ಮಂಡ್ಯದಲ್ಲೂ ಬೆಡ್‌ ಮಾಫಿಯಾ ದಂಧೆ: ಆರೋಪ

Team Udayavani, May 15, 2021, 7:36 PM IST

Bed mafia gang in Mandya

ಮಂಡ್ಯ: ಜಿಲ್ಲೆಯಲ್ಲೂ ಕೊರೊನಾ ಹಿನ್ನೆಲೆ ಪ್ರತಿನಿತ್ಯನಾಲ್ಕೆ çದು ಮಂದಿ ಸಾವನ್ನಪ್ಪುತ್ತಿದ್ದಾರೆ. ಬೆಡ್‌ ಸಿಗದೆಜನರು ಪರದಾಡುತ್ತಿದ್ದಾರೆ. ಸರ್ಕಾರದ ಆದೇಶದಂತೆಯಾವುದೂ ಪಾಲನೆಯಾಗುತ್ತಿಲ್ಲ. ಬೆಂಗಳೂರಿನಂತೆಮಂಡ್ಯದಲ್ಲಿಯೂ ಬೆಡ್‌ ಮಾಫಿಯಾ ನಡೆಯುತ್ತಿದೆಎಂದು ಕಾಂಗ್ರೆಸ್‌ ಯುವ ಮುಖಂಡ ರವಿಕುಮಾರ್‌ಗಣಿಗ ಆರೋಪಿಸಿದರು.

ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿಹಾಸಿಗೆ ಇರುವ ಬಗ್ಗೆ ಜನಸಾಮಾನ್ಯರಿಗೆ ಇಲ್ಲದಂತಾಗಿದೆ. ಸರ್ಕಾರದ ಪ್ರಕಾರವೇ ಕೋವಿಡ್‌ನ‌ ಜನರಲ್‌ವಾರ್ಡ್‌ನಲ್ಲಿ 843 ಹಾಸಿಗೆ ಇದರಲ್ಲಿ ಆಕ್ಸಿಜನ್‌ಹೊಂದಿರುವ ಹಾಸಿಗೆ 349, ಐಸಿಯು ಹಾಸಿಗೆ 30ಹಾಗೂ ಐಸಿಯು ವೆಂಟಿಲೇಟರ್‌ ಹಾಸಿಗೆ 28 ಇವೆ. ಖಾಸಗಿ ಆಸ್ಪತ್ರೆಯಲ್ಲಿ 669 ಹಾಸಿಗೆಗಳು, 162ಆಕ್ಸಿಜನ್‌ ಹಾಸಿಗೆ, 34 ಐಸಿಯು, 20 ವೆಂಟಿಲೇಟರ್‌ಗಳನ್ನು ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೋಗಿಯನ್ನುದಾಖಲು ಮಾಡಿಕೊಳ್ಳುತ್ತಿಲ್ಲ ಎಷ್ಟು ಬೆಡ್‌ಗಳು ಲಭ್ಯವಿದೆ ಎಂದು ಹೇಳುತ್ತಿಲ್ಲ. ಇದರ ಹಿಂದೆ ಬೆಡ್‌ಮಾಫಿಯಾ ಕೆಲಸ ಮಾಡುತ್ತಿರಬಹುದು ಎಂದುಸುದ್ದಿಗೋಷ್ಠಿಯಲ್ಲಿ ದೂರಿದರು.20 ಕೆಎಲ್‌ ಆಕ್ಸಿಜನ್‌ ಅವಶ್ಯಕತೆ: ನಗರದ ಮಿಮ್ಸ್‌ನಲ್ಲಿ 600 ಹಾಸಿಗೆಗಳಿದ್ದು, 450 ಹಾಸಿಗೆಗಳು ಆಕ್ಸಿಜನ್‌ ಅಳವಡಿಸಲಾಗಿದೆ. ದಿನವೊಂದಕ್ಕೆ 20 ಕೆಎಲ್‌ಆಕ್ಸಿಜನ್‌ ಅಗತ್ಯವಿದೆ. ಆದರೆ ಮೂರ್‍ನಾಲ್ಕು ದಿನಕ್ಕೆಒಂದು ಬಾರಿಗೆ ಕೇವಲ 13ಕೆಎಲ್‌ ಆಕ್ಸಿಜನ್‌ ಸಿಗುತ್ತಿದೆ. ಕೋವಿಡ್‌ ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದೆಎಂದು ಬೇಸರ ವ್ಯಕ್ತಪಡಿಸಿದರು.

ಬೆಡ್‌ಗಳ ಮಾಹಿತಿ ಇಲ್ಲ: ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಮೀಸಲಿಟ್ಟಿದ್ದೇವೆ ಎಂದು ಹೇಳುತ್ತಾರೆ.ಆದರೆ ಎಷ್ಟು ಮಂದಿಗೆ ಬೆಡ್‌ ಸಿಗುತ್ತಿದೆ. ಎಲ್ಲಿ ಬೆಡ್‌ಗಳು ಸಿಗುತ್ತಿವೆ ಎಂಬುದರ ಮಾಹಿತಿ ನೀಡುತ್ತಿಲ್ಲ.ಸೋಂಕಿತರು ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಲೇಇದ್ದಾರೆ. ಮಂಡ್ಯ ತಾಲೂಕಿನಲ್ಲಿಯೇ 30 ಗ್ರಾಮಗಳುಸೀಲ್‌ಡೌನ್‌ ಆಗಿದೆ. ಸರ್ಕಾರ, ಜಿಲ್ಲಾಡಳಿತ ಹೋಂಐಸೋಲೇಷನ್‌ನಲ್ಲಿರುವವರಿಗೆ ಹೆಲ್ತ್‌ ಕಿಟ್‌ ನೀಡುತ್ತಿಲ್ಲ ಎಂದು ಕಿಡಿಕಾರಿದರು.

ಅಧಿಕಾರಿಗಳು, ಜನಪ್ರತಿನಿಗಳು ವಿಫಲ: ಜಿಲ್ಲೆಯಲ್ಲಿಸೋಂಕು ನಿಯಂತ್ರಿಸಬೇಕಾದ ಸರ್ಕಾರ, ಉಸ್ತುವಾರಿಸಚಿವರು, ಅಧಿ ಕಾರಿಗಳು ಹಾಗೂ ಜನಪ್ರತಿನಿ ಧಿಗಳುವಿಫಲರಾಗಿದ್ದಾರೆ. ಆಡಳಿತದಲ್ಲಿರುವ ಇವರು ಸರ್ಕಾರದ ಮೇಲೆ ಒತ್ತಡ ತಂದು ಜಿಲ್ಲೆಗೆ ಬೇಕಾದ ಆಕ್ಸಿಜನ್‌,ಬೆಡ್‌, ವೆಂಟಿಲೇಟರ್‌ಗಳನ್ನು ಒದಗಿಸುತ್ತಿಲ್ಲ. ಇದರಿಂದ ಸೋಂಕಿತರು ಹೆಚ್ಚು ಸಾವನ್ನಪ್ಪುತ್ತಿದ್ದಾರೆಎಂದರು. ಕೋವಿಡ್‌ ವೇಳೆಯಲ್ಲಿ ರಾಜಕೀಯಬದಿಗಿಟ್ಟು ಎಲ್ಲರೂ ಒಗ್ಗಟ್ಟಾಗಿ ಸೋಂಕು ನಿವಾರಿಸುವಮೂಲಕ ಜನರಿಗೆ ಅನುಕೂಲ ಕಲ್ಪಿಸಬೇಕಿದೆ.ಅಗತ್ಯವಿದ್ದವರಿಗೆ ಬೆಡ್‌, ವೆಂಟಿಲೇಟರ್‌, ಆಕ್ಸಿಜನ್‌ಕೊಡಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್‌, ಸಿದ್ದರಾಮೇಗೌಡ, ಸಿ.ಎಂ.ದ್ಯಾವಪ್ಪ, ಎಚ್‌.ಕೆ.ರುದ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.