ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ದಿನೇಶ್ ಗೂಳಿಗೌಡ ನಾಮಪತ್ರ ಸಲ್ಲಿಕೆ
Team Udayavani, Nov 23, 2021, 3:10 PM IST
ಮಂಡ್ಯ: ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿನೇಶ್ ಗೂಳಿಗೌಡ ನಾಮಪತ್ರ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.
ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಆತ್ಮಾನಂದ ಪತ್ನಿ ಅಶ್ವಿನಿದಿನೇಶ್, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಇದ್ದರು.
ಇದಕ್ಕೂ ಮೊದಲು ನಗರದ ಸರ್ ಎಂವಿ ಪ್ರತಿಮೆ ಮುಂಭಾಗದಿಂದ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಪಲ್ಸರ್ ಆಲ್ ಬ್ಲ್ಯಾಕ್ ಬಿಡುಗಡೆ: ಗ್ಲಾಸಿ ಬ್ರೂಕ್ಲಿನ್ ಬ್ಲ್ಯಾಕ್ ಶೇಡ್ ಬೈಕ್
ಇಂದು ಶ್ರೀಲಂಕಾ- ಭಾರತ ದ್ವಿತೀಯ ಟಿ20: ಅಗ್ರ ಕ್ರಮಾಂಕದತ್ತ ಗಮನ
ಬಾಲ್ಯವಿವಾಹ ತಡೆಗೆ ರಾಜ್ಯಾದ್ಯಂತ ಸ್ಫೂರ್ತಿ: ಹೆಚ್ಚುತ್ತಿರುವ ಪಿಡುಗು ನಿಯಂತ್ರಣಕ್ಕೆ ಈ ಕ್ರಮ
ಕಪಿಲ್ದೇವ್ ಸಾರಥ್ಯದ ವಿಶ್ವಕಪ್ ಗೆಲುವಿಗೆ 39ರ ಸಂಭ್ರಮ
ಮುಳುಗಿದ ಪ್ರಿನ್ಸೆಸ್ ಮಿರಾಲ್ ಹಡಗು: ಇನ್ನು ತೈಲ ಸೋರಿಕೆ ತಡೆಯುವ ಸವಾಲು