ಬೆಂಗಳೂರಿಂದ ಬಂದ ಮತ್ತೊಂದು ಶವ ವಾಪಸ್‌


Team Udayavani, May 15, 2020, 7:16 AM IST

bengalorininda

ಮಂಡ್ಯ/ಮದ್ದೂರು: ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವವನ್ನು ಆ್ಯಂಬುಲೆನ್ಸ್‌ನಲ್ಲಿ ಅಂತ್ಯಕ್ರಿಯೆಗಾಗಿ ಮದ್ದೂರು ತಾಲೂಕಿಗೆ ತಂದಾಗ ಕೊರೊನಾ ಪರೀಕ್ಷೆ ವರದಿ ಇಲ್ಲವೆಂಬ ಕಾರಣಕ್ಕೆ ತಾಲೂಕು ಆಡಳಿತ ಮತ್ತು ಪೊಲೀಸರು ಶವವನ್ನು ವಾಪಸ್‌ ಕಳುಹಿಸಿದ್ದಾರೆ.

ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಆ್ಯಂಬುಲೆನ್ಸ್‌ನಲ್ಲಿ ಶವವನ್ನು ಬೆಂಗಳೂರಿನಿಂದ ಹಳ್ಳಿಗಳ ಮೂಲಕ ತಾಲೂಕಿನ ವಳಗೆರೆ ದೊಡ್ಡಿ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನಡೆಸಲು ಪ್ರಯತ್ನಿಸಿದ್ದರು. ಈ ಬಗ್ಗೆ ಮಾಹಿತಿ ಅರಿತ ತಾಲೂಕು ಆಡಳಿತ ಹಾಗೂ ಪೊಲೀಸರು, ಜಿಲ್ಲೆಯ ಗಡಿ ಭಾಗದಲ್ಲಿ ವಾಹನ ತಡೆದು ಶವ ಸಮೇತ ಆ್ಯಂಬುಲೆನ್ಸ್‌ನು° ವಾಪಸ್‌ ಕಳುಹಿಸಿದ್ದಾರೆ.

ಮೂಲತಃ ವಳಗೆರೆದೊಡ್ಡಿ ಗ್ರಾಮದ ಜಗದೀಶ್‌(42) ಬೆಂಗಳೂರಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಮದ್ಯವ್ಯಸನಿ ಜಗದೀಶ್‌ ಮೇ 13ರಂದು ರಾತ್ರಿ  ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಜಗದೀಶನ ಪುತ್ರಿ ಮತ್ತು ಆತನ ತಂದೆ  ವಳಗೆರೆ ದೊಡ್ಡಿಯಲ್ಲಿದ್ದ ಕಾರಣ ಶವವನ್ನು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲು ಆ್ಯಂಬುಲೆನ್ಸ್‌ನಲ್ಲಿ ತಂದಿದ್ದರು.

ಜಗದೀಶನ ಶವಕ್ಕೆ ಕೋವಿಡ್‌-19 ಪ್ರಮಾಣ ಪತ್ರ ಇಲ್ಲವೆಂಬ ಬಗ್ಗೆ ಮಾಹಿತಿ ಅರಿತ ತಹಶೀಲ್ದಾರ್‌ ವಿಜಯ ಕುಮಾರ್‌ ಶವವನ್ನು ವಳಗೆರೆದೊಡ್ಡಿಗೆ ತರ ದಂತೆ ತಡೆಯಲು ಕೆಸ್ತೂರು ಪೊಲೀಸರಿಗೆ ಮಾಹಿತಿ ನೀಡಿದರು. ಕೆಸ್ತೂರು ಠಾಣೆ ಪಿಎಸ್‌ಐ ಪ್ರಭಾ, ಗ್ರಾಪಂ ಪಿಡಿಒ ಮಂಜುನಾಥ್‌, ವೈದ್ಯಕೀಯ ಮತ್ತು ಕಂದಾಯ ಅಧಿಕಾರಿಗಳು ಆ್ಯಂಬುಲೆನ್ಸ್ ನ್ನು ಮಲ್ಲನಕುಪ್ಪೆ  ಚೆಕ್‌ಪೋಸ್ಟ್‌ ಬಳಿ ತಡೆದು ವಾಪಸ್‌ ಕಳುಹಿಸಿದರು.

ಬಳಿಕ ಆ್ಯಂಬುಲೆನ್ಸ್‌ ಚಾಲಕ, ಮೃತ ಜಗದೀಶನ ಪತ್ನಿ ಲಕ್ಷ್ಮಮ್ಮ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಹೆದ್ದಾರಿ ಬಿಟ್ಟು ಹಳ್ಳಿಗಳ ಮೂಲಕ ವಳಗೆರೆದೊಡ್ಡಿಗೆ ಸಾಗಿಸಲು ಪ್ರಯತ್ನಿಸಿದರು.  ಕಾರ್ಯಾಚರಣೆ ನಡೆಸಿದ ಕೆಸ್ತೂರು ಠಾಣೆ ಪಿಎಸ್‌ಐ ಪ್ರಭಾ, ಕುಂದನಕುಪ್ಪೆ ಗೇಟ್‌ ಬಳಿ ಪತ್ತೆಹಚ್ಚಿ ಆ್ಯಂಬುಲೆನ್ಸ್‌ನು° ಮತ್ತೆ ಗಡಿ ದಾಟಿಸಿ ವಾಪಸಾಗಿದ್ದಾರೆ.

ಟಾಪ್ ನ್ಯೂಸ್

7454

ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಳ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆ, ಟೀಸಿ, TC, udayavanipaper, kannadanews,

ಬೇರೆ ಶಾಲೆಗೆ ಸೇರಲು ಟೀಸಿ ನೀಡದ ಶಾಲೆ

ಮಿಮ್ಸ್‌ನ ಹೆರಿಗೆ ವಾರ್ಡ್‌ನಲ್ಲಿ ಹಾಸಿಗೆ ಹೆಚ್ಚಳ

ಮಿಮ್ಸ್‌ನ ಹೆರಿಗೆ ವಾರ್ಡ್‌ನಲ್ಲಿ ಹಾಸಿಗೆ ಹೆಚ್ಚಳ

ಗ್ರಾಮಸ್ಥರು

2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

krs

ಕೆಆರ್‌ಎಸ್‌ ಜಲಾಶಯ ಭರ್ತಿಗೆ 3 ಅಡಿ ಬಾಕಿ

28

ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

MUST WATCH

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

ಹೊಸ ಸೇರ್ಪಡೆ

7454

ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಳ

ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ಶಾಲೆ, ಟೀಸಿ, TC, udayavanipaper, kannadanews,

ಬೇರೆ ಶಾಲೆಗೆ ಸೇರಲು ಟೀಸಿ ನೀಡದ ಶಾಲೆ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.