ಕೆರೆಯ ಮಧ್ಯೆ ಗಣಪತಿ ಪ್ರತಿಷ್ಠಾಪನೆ


Team Udayavani, Sep 3, 2017, 4:09 PM IST

MDY.jpg

ಭಾರತೀನಗರ: ಹೋಬಳಿಯ ಹಾಗಲಹಳ್ಳಿಯಲ್ಲಿ ಕೆರೆಯ ಮಧ್ಯೆ ವಿಶಿಷ್ಟ ರೀತಿಯಲ್ಲಿ ಗಣಪತಿಯನ್ನು
ಗ್ರಾಮಸ್ಥರು ಪ್ರತಿಷ್ಠಾಪನೆ ಮಾಡಿದ್ದಾರೆ. ಸಾರ್ವಜನಿಕರ ಸ್ಥಳದಲ್ಲಿ ಗಣೇಶ ಮೂರ್ತಿಯನ್ನು
ಪ್ರತಿಷ್ಠಾಪಿಸುವುದು ಸಹಜ. ಈ ಗ್ರಾಮದಲ್ಲಿ ಕೆರೆ ಮಧ್ಯೆ ಪ್ರತಿಷ್ಠಾಪಿಸಿರುವುದು ವಿಶೇಷವಾಗಿದೆ. ಮರದ ಪೋಲುಗಳ ಸಹಾಯದಿಂದ ಚಪ್ಪರ ನಿರ್ಮಿಸಿ ಗಣೇಶನನ್ನು ಪ್ರತಿಷ್ಠಾಪಿಸಿದ್ದಾರೆ. ಗ್ರಾಮಸ್ಥರು ಗಣೇಶನ ಬಳಿಗೆ ಹೋಗಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುವುದರ ಜೊತೆಗೆ ವಿದ್ಯುತ್‌ ದೀಪಾಂಲಕಾರವನ್ನೂ ಮಾಡಲಾಗಿದೆ. ರಾತ್ರಿ ವೇಳೆ ಈ ಸ್ಥಳ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಗ್ರಾಮದಲ್ಲಿ ಕೆರೆ ಬತ್ತಿ ಹೋಗಿದ್ದ ಹಿನ್ನೆಲೆಯಲ್ಲಿ ಕೆರೆಗೆ ನೀರು ತುಂಬಿ ಅಂತರ್ಜಲ ವೃದ್ಧಿಯಾಗಲೆಂಬ ದೃಷ್ಟಿಯಿಂದ ಕೆರೆಯ ಮಧ್ಯೆದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ದಿನನಿತ್ಯ
ಪೂಜೆ ಸಲ್ಲಿಸುತ್ತಿದ್ದಾರೆ. ಗ್ರಾಮದ ರೈತರಿಗೆ ಬಂದಿರುವ ಕಷ್ಟ-ಕಾರ್ಪಣ್ಯಗಳು ದೂರವಾಗಲಿ. ವಿಶ್ವೇಶ್ವರಯ್ಯ ನಾಲೆಯ ಕೊನೆ ಭಾಗದಲ್ಲಿರುವ ಗ್ರಾಮದ ರೈತರ ಜಮೀನುಗಳಿಗೆ ಸರಾಗವಾಗಿ ನೀರು ಹರಿದು ಬೆಳೆ ಬೆಳೆಯಲು ಪೂರಕ ಮಳೆ ಸುರಿಯಲಿ ಎಂದು ಗ್ರಾಮಸ್ಥರು ಗಣೇಶನಲ್ಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರಸ್ತುತ ದಿನದಲ್ಲಿ ಮುಚ್ಚುತ್ತಿರುವ ಕೆರೆಗಳನ್ನು ಉಳಿಸಬೇಕೆಂಬ ಸಂದೇಶವನ್ನೂ ಗಣೇಶನ ಮೂಲಕ ಸಾರಲು ಕೆರೆಯ ನಡುವೆ ಗಣೇಶನನ್ನು ಪ್ರತಿಷ್ಠಾಪಿಲಾಗಿದೆ.

ಟಾಪ್ ನ್ಯೂಸ್

1-sffsf

ಸುತ್ತಲೂ ಸ್ಫೂರ್ತಿ ಇದೆ, ನಿಮ್ಮ ಪ್ರೀತಿಗಾಗಿ ಧನ್ಯವಾದಗಳು : ಕೆ.ಎಲ್.ರಾಹುಲ್

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

ವಿಡಿಯೋ ವೈರಲ್: ಪತ್ನಿಯ ಥಳಿತಕ್ಕೆ ಕಂಗಾಲಾದ ಪ್ರಿನ್ಸಿಪಾಲ್, ಭದ್ರತೆ ಕೊಡಿ ಎಂದ ಕೋರ್ಟ್!

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

16stealing

ಡ್ರಾಪ್‌ ನೀಡಿದ ವ್ಯಕ್ತಿಯ ಮೊಬೈಲ್‌, ಎಟಿಎಂ ಕಾರ್ಡ್‌ ಕದ್ದ ಆರೋಪಿ

15wonen

ಕೌನ್‌ ಬನೇಗ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿದ್ದಿರಿ ಎಂದು ಯುವತಿಗೆ ವಂಚನೆ

10 ದಿನಗಳಲ್ಲಿ 2ನೇ ಘಟನೆ: ಬಂಗಾಳಿ ಯುವ ನಟಿ, ರೂಪದರ್ಶಿ ಬಿದಿಶಾ ಡೇ ಶವವಾಗಿ ಪತ್ತೆ

10 ದಿನಗಳಲ್ಲಿ 2ನೇ ಘಟನೆ: ಬಂಗಾಳಿ ಯುವ ನಟಿ, ರೂಪದರ್ಶಿ ಬಿದಿಶಾ ಡೇ ಶವವಾಗಿ ಪತ್ತೆ

1-ssadsad

8 ವರ್ಷಗಳನ್ನು ಹಿಂದಿನ 3 ದಶಕಗಳೊಂದಿಗೆ ಹೋಲಿಕೆ ಮಾಡಿ: ಪ್ರಧಾನಿ ಮೋದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಕೆಲಸಕ್ಕೆ ವಿಳಂಬ ಬೇಡ: ಅಶ್ವತಿ

ರೈತರ ಕೆಲಸಕ್ಕೆ ವಿಳಂಬ ಬೇಡ: ಅಶ್ವತಿ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ

ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ

ಮಂಡ್ಯ: 5 ರೂಪಾಯಿ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತ

madya news

ಕಬಡ್ಡಿ: ಹುಳ್ಳೇನಹಳ್ಳಿ ತಂಡ ಪ್ರಥಮ

Untitled-1

ರಸ್ತೆ ಡಾಂಬರೀಕರಣದಲ್ಲಿ ಅವ್ಯವಹಾರ: ಆರೋಪ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

ಚಿಕ್ಕಮಗಳೂರು: ಆಸ್ಪತ್ರೆಯಿಂದ ಪರಾರಿಯಾದ ವಿಚಾರಣಾಧೀನ ಖೈದಿ

ಚಿಕ್ಕಮಗಳೂರು: ಆಸ್ಪತ್ರೆಯಿಂದ ಪರಾರಿಯಾದ ವಿಚಾರಣಾಧೀನ ಖೈದಿ

kirloskar

ಕಿರ್ಲೋಸ್ಕರ್‌ ಕಂಪನಿ ಜತೆ ಕುವೆಂಪು ವಿವಿ ಒಪ್ಪಂದ

1-sffsf

ಸುತ್ತಲೂ ಸ್ಫೂರ್ತಿ ಇದೆ, ನಿಮ್ಮ ಪ್ರೀತಿಗಾಗಿ ಧನ್ಯವಾದಗಳು : ಕೆ.ಎಲ್.ರಾಹುಲ್

19

ಬುದ್ದಿ ಶುದ್ಧವಾಗಿದ್ದರೆ ಸುಖ-ಶಾಂತಿ ಪ್ರಾಪ್ತಿ

17aam-admi

ಆಮ್‌ ಆದ್ಮಿಯಿಂದ ಮಾತ್ರ ಸರ್ವ ಕ್ಷೇತ್ರ ಬದಲು: ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.