ರಾಸಾಯನಿಕ ಮಿಶ್ರಿತ ಹಾಲು: ಓರ್ವ ಬಂಧನ

Team Udayavani, Jan 24, 2022, 12:36 PM IST

ರಾಸಾಯನಿಕ ಮಿಶ್ರಿತ ಹಾಲು: ಓರ್ವ ಬಂಧನ

ಮದ್ದೂರು: ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ ರಾಸಾಯನಿಕ ಮಿಶ್ರಿತ ಹಾಲು ಸರಬರಾಜುಮಾಡಿದ ಆರೋಪದ ಮೇರೆಗೆ ಮನ್‌ಮುಲ್‌ ವ್ಯವಸ್ಥಾಪಕ ನಿರ್ದೇಶಕಡಾ.ಮಂಜೇಶ್‌ ನೀಡಿದ ದೂರಿನ ಮೇರೆಗೆ ಕೆ.ಹೊನ್ನಲಗೆರೆ ಎಂಪಿಸಿಎಸ್‌ ಕಾರ್ಯದರ್ಶಿ ಅಂಕರಾಜು ಅವರನ್ನು ಬಂಧಿಸಲಾಗಿದೆ.

ಡಾ.ಮಂಜೇಶ್‌ ಅವರ ದೂರಿನ ಮೇರೆಗೆಕಾರ್ಯಪ್ರವೃತ್ತರಾದ ಮದ್ದೂರು ಸಿಪಿಐಹರೀಶ್‌ ನೇತೃತ್ವದ ಅಧಿಕಾರಿಗಳ ತಂಡ ಜ.22ರ ಶನಿವಾರ ಅಂಕರಾಜು ಅವರನ್ನುವಶಕ್ಕೆ ಪಡೆದು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ವಿಚಾರಣೆ ಗಾಗಿಪೊಲೀಸ್‌ ಇಲಾಖೆ ವಶಕ್ಕೆ ಪಡೆದಿದ್ದಾರೆ.

ಅಂಕರಾಜು ಕಳೆದ ಹಲವು ವರ್ಷಗಳಿಂದಕೆ.ಹೊನ್ನಲಗೆರೆ ಎಂಪಿಸಿಎಸ್‌ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುವ ಜತೆಗೆ ಪ್ರಸ್ತುತಕೇಳಿ ಬಂದಿರುವ ಸಕ್ಕರೆ, ಉಪ್ಪು ಹಾಗೂ ರಾಸಾಯನಿಕ ಮಿಶ್ರಿತ ಹಾಲು ಸರಬರಾಜು ಮಾಡಿದ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿರುವುದಾಗಿ ದೂರಿನಲ್ಲಿ ಉಲ್ಲೇಖೀಸಲಾಗಿದೆ.

ಆಡಳಿತ ಮಂಡಳಿ ಸಭೆ: ಮನ್‌ಮುಲ್‌ ಆಡಳಿತ ಮಂಡಳಿ ತುರ್ತು ಸಭೆ ವೇಳೆ ಕಳೆದ ವಾರದಿಂದೀಚೆಗೆ ಕೆ.ಹೊನ್ನಲಗೆರೆ ಎಂಪಿಸಿಎಸ್‌ ನಿಂದ ಹಾಲು ಖರೀದಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮತ್ತು ಕಾರ್ಯದರ್ಶಿಅಂಕರಾಜು ಅವರ ಬಂಧನದ ಹಿನ್ನೆಲೆಯಲ್ಲಿ ಭಾನುವಾರ ಆಡಳಿತ ಮಂಡಳಿ ಸಭೆ ಆಯೋಜಿಸಲಾಗಿತ್ತು.

ಅಭಿಪ್ರಾಯ ತಿರಸ್ಕಾರ: ಸಭೆ ವೇಳೆ ಸಂಘದಲ್ಲಿ ಉಂಟಾಗಿರುವ ವ್ಯತ್ಯಯಗಳು ಮತ್ತುಹಾಲು ಸರಬರಾಜು ಮತ್ತು ಎಂಪಿಸಿಎಸ್‌ಸದಸ್ಯರಿಗೆ ಎದುರಾಗಿರುವ ಸಮಸ್ಯೆ ಕುರಿತಾಗಿಚರ್ಚಿಸುವ ವೇಳೆ ಇವುಗಳ ನಿವಾರಣೆಗಾಗಿ ಸಂಘದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಸಿಬ್ಬಂದಿಯನ್ನು ಸಾಮೂಹಿಕವಾಗಿ ವಜಾಗೊಳಿಸಿ ನೂತನ ನೌಕರರ ನೇಮಕಕ್ಕೆ ಕೆಲನಿರ್ದೇಶಕರು ವ್ಯಕ್ತಪಡಿಸಿದ ಅಭಿಪ್ರಾಯವನ್ನು ಕೆಲವರು ತಿರಸ್ಕರಿಸಿದ್ದಾರೆ.ಈ ವೇಳೆ ಏರ್ಪಟ್ಟ ಮಾತಿನ ಚಕಮಕಿಹಿನ್ನೆಲೆಯಲ್ಲಿ ಭಾನುವಾರ ನಡೆದ ಆಡಳಿತಮಂಡಳಿ ಸದಸ್ಯರ ಸಭೆಯಲ್ಲಿ ಯಾವುದೇನಿರ್ಣಯ ಕೈಗೊಳ್ಳಲು ಸಾಧ್ಯವಾಗದೆ ಸಭೆಯನ್ನು ಮುಕ್ತಾಯಗೊಳಿಸಲಾಗಿದೆ.

ಖಾಸಗಿ ಸಂಸ್ಥೆಗೆ ಹಾಲು :  ಸ್ಥಳೀಯ ಹಾಲು ಉತ್ಪಾದಕರಹಿತದೃಷ್ಟಿಯಿಂದ ಸದ್ಯಕ್ಕೆ ಸಂಗ್ರಹವಾಗುತ್ತಿರುವ ಹಾಲನ್ನು ಖಾಸಗಿ ಒಡೆತನದಸಂಸ್ಥೆಯೊಂದಕ್ಕೆ ರವಾನಿಸಲಾಗುತ್ತಿದ್ದು,ರೈತರ ಹಿತ ಕಾಯಲು ಮನ್‌ಮುಲ್‌ಆಡಳಿತ ಮಂಡಳಿ ಹಾಲು ಖರೀದಿಪ್ರಕ್ರಿಯೆಯನ್ನು ಪುನರ್‌ ಆರಂಭಿಸುವಂತೆ ಮತ್ತು ಹಾಲಿ ಎದುರಾಗಿರುವ ಸಮಸ್ಯೆಗೆ ಕಾರಣ ರಾದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗುವಂತೆ ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಯೋಗಿ ಆದೇಶದ ಬೆನ್ನಲ್ಲೇ 17,000 ಧಾರ್ಮಿಕ ಕೇಂದ್ರಗಳ ಲೌಡ್ ಸ್ಪೀಕರ್ ಶಬ್ದದ ಪ್ರಮಾಣ ಇಳಿಕೆ

ಹಿಜಾಬ್‌ ವಿವಾದ ಹಿಂದೆ ಕಾಂಗ್ರೆಸ್‌: ಸಿಎಂ ಬಸವರಾಜ ಬೊಮ್ಮಾಯಿ

ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ : ಶಿಕ್ಷಕರ ಸಂಘದ ಉಪಾಧ್ಯಕ್ಷ  ಪಾರು

ಮಂಡ್ಯ : ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ ; ಶಿಕ್ಷಕರ ಸಂಘದ ಉಪಾಧ್ಯಕ್ಷ ಪಾರು

ಈ ಶಾಲೆಗೆ ಸೇರಿದರೆ ಮಕ್ಕಳಿಗೆ ಬೆಳ್ಳಿ ನಾಣ್ಯ ಕೊಡುಗೆ:  ಹಾಜರಾತಿ ಹೆಚ್ಚಿಸಲು ವಿವಿಧ ಸೌಲಭ್ಯ

ಈ ಶಾಲೆಗೆ ಸೇರಿದರೆ ಮಕ್ಕಳಿಗೆ ಬೆಳ್ಳಿ ನಾಣ್ಯ ಕೊಡುಗೆ: ಹಾಜರಾತಿ ಹೆಚ್ಚಿಸಲು ವಿವಿಧ ಸೌಲಭ್ಯ

1-sadaadds

ಡಿಕೆಶಿ ಹುಟ್ಟುಹಬ್ಬ: ಮೈಷುಗರ್ ಕಾರ್ಖಾನೆಯ ಆವರಣದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

6women

ಮಹಿಳೆಗೆ ಹಾರೆಯಿಂದ ಹೊಡೆಯಿರಿ ಎಂದ ಸರ್ವೆಯರ್‌ಗೆ ತರಾಟೆ: ವಿಡಿಯೋ ವೈರಲ್‌   

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.