ್ತದೆ ಎಂದು ಹೇಳಿದರು.

ದಸರಾಪೂರ್ವಭಾವಿಸಭೆಯಲ್ಲಿ ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದ,ತಹಶೀಲ್ದಾರ್‌ ಎಂ.ವಿ.ರೂಪಾ, ತಾಪಂಇಒ ಭೈರಪ್ಪ ಸೇರಿದಂತೆ ಪುರಸಭಾ ಅಧಿಕಾರಿಗಳು ಹಾಜರಿದ್ದರು.

 

ಕೋವಿಡ್ ಬಗ್ಗೆ ತಾತ್ಸಾರಬೇಡ :  ಕಳೆದ 15 -20 ದಿನಗಳಿಂದ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಅವರ ಪತ್ನಿ, ತಾಯಿಗೆ ಕೋವಿಡ್ ದೃಢವಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ನಂತರ ಆರೋಗ್ಯವಾಗಿದ್ದು, ಶಾಸಕ ರವೀಂದ್ರ ಶ್ರೀಕಂಠಯ್ಯ ದಸರಾ ಮಹೋತ್ಸವದ ಅಧಿಕಾರಿಗಳ ಸಭೆಗೆ ಬೆಂಗಳೂರಿನಿಂದ ನೇರವಾಗಿ ಶ್ರೀರಂಗಪಟ್ಟಣ ತಾಪಂಗೆ ಆಗಮಿಸಿದರು. ನಂತರಕಾರ್ಯಕರ್ತರು ಹಾರ ಹಾಕಿ ಸ್ವಾಗತಿಸಲು ಬಂದ ವೇಳೆ ಕೋವಿಡ್ ಬಗ್ಗೆ ತಾತ್ಸಾರ ಬೇಡ. ಸಾಮಾಜಿಕ ಅಂತರಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ ಮಾತನಾಡಿ, ಗುಂಪು ಗುಂಪು ಸೇರಬೇಡಿ. ನಿಮ್ಮ ಆರೋಗ್ಯಕಾಪಾಡಿಕೊಳ್ಳಿ ಎಂದು ಕಾರ್ಯಕರ್ತರಿಗೆ ಎಚ್ಚರಿಸಿದರು.

ಟಾಪ್ ನ್ಯೂಸ್

ಪಣಜಿಯಲ್ಲಿ ನಡೆಯುವ ವಿಶ್ವ ಆಯುರ್ವೇದ ಸಮಾರಂಭಕ್ಕೆ ಪ್ರಧಾನಿ: ಗೋವಾ ಸಿಎಂ

ಪಣಜಿಯಲ್ಲಿ ನಡೆಯುವ ವಿಶ್ವ ಆಯುರ್ವೇದ ಸಮಾರಂಭಕ್ಕೆ ಪ್ರಧಾನಿ: ಗೋವಾ ಸಿಎಂ

ಡಿ. 8ರಂದು ಭಾರೀ ಮಳೆ ಸಂಭವ: ತಮಿಳುನಾಡಿನ 13 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಡಿ.8ರಂದು ಭಾರೀ ಮಳೆ ಸಾಧ್ಯತೆ: ತಮಿಳುನಾಡಿನ 13 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಭೀಕರ ಅಪಘಾತ: ಸ್ಕೂಟರ್‌ ಗೆ ಢಿಕ್ಕಿ ಹೊಡೆದು ಯುವತಿಯನ್ನು ಎಳೆದೊಯ್ದ ದುಬಾರಿ ಕಾರು

ಭೀಕರ ಅಪಘಾತ: ಐಷಾರಾಮಿ ಕಾರಿನ ವೇಗಕ್ಕೆ 24 ವರ್ಷದ ಯುವತಿ ಬಲಿ

20

ತಂದೆಯೇ ಸುಪಾರಿ ಕೊಟ್ಟು ಮಗನ ಕೊಲೆ ಪ್ರಕರಣ; ನಾಲ್ವರ ಬಂಧನ

ದೇಶದಲ್ಲಿ ಯಾವುದೇ ಚುನಾವಣೆ ನಡೆದರೂ ಗೆಲುವು ಬಿಜೆಪಿಯದ್ದೇ: ಈಶ್ವರಪ್ಪ

ದೇಶದಲ್ಲಿ ಯಾವುದೇ ಚುನಾವಣೆ ನಡೆದರೂ ಗೆಲುವು ಬಿಜೆಪಿಯದ್ದೇ: ಈಶ್ವರಪ್ಪ

ನೀವು ನಮ್ಮ ಸೋಲು, ಸಂಕಟಗಳಿಂದ ಲಾಭ ಪಡೆದುಕೊಂಡಿದ್ದೀರಿ…ಭಾರತದ ವಿರುದ್ಧ ಉಕ್ರೇನ್ ಅಸಮಾಧಾನ

ನೀವು ನಮ್ಮ ಸೋಲು, ಸಂಕಟಗಳಿಂದ ಲಾಭ ಪಡೆದುಕೊಂಡಿದ್ದೀರಿ…ಭಾರತದ ವಿರುದ್ಧ ಉಕ್ರೇನ್ ಅಸಮಾಧಾನ

19

ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕ ವಿಜೇತರಿಗೆ ಗ್ರೂಪ್ ಎ ಉದ್ಯೋಗ : ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-12

ಜಿಪಂ, ತಾಪಂ ಅಧಿಕಾರಿಗಳಿಂದ ಕರ್ತವ್ಯ ಲೋಪ: ಪ್ರತಿಭಟನೆ

1-asdsad

ಶ್ರೀರಂಗಪಟ್ಟಣ: ಹನುಮ ಮಾಲಾಧಾರಿಗಳ ಯಾತ್ರೆ; ಜಾಮಿಯಾ ಮಸೀದಿ ಬಳಿ ಉದ್ವಿಗ್ನ ಪರಿಸ್ಥಿತಿ

ಬಾಲಕನಿಗೆ ಬಟ್ಟೆ ಕೊಡಿಸಿ, ಉದ್ಯೋಗದ ಭರವಸೆ ನೀಡಿದ ಎಚ್‌.ಡಿ. ಕುಮಾರಸ್ವಾಮಿ

ಬಾಲಕನಿಗೆ ಬಟ್ಟೆ ಕೊಡಿಸಿ, ಉದ್ಯೋಗದ ಭರವಸೆ ನೀಡಿದ ಎಚ್‌.ಡಿ. ಕುಮಾರಸ್ವಾಮಿ

tdy-20

ತಮ್ಮಣ್ಣಗೆ ಕೈ, ಕಮಲದ ಜತೆ ಕದಲೂರು ಕಂಟಕ

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

MUST WATCH

udayavani youtube

ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ

udayavani youtube

ರಿಷಬ್ ಶೆಟ್ಟಿ ದಂಪತಿ ಆನೆಗುಡ್ಡೆ ಭೇಟಿ | ಕಾಂತಾರ ಯಶಸ್ಸು

udayavani youtube

ನಾಯಿ ಮರಿ ತರುತ್ತಿದ್ದೀರಾ ? ಈ ಅಂಶವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಿ | ಬೀಗಲ್ ನಾಯಿ

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

ಹೊಸ ಸೇರ್ಪಡೆ

ಪಣಜಿಯಲ್ಲಿ ನಡೆಯುವ ವಿಶ್ವ ಆಯುರ್ವೇದ ಸಮಾರಂಭಕ್ಕೆ ಪ್ರಧಾನಿ: ಗೋವಾ ಸಿಎಂ

ಪಣಜಿಯಲ್ಲಿ ನಡೆಯುವ ವಿಶ್ವ ಆಯುರ್ವೇದ ಸಮಾರಂಭಕ್ಕೆ ಪ್ರಧಾನಿ: ಗೋವಾ ಸಿಎಂ

tdy-18

ಕಾಂಗ್ರೆಸ್‌ ಗೆಲ್ಲಿಸಲು ಒಟ್ಟಾಗಿ ಕೆಲಸ ಮಾಡೋಣ: ಮುನಿಯಪ್ಪ

tdy-17

ಕಾಂಗ್ರೆಸ್‌ ಕೈ ಬಲ ಪಡಿಸಿ: ಗಣೇಶಪ್ರಸಾದ್‌

ಬಹುರೂಪಿಗೆ ಸಜ್ಜಾಗುತ್ತಿದೆ ರಂಗಾಯಣ

ಬಹುರೂಪಿಗೆ ಸಜ್ಜಾಗುತ್ತಿದೆ ರಂಗಾಯಣ

tdy-15

ಸಮಸ್ಯೆ ಕೇಳಬೇಕಾದ ಜನಪ್ರತಿನಿಧಿಗಳೇ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.