Udayavni Special

ಮಾಜಿ ಸಂಸದ ಜಿ.ಮಾದೇಗೌಡರ ಆರೋಗ್ಯ ವಿಚಾರಿಸಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

Team Udayavani, Jul 7, 2021, 9:11 PM IST

ಗಹುಹಗವಗುಯಗ್ಗುಯಗ

ಮಂಡ್ಯ : ಮಾಜಿ ಸಂಸದ ಜಿ.ಮಾದೇಗೌಡ ಅವರ ಆರೋಗ್ಯ ಗಂಭೀರವಾಗಿದ್ದು, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಕೆ.ಎಂ.ದೊಡ್ಡಿಯ ಆಸ್ಪತ್ರೆಯಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು,  ನಾಡಿನ ಏಳು ಕೋಟಿ ಜನರ ಪರವಾಗಿ ಅವರ ಆರೋಗ್ಯದಲ್ಲಿ ಶೀಘ್ರವೇ ಚೇತರಿಕೆ ಕಾಣಲಿ ಎಂದರು. ನೂರ್ಕಾಲ ಬಾಳುವಂತೆ ಬಸವಾದಿ ಶರಣರ ಆಶೀರ್ವಾದ ಸದಾ ಈ ಚೇತನವನ್ನು ಸ್ಫೂರ್ತಿಯಿಂದ ಕಾಪಾಡಲಿ ಎಂದು ಶ್ರೀಗಳು ಪ್ರಾರ್ಥಿಸಿದರು.

ಆಸ್ಪತ್ರೆಯಲ್ಲಿ ಮಾದೇಗೌಡರ ಪುತ್ರದ್ವಯ ವೈದ್ಯರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಂಕರಗೌಡ ಬಿರಾದಾರ ನಟರಾಜ್ ನಿರಂಜನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

ಅಯೋಧ್ಯೆ: ಭರದಿಂದ ನಡೆಯುತ್ತಿದೆ ಮಂದಿರ ಕಾಮಗಾರಿ

ಅಯೋಧ್ಯೆ: ಭರದಿಂದ ನಡೆಯುತ್ತಿದೆ ಮಂದಿರ ಕಾಮಗಾರಿ

ಇಪ್ಪತ್ತೂಂದನೇ ಶತಮಾನ ಮತ್ತೆ ಹಾಕಿಯ ಸುವರ್ಣಯುಗವಾಗಲಿ

ಇಪ್ಪತ್ತೂಂದನೇ ಶತಮಾನ ಮತ್ತೆ ಹಾಕಿಯ ಸುವರ್ಣಯುಗವಾಗಲಿ

ಹಲವು ವರ್ಷಗಳ ಸುಧಾರಣೆಯ ಫ‌ಲ ಈ “ಅಸಾಮಾನ್ಯ ಕಂಚಿನ ಪದಕ’

ಹಲವು ವರ್ಷಗಳ ಸುಧಾರಣೆಯ ಫ‌ಲ ಈ “ಅಸಾಮಾನ್ಯ ಕಂಚಿನ ಪದಕ’

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

Ramesh

ನಳಿನ್‌ ಕುಮಾರ್‌ ಕಟೀಲ್‌ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ

Pegasus

ಪೆಗಾಸಸ್‌ ಬೇಹು ನಿಜವಾದಲ್ಲಿ, ಅದು ಗಂಭೀರ ವಿಚಾರ: ಸುಪ್ರೀಂ

drone-rules

ಹೊಸ ಡ್ರೋನ್‌ ನಿಯಮಗಳು ಜಾರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Birthday

ಕೋವಿಡ್‌ ನಿಯಮ ಉಲ್ಲಂಘಿಸಿದ ತಹಶೀಲ್ದಾರ್ ಚಂದ್ರಶೇಖರ್

KC-Narayana-Gowda

2ನೇ ಬಾರಿಗೆ ಸಚಿವ ಸ್ಥಾನ ಪಡೆದ ಕೆಸಿಎನ್‌

Pandavapura, Mandya

ಚಿಟ್ಟನಹಳ್ಳಿ ಟ್ಯಾಂಕ್ ನಿರ್ಮಾಣಕ್ಕೆ ಅಡ್ಡಿ, ಜಮೀನು ದಾನ ನೀಡಿದ ದಂಪತಿಗಳ ರೋಧನ

Mining

11 ಕಲ್ಲುಗಣಿ, 22 ಕ್ರಷರ್‌ ಗುತ್ತಿಗೆ ರದ್ದು

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

MUST WATCH

udayavani youtube

ಕೋವಿಡ್‌ ನಿಯಮ ಉಲ್ಲಂಘಿಸಿದ ತಹಶೀಲ್ದಾರ್

udayavani youtube

ಉತ್ತರ ಭಾರತದ ಮಖಾನ ಉತ್ಪನ್ನಗಳು ಕರ್ನಾಟಕದ ಈ ಊರಲ್ಲಿ ತಯಾರಾಗುತ್ತಿದೆ !

udayavani youtube

ಸಂತ್ರಸ್ತೆಯ ಪೋಷಕರೊಂದಿಗಿನ ಫೋಟೋ ಹಂಚಿಕೊಂಡ ರಾಹುಲ್ ಮೇಲೆ FIR

udayavani youtube

ಖುದ್ದು ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿದ್ರು

udayavani youtube

ಹೆದ್ದಾರಿ ಬದಿಯಲ್ಲಿ 1000ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಗೆ

ಹೊಸ ಸೇರ್ಪಡೆ

ಅಯೋಧ್ಯೆ: ಭರದಿಂದ ನಡೆಯುತ್ತಿದೆ ಮಂದಿರ ಕಾಮಗಾರಿ

ಅಯೋಧ್ಯೆ: ಭರದಿಂದ ನಡೆಯುತ್ತಿದೆ ಮಂದಿರ ಕಾಮಗಾರಿ

ಇಪ್ಪತ್ತೂಂದನೇ ಶತಮಾನ ಮತ್ತೆ ಹಾಕಿಯ ಸುವರ್ಣಯುಗವಾಗಲಿ

ಇಪ್ಪತ್ತೂಂದನೇ ಶತಮಾನ ಮತ್ತೆ ಹಾಕಿಯ ಸುವರ್ಣಯುಗವಾಗಲಿ

ಹಲವು ವರ್ಷಗಳ ಸುಧಾರಣೆಯ ಫ‌ಲ ಈ “ಅಸಾಮಾನ್ಯ ಕಂಚಿನ ಪದಕ’

ಹಲವು ವರ್ಷಗಳ ಸುಧಾರಣೆಯ ಫ‌ಲ ಈ “ಅಸಾಮಾನ್ಯ ಕಂಚಿನ ಪದಕ’

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

ಮಳೆಗಾಲದಲ್ಲೂ  ಇಲ್ಲಿ ನೀರಿಗಾಗಿ ಪರದಾಟ!

ಪಚ್ಚನಾಡಿ ಪಾರಂಪರಿಕ ತ್ಯಾಜ್ಯ ಕರಗಿಸಲು “ಬಯೋ ಮೈನಿಂಗ್‌’ ವ್ಯವಸ್ಥೆ

ಪಚ್ಚನಾಡಿ ಪಾರಂಪರಿಕ ತ್ಯಾಜ್ಯ ಕರಗಿಸಲು “ಬಯೋ ಮೈನಿಂಗ್‌’ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.