42 ಚೆಕ್‌ಪೋಸ್ಟ್‌ ದಾಟಿ ಬಂದ ಆ್ಯಂಬುಲೆನ್ಸ್‌!

ಕೋವಿಡ್‌ 19 ಹರಡಿದ್ದು ಸತ್ತ ವ್ಯಕ್ತಿಯಿಂದಲೋ, ಆತನ ಪುತ್ರನಿಂದಲೋ?

Team Udayavani, May 2, 2020, 3:11 PM IST

42 ಚೆಕ್‌ಪೋಸ್ಟ್‌ ದಾಟಿ ಬಂದ ಆ್ಯಂಬುಲೆನ್ಸ್‌!

ಮಂಡ್ಯ: ಮೃತ ವ್ಯಕ್ತಿಯ ಶವವನ್ನು ಹೊತ್ತ ಸರ್ಕಾರಿ ಆ್ಯಂಬುಲೆನ್ಸ್‌ ಮುಂಬೈನಿಂದ 42 ಚೆಕ್‌ಪೋಸ್ಟ್‌ಗಳನ್ನು ದಾಟಿ ಪಾಂಡವಪುರ ತಾಲೂಕಿನ ಬಿ.ಕೊಡಗಹಳ್ಳಿಯನ್ನು ತಲುಪಿದೆ. ಸರ್ಕಾರಿ ಆ್ಯಂಬುಲೆನ್ಸ್‌ ಎಂಬ ಕಾರಣಕ್ಕೆ ಎಲ್ಲಾ ಚೆಕ್‌ಪೋಸ್ಟ್‌ಗಳನ್ನು ಸುಲಭವಾಗಿ ದಾಟಿ ಬಂದಿದ್ದು, ಇದರಲ್ಲಿ ಜಿಲ್ಲಾಡಳಿತ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ.

ಮೃತ ವ್ಯಕ್ತಿಯ ಶವಪರೀಕ್ಷಾ ವರದಿಯಲ್ಲಿ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಆತನಲ್ಲಿ ಕೊರೊನಾ ವೈರಸ್‌ ಇತ್ತೇ, ಇಲ್ಲವೇ
ಎನ್ನುವುದು ಖಚಿತಪಟ್ಟಿಲ್ಲ. ಹಾಗಾಗಿ ಮೃತ ವ್ಯಕ್ತಿಯ ಪುತ್ರ ಮುಂಬೈನಲ್ಲಿ ಐಸಿಐಸಿಐ ಬ್ಯಾಂಕ್‌ ಉದ್ಯೋಗಿ ಯಾಗಿದ್ದು, ಆತನಿಂದ ಸೋಂಕು ಕಾಣಿಸಿಕೊಂಡಿರಬಹುದೆಂದು ಜಿಲ್ಲಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಂಬೈನ ದೇಸಾಯಿ ಆಸ್ಪತ್ರೆ ಸಂಪರ್ಕಿಸಿ ಮೃತ ವ್ಯಕ್ತಿಯಲ್ಲಿ ಕೊರೊನಾ ಇತ್ತೆ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಮೃತ ವ್ಯಕ್ತಿಯ ಒಬ್ಬ ಪುತ್ರಿ ಮಂಡ್ಯ ಜಿಲ್ಲೆಯ ಕೆ. ಆರ್‌.ಪೇಟೆಯಲ್ಲಿ ವಾಸವಾಗಿದ್ದಾರೆ. ತಂದೆಯ ಅಂತಿಮ ದರ್ಶನ ಪಡೆಯಲು ಆಸೆ ವ್ಯಕ್ತ         ಪಡಿಸಿದ್ದರಿಂದ
ಶವವನ್ನು ಮುಂಬೈನಿಂದ ತವರೂರಾದ ಬಿ.ಕೊಡಗಹಳ್ಳಿಗೆ ಕರೆತಂದಿದ್ದಾಗಿ ಹೇಳಲಾಗಿದೆ. ಮುಂಬೈನಿಂದ ಬಂದವರೆಂಬ ಕಾರಣದಿಂದ ಇವರೂ ಸೇರಿದಂತೆ
ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ 7 ಮಂದಿಯನ್ನು ಏ.24ರಂದೇ ಮೊರಾರ್ಜಿ ದೇಸಾಯಿ ಶಾಲೆಯ ಹಾಸ್ಟೆಲ್‌ನಲ್ಲಿ ಕ್ವಾರಂ ಟೈನ್‌ ಮಾಡಲಾಗಿತ್ತು. ಏ.28ರಂದು 7 ಜನರ ರಕ್ತ, ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ನಾಲ್ವರಲ್ಲಿ ಪಾಸಿಟೀವ್‌ ಬಂದಿದೆ. ಹೆಂಡತಿಯ ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ. ಸೋಂಕಿತರನ್ನು ಮಂಡ್ಯ ಮಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಾಲ್ವರಲ್ಲೂ ರೋಗ ಲಕ್ಷಣಗಳಿಲ್ಲದಿರುವುದು ಕಂಡುಬಂದಿದ್ದು, ಇವರ ಪ್ರಾಥಮಿಕ ಹಾಗೂ ಎರಡನೇ ಸಂಪರ್ಕಿತರನ್ನು ಗುರುತಿಸಿ ಕ್ವಾರಂಟೈನ್‌ ಮಾಡಲಾಗಿದೆ. ಆ್ಯಂಬುಲೆನ್ಸ್‌ ಚಾಲಕನನ್ನು ಕ್ವಾರಂಟೈನ್‌ ಮಾಡುವಂತೆ ಮುಂಬೈನ ದೇಸಾಯಿ ಆಸ್ಪತ್ರೆಯವರಿಗೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

1-asdsadsa

Kuwait ಅಗ್ನಿ ದುರಂತ; ಸಂತ್ರಸ್ತ ಕುಟುಂಬಗಳಿಗೆ ಸಂಪೂರ್ಣ ನೆರವು: NBTC MD

MB Patil 2

Development ದೃಷ್ಟಿಯಿಂದ ಪೆಟ್ರೋಲ್-ಡಿಸೇಲ್ ದರ ಏರಿಕೆ: ಎಂ.ಬಿ.ಪಾಟೀಲ್

1-sadadasd

Yadgir: ರೀಲ್ಸ್ ಮಾಡಿದ ಯುವಕನಿಗೆ ಜೀವ ಬೆದರಿಕೆ ಹಾಕಿದ ಡಿ.ಬಾಸ್ ಸಂಘದ ಜಿಲ್ಲಾಧ್ಯಕ್ಷ!

1-sad-sada

Renuka Swamy ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

Mandya: Theft of sandal trees from school premises after threatening security guards

Mandya: ಸೆಕ್ಯೂರಿಟಿ ಗಾರ್ಡ್ ಬೆದರಿಸಿ ಶಾಲಾ ಆವರಣದ ಗಂಧದ ಮರಗಳ ಕಳವು

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯದಲ್ಲಿ ಅಂಬರೀಷ್‌ ದಾಖಲೆ ಮುರಿದ ಎಚ್‌.ಡಿ.ಕುಮಾರಸ್ವಾಮಿ

police crime

Srirangapatna; ಕಾರಿನಲ್ಲಿ ಜಾನುವಾರು ಸಾಗಾಟ:ಉಸಿರುಗಟ್ಟಿ 6 ಕರುಗಳು ಸಾವು

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Mudhol: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಮಹಿಳೆ ಸಾವು

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!

1-ewewe

ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧವಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.