ಸ್ವಾತಂತ್ರ್ಯ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಿ: ಅಶೋಕ್‌

Team Udayavani, Aug 14, 2022, 9:15 PM IST

ಸ್ವಾತಂತ್ರ್ಯ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಿ: ಅಶೋಕ್‌

ಮಂಡ್ಯ: ಸ್ವಾತಂತ್ರ್ಯ ಬಂದು 75 ವರ್ಷಗಳ ಸಂಭ್ರಮದ ಕಾಲದಲ್ಲಿದ್ದೇವೆ. 25-50 ವರ್ಷ ಆದಾಗ ಯಾರೂ ಸಂಭ್ರಮಿಸಲೇ ಇಲ್ಲ. ಈಗ ನರೇಂದ್ರ ಮೋದಿಯವರು ಸ್ವಾತಂತ್ರ್ಯೋತ್ಸವ ವನ್ನು ದೇಶಾದ್ಯಂತ ಆಚರಿಸಲು ಕರೆ ನೀಡಿದ್ದಾ ರೆ. ಎಲ್ಲರೂ ವಿಶೇಷವಾಗಿ ಆಚರಿಸೋಣ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಕರೆ ನೀಡಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಅದ್ಧೂರಿ ಕೆಂಪೇಗೌಡ ಜಯಂತ್ಯುತ್ಸವ ಉದ್ಘಾಟನೆ ಮಾಡಿ ಮಾತನಾಡಿ, ನಾನು ಮಂಡ್ಯ ಉಸ್ತುವಾರಿ ಸಚಿವನಾಗಿದ್ದಾಗ ಇಲ್ಲೇ ಬಂದು ಕಬ್ಬಿಗೆ ಬೆಲೆ ನಿಗದಿ ಮಾಡುತ್ತಿದ್ದೆ . ನಮ್ಮ ಕಾಲದಲ್ಲೇ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಿತ್ತು. ಈಗ ಸುಮಾರು 300 ಕೋಟಿ ಹಣ ನೀಡಿದ್ದೇವೆ. ನಿಮ್ಮ ಜೊತೆ ಬಿಜೆಪಿ ಸದಾ ನಿಲ್ಲುತ್ತದೆ ಎಂದು ಹೇಳಿದರು.

ಯಾವ ಅಧಿಕಾರ ಇಲ್ಲದೆ ಸಚ್ಚಿದಾನಂದ ಇಷ್ಟೊಂದು ಸಾಮಾಜಿಕ ಕಾರ್ಯ ಮಾಡಿದ್ದಾರೆ. ಅವರನ್ನು ಬೆಳೆಸೋಣ. ನಿಮ್ಮ ಭಾಗಕ್ಕೆ ಒಳ್ಳೆಯ ಕೆಲಸ ಖಂಡಿತ ಮಾಡುತ್ತಾರೆ. ಈಗಾಗಲೇ ಒಕ್ಕಲಿಗರ ಸಮುದಾಯ ಭವನಕ್ಕೆ ಜಾಗ ಕೇಳಿದ್ದಾರೆ. ಸ್ಥಳ ಕೊಡುವ ಜವಾಬ್ದಾರಿ ನನ್ನದು. ಅಲ್ಲದೇ 50 ಲಕ್ಷ ಹಣವನ್ನೂ ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ಕೊಡಿಸುತ್ತೇನೆ ಎಂದು ಅಶೋಕ ಹೇಳಿದರು.

ಕಟ್ಟಡ ಉದ್ಘಾಟನೆ: ಮಂಡ್ಯ ಜಿಲ್ಲೆ ಮದ್ದೂರಿನ ಭಾರತೀನಗರದಲ್ಲಿ ನಾಡಕಚೇರಿಯ ನೂತನ ಕಟ್ಟಡವನ್ನು ಆರ್‌.ಅಶೋಕ ಉದ್ಘಾಟನೆ ಮಾಡಿದರು. ಸ್ವಾತಂತ್ರ್ಯದ ಸುವರ್ಣಮಹೋತ್ಸವದ ಅಂಗವಾಗಿ ಆರ್‌. ಅಶೋಕ್‌ ಅವರು ಮದ್ದೂರಿನಲ್ಲಿ ಸಚಿವ ಗೋಪಾಲಯ್ಯ ಅವರೊಂದಿಗೆ ಎತ್ತಿನ ಗಾಡಿ ಜಾಥಾ ನಡೆಸಿದರು.

ನಂತರ ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ಅವರ ಮನೆಗೆ ತೆರಳಿ ಸಚಿವರು ಸನ್ಮಾನ ಮಾಡಿ, ಆರೋಗ್ಯ ವಿಚಾರಿಸಿದರು. ಹೋರಾಟ ನೆನಪುಗಳನ್ನು ಅವರಿಂದ ಕೇಳಿ ತಿಳಿದರು.

ಟಾಪ್ ನ್ಯೂಸ್

1-asdada

ಪಠಾಣ್‌ಕೋಟ್: ಎಲ್ಲೆಡೆ ಸಂಸದ ಸನ್ನಿ ಡಿಯೋಲ್ ನಾಪತ್ತೆ ಪೋಸ್ಟರ್ ಗಳು

1-sdaddasd

ತೆಂಡೂಲ್ಕರ್ ಜತೆಯಲ್ಲಿ ಧೋನಿ: ವೈರಲ್ ಆದ ಫೋಟೋಗಳು

ಪಣಜಿ: ಸರ್ಕಾರ ಪ್ರಜಾಪ್ರಭುತ್ವವನ್ನು ಕೊಲ್ಲಲು ಸಂಚು ರೂಪಿಸುತ್ತಿದೆ : ಅಮಿತ್ ಪಾಲೇಕರ್ ಆರೋಪ

ಪಣಜಿ: ಸರ್ಕಾರ ಪ್ರಜಾಪ್ರಭುತ್ವವನ್ನು ಕೊಲ್ಲಲು ಸಂಚು ರೂಪಿಸುತ್ತಿದೆ : ಅಮಿತ್ ಪಾಲೇಕರ್ ಆರೋಪ

‘ಹಿಂದೂ’ ಪದವನ್ನು  ಸೃಷ್ಟಿಸಿದ್ದು ಬ್ರಿಟಿಷರು: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

‘ಹಿಂದೂ’ ಪದವನ್ನು ಸೃಷ್ಟಿಸಿದ್ದು ಬ್ರಿಟಿಷರು: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

1-ssdssd

ಲೋಕಾರ್ಪಣೆಗೊಂಡು ವಾರದ ಒಳಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಾನಿ

ravi

ಭಾರತ-ದ.ಆಫ್ರಿಕಾ: ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಋತುರಾಜ್- ಬಿಷ್ಣೋಯ್

business uv web exclusive thumb NEWS

ಒಂದು ಹುಡುಗಿಯ ಸ್ಕರ್ಟ್ ನಿಂದ ಕ್ರಿಕೆಟ್ ಆಟದ ಸ್ವರೂಪವೇ ಬದಲಾಯಿತುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hd-k

ನವೆಂಬರ್ 1ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ

ಸಚಿವ ಸುನಿಲ್‌ ಕುಮಾರ್

ಅಕ್ಟೋಬರ್‌ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್‌ ಕುಮಾರ್

ಸಿಎಂ ಬೊಮ್ಮಾಯಿ

ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ರಾಜ್ಯ: ಸಿಎಂ ಬೊಮ್ಮಾಯಿ

Mallikarjun kharge

ಜೀತ ಮನಸ್ಥಿತಿಯಲ್ಲಿ ಖರ್ಗೆ ಅಧ್ಯಕ್ಷೀಯ ಚುನಾವಣೆಯಲ್ಲಿದ್ದಾರೆ: ಸಿ.ಟಿ.ರವಿ

ಮನವಿ ನಿರಾಕರಣೆ: ಡಿ.ಕೆ ಸಹೋದರರಿಗೆ ಇ.ಡಿ ಮತ್ತೆ ಸಮನ್ಸ್

ಮನವಿ ನಿರಾಕರಣೆ: ಡಿ.ಕೆ ಸಹೋದರರಿಗೆ ಇ.ಡಿ ಮತ್ತೆ ಸಮನ್ಸ್

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

1-asdada

ಪಠಾಣ್‌ಕೋಟ್: ಎಲ್ಲೆಡೆ ಸಂಸದ ಸನ್ನಿ ಡಿಯೋಲ್ ನಾಪತ್ತೆ ಪೋಸ್ಟರ್ ಗಳು

1-sdaddasd

ತೆಂಡೂಲ್ಕರ್ ಜತೆಯಲ್ಲಿ ಧೋನಿ: ವೈರಲ್ ಆದ ಫೋಟೋಗಳು

ಪಣಜಿ: ಸರ್ಕಾರ ಪ್ರಜಾಪ್ರಭುತ್ವವನ್ನು ಕೊಲ್ಲಲು ಸಂಚು ರೂಪಿಸುತ್ತಿದೆ : ಅಮಿತ್ ಪಾಲೇಕರ್ ಆರೋಪ

ಪಣಜಿ: ಸರ್ಕಾರ ಪ್ರಜಾಪ್ರಭುತ್ವವನ್ನು ಕೊಲ್ಲಲು ಸಂಚು ರೂಪಿಸುತ್ತಿದೆ : ಅಮಿತ್ ಪಾಲೇಕರ್ ಆರೋಪ

‘ಹಿಂದೂ’ ಪದವನ್ನು  ಸೃಷ್ಟಿಸಿದ್ದು ಬ್ರಿಟಿಷರು: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

‘ಹಿಂದೂ’ ಪದವನ್ನು ಸೃಷ್ಟಿಸಿದ್ದು ಬ್ರಿಟಿಷರು: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

1-ssdssd

ಲೋಕಾರ್ಪಣೆಗೊಂಡು ವಾರದ ಒಳಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.