ಕೋವಿಡ್ ತಡೆಗೆ ಮುನ್ನೆಚ್ಚರಿಕೆ ಅಗತ್ಯ


Team Udayavani, Sep 13, 2020, 3:52 PM IST

ಕೋವಿಡ್ ತಡೆಗೆ ಮುನ್ನೆಚ್ಚರಿಕೆ ಅಗತ್ಯ

ಮಂಡ್ಯ: ಕೋವಿಡ್ ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಮೂಲಕ ಕೋವಿಡ್ ವಾರಿಯರ್ಸ್‌ಗಳನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದುಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್‌ .ಪಿ.ಮಂಚೇಗೌಡ ತಿಳಿಸಿದರು.

ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಶುಕ್ರವಾರ ಒಕ್ಕಲಿಗರ ಸೇವಾ ಟ್ರಸ್ಟ್ ನಿಂದ ನಡೆದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕೋವಿಡ್ ವಾರಿಯರ್ಸ್‌ಗಳಿಗೆ ಗೌರವ, ಐಎಎಸ್‌ ಪರೀಕ್ಷೆಯಲ್ಲಿ ತೇರ್ಗಡೆಯಾದ ಎಂ.ಜೆ.ಅಭಿಷೇಕ್‌ಗೌಡಗೆ ಅಭಿನಂದನೆ, ಟಿ.ಶಿವಣ್ಣ ಅವರ 2ನೇ ವರ್ಷದ ಪುಣ್ಯಸ್ಮರಣೆ ಹಾಗೂ ಟ್ರಸ್ಟಿನ 6ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊರೊನಾ ಎಲ್ಲೆಡೆ ಹಬ್ಬಿದ್ದು, ಈ ರೋಗದ ಮುನ್ನೆಚರಿಕೆಗಳನ್ನು ವಹಿಸುವುದು ‌ಅಗತ್ಯ ಎಂದರು.

ವಿದ್ಯೆಯಿಂದ ಉತ್ತಮ ಸ್ಥಾನ: ಒಕ್ಕಲಿಗರ ಸೇವಾ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಡಾ.ಟಿ.ಟಿ.ಅನುಸೂಯ ಮಾತನಾಡಿ, ಬಸವಣ್ಣನವರನಾಣ್ಣುಡಿಯಂತೆವಿದ್ಯೆಯಿಂದ ಉತ್ತಮ ಸ್ಥಾನ ದೊರೆತಿದೆ. ಕೋವಿಡ್‌-19ರ ವಿರುದ್ಧಹೋರಾಡುವ ಅನಿವಾರ್ಯ ಹಾಗೂ ಅವಶ್ಯವಿದೆ ಎಂದರು.

ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ  ಪುರಸ್ಕಾರ ಮಾಡಲಾಯಿತು. ಕೋವಿಡ್ ವಾರಿಯರ್ಸ್‌ ಅಧಿಕಾರಿಗಳಿಗೆ ಹಾಗೂ ಐಎಎಸ್‌ ಪರೀಕ್ಷೆಯಲ್ಲಿ ತೇರ್ಗಡೆಯಾದ ಎಂ.ಜೆ.ಅಭಿಷೇಕ್‌ಗೌಡ ಅವರನ್ನು ಅಭಿನಂದಿಸಲಾಯಿತು.

ಆದಿಚುಂಚನಗಿರಿ ಶಾಖಾ ಮಠ ಅಂಧರ ಶಾಲೆಯ ಶ್ರೀಅನ್ನದಾನೇಶ್ವರ ಸ್ವಾಮೀಜಿ, ಒಕ್ಕಲಿಗರ ಸೇವಾ ಟ್ರಸ್ಟ್‌ನ ಅಧ್ಯಕ್ಷ ನಾಗಣ್ಣ ಬಾಣಸವಾಡಿ,ಪ್ರೊ.ಶಿವಶಂಕರ್‌,ಡಾ.ಎ.ಎಸ್‌ .ನಾಗೇಶ್‌, ಡಾ.ಮಂಜೇಗೌಡ, ಹೊನ್ನರಾಜು, ದೇವರಾಜೇಗೌಡ, ಎಲ್‌.ಕೃಷ್ಣ, ಸಿ.ತಮ್ಮಯ್ಯ,ಕೆ.ಪಿ.ಬಾಬು, ಯತೀಶ್‌ಬಾಬು, ಜಯರಾಂ, ಬಸವೇಗೌಡ, ಕುಮಾರ್‌ ಉಪಸ್ಥಿತರಿದ್ದರು.

Ad

ಟಾಪ್ ನ್ಯೂಸ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ravi-Ganiga

ಕಾಲ ಕೂಡಿ ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ರವಿ ಗಣಿಗ

Reels-madhu

ಕೆಆರ್‌ಎಸ್‌ ಡ್ಯಾಂ ಮೇಲೆ ರೀಲ್ಸ್‌ ಮಾಡಿದ ಶಾಸಕರ ಬೆಂಬಲಿಗ!

1-aa-cow

Mandya: ಕರು ಹಾಕದೆಯೇ ಹಾಲು ಕೊಡುವ ಹಸು!

1-aa-Kadl

JDS 12 ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿ: ಶಾಸಕ ಕೆ.ಎಂ.ಉದಯ

1-aa-nadi

Srirangapatna; ಆತ್ಮಹ*ತ್ಯೆಗಾಗಿ ನದಿಗೆ ಹಾರಿ ಸಾ*ವು ಗೆದ್ದು ಬಂದ ಯುವತಿ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.