ಕಾಂಗ್ರೆಸ್‌ ನಡಿಗೆ ರೈತರ ಕಡೆಗೆ

Team Udayavani, Dec 27, 2020, 7:36 PM IST

ಕಾಂಗ್ರೆಸ್‌ ನಡಿಗೆ ರೈತರ ಕಡೆಗೆ

ಮಂಡ್ಯ: ನಗರದ ಹೊರವಲಯದ ಅರ್ಕೇಶ್ವರ ಬಡಾವಣೆಯ ಭತ್ತದ ಗದ್ದೆಗೆ ಇಳಿದ ಕೈ ಮಹಿಳಾ ಕಾರ್ಯಕರ್ತರು, ಕಾಂಗ್ರೆಸ್‌ ನಡಿಗೆ ಅನ್ನದಾತರ ಕಡೆಗೆ ಅಭಿಯಾನಕ್ಕೆ ಚಾಲನೆ ನೀಡಿದರು.

ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್‌ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತರುಕುಡುಗೋಲು ಹಿಡಿದು ಮಹಿಳಾ ಕೃಷಿ ಕಾರ್ಮಿಕರೊಂದಿಗೆ ಭತ್ತದ ಗದ್ದೆಗೆ ಇಳಿದು ಕಟಾವಿಗೆ ಮುಂದಾದರು.

ದೇಶಕ್ಕೆ ಅನ್ನದಾತರೇ ಬೆನ್ನುಲುಬು: ಪ್ರಪಂಚ ತಂತ್ರಜ್ಞಾನ- ವೈಜಾnನಿಕವಾಗಿ ಮುಂದುವರಿದಿದ್ದರೂ ಅನ್ನದಾತರೇ ದೇಶದ ಬೆನ್ನೆಲುಬು. ಅನ್ನದಾತರನ್ನು ಸಂಕಷ್ಟಕ್ಕೆ ಒಳಗಾದರೆ ರಾಷ್ಟ್ರ ಸುಭದ್ರವಾಗಿರದು. ಸುಸ್ಥಿರವಾಗಿ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ರೈತರಶ್ರಮ ಮತ್ತು ಅವರ ಬೆಳೆಗಳಿಗೆ ಅಪಾರ ಮೌಲ್ಯವಿದೆ ಎಂದು ಎಂದು ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್‌ ಹೇಳಿದರು.

ರೈತರ ಸಮಸ್ಯೆ ಪರಿಹರಿಸಿ: ದೇಶದಲ್ಲಿ ರೈತರು ತಿಂಗಳುಗಟ್ಟಲೆ ಹೊಸ ಕೃಷಿ ಪದ್ಧತಿ ವಿರೋಧಿಸಿಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ರೈತರ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ. ಕಾರ್ಪೋರೇಟ್‌ಕುಳಗಳ ಹಿಡಿತದಲ್ಲಿ ಸರ್ಕಾರವನ್ನು ನಡೆಸುತ್ತಿರುವುದು ಜಗಜಾಹೀರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭಾರತ ದೇಶ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಬಹುಕೋಟಿ ಮಂದಿ ಕೃಷಿ ಉದ್ಯೋಗವನ್ನೇ ಅವಲಂಬಿಸಿದ್ದಾರೆ. ದೇಶಕ್ಕೆ ಅನ್ನ ಕಾಳು, ಆಹಾರ ಪದಾರ್ಥಗಳನ್ನು ನೀಡುತ್ತಿದ್ದಾರೆ. ಆದರೆ, ವೈಜಾnನಿಕ ಬೆಲೆ ಇಲ್ಲದಂತಾಗಿದೆ. ದಳ್ಳಾಳಿಗಳ ಪಾತ್ರ ಹೆಚ್ಚಾಗಿದೆ. ಇದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ರೈತರ ದಿನಾಚರಣೆ ಅಂಗವಾಗಿ ರೈತ ಮಹಿಳೆಯರಾದ ಚಿಕ್ಕತಾಯಮ್ಮ,ಲಕ್ಷ್ಮೀ, ತಾಯಮ್ಮ, ಗೌರಮ್ಮ, ರೇಣುಕಾ ಅವರನ್ನುಅಭಿನಂದಿಸಲಾಯಿತು. ರೈತ ಮತ್ತು ರೈತ ಮಹಿಳೆಯರೊಂದಿಗೆ ಭತ್ತ ಕಟಾವು ಮಾಡಿ, ಬಳಿಕ ಅವರೊಂದಿಗೆ ಊಟ ಮಾಡುವ ಮೂಲಕ ಆತ್ಮಸ್ಥೈರ್ಯ ತುಂಬಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್‌, ನಗರಸಭಾ ಸದಸ್ಯ ರಾಮಲಿಂಗಯ್ಯ, ಮಾಜಿ ಸದಸ್ಯ ಅನಿಲ್‌ಕುಮಾರ್‌,ಸೋನಿಯಾ ಗಾಂಧಿ ಬ್ರಿಗೇಡ್‌ ಸಮಿತಿ ಅಧ್ಯಕ್ಷೆ ವೀಣಾ, ಮಹಿಳಾ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷೆ ಮಮತಾ,ರಾಜೇಶ್ವರಿ, ಯಶೋಧಾ, ಕಮಲಾರಾಜ್‌, ರಾಧಾ, ಸುದರ್ಶನ್‌, ಚನ್ನಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಸಚಿವೆ ಶಶಿಕಲಾ ಜೊಲ್ಲೆ

ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಸಚಿವೆ ಶಶಿಕಲಾ ಜೊಲ್ಲೆ

32 ವರ್ಷದ ವ್ಯಕ್ತಿಯ ಹೊಟ್ಟೆಯಲ್ಲಿತ್ತು 63 ಚಮಚ : ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರಿಗೆ ಶಾಕ್

32 ವರ್ಷದ ವ್ಯಕ್ತಿಯ ಹೊಟ್ಟೆಯಲ್ಲಿತ್ತು 63 ಚಮಚ : ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರಿಗೆ ಶಾಕ್

owaisi

ಪಿಎಫ್ ಐ ಕಾರ್ಯ ವಿಧಾನವನ್ನು ಯಾವಾಗಲೂ ವಿರೋಧಿಸುತ್ತಿದ್ದೆ: ಓವೈಸಿ

“ತೋತಾಪುರಿ” ಮೇಲೆ ಸುಮನ ಗಮನ!

“ತೋತಾಪುರಿ” ಮೇಲೆ ಸುಮನ ಗಮನ!

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಶೇ.4ರಷ್ಟು ಏರಿಕೆ; ಕೇಂದ್ರ

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಶೇ.4ರಷ್ಟು ಏರಿಕೆ; ಕೇಂದ್ರ

ಸಂಚಾರ ಪೊಲೀಸರಿಗೆ ಪ್ರತಿದಿನ 40 ಪ್ರಕರಣ ದಾಖಲು ಟಾರ್ಗೆಟ್‌?

ಸಂಚಾರ ಪೊಲೀಸರಿಗೆ ಪ್ರತಿದಿನ 40 ಪ್ರಕರಣ ದಾಖಲು ಟಾರ್ಗೆಟ್‌?

firee

ಚೀನದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 17 ಜನ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತದ ಹೆದ್ದಾರಿಯಾದ ಹಲಗೂರು ರಸ್ತೆ

ಅಪಘಾತದ ಹೆದ್ದಾರಿಯಾದ ಹಲಗೂರು ರಸ್ತೆ

ಪಾದಯಾತ್ರೆಗೆ ಆಗಮಿಸಿ “ಕೈ’ ಬಲಪಡಿಸಿ

ಪಾದಯಾತ್ರೆಗೆ ಆಗಮಿಸಿ “ಕೈ’ ಬಲಪಡಿಸಿ

ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಸಚಿವರು ನಿರ್ಲಕ್ಷ್ಯ

ರಸ್ತೆಗಳಲ್ಲಿನ ಗುಂಡಿ ಮುಚ್ಚಲು ಸಚಿವರು ನಿರ್ಲಕ್ಷ್ಯ

20-death

ಮಗಳ ಪ್ರೇಮ ವಿವಾಹ: ಮನನೊಂದು ತಂದೆ ಆತ್ಮಹತ್ಯೆ

9-arrest

ಶಾಂತಂ ಪಾಪಂ‌ ಸೀರಿಯಲ್ ನೋಡಿ ಪತಿಯನ್ನು ಹತ್ಯೆಗೈದ ಮಹಿಳೆ: ಪತ್ನಿ, ಪ್ರಿಯಕರ ಬಂಧನ

MUST WATCH

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

ಹೊಸ ಸೇರ್ಪಡೆ

ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಸಚಿವೆ ಶಶಿಕಲಾ ಜೊಲ್ಲೆ

ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಸಚಿವೆ ಶಶಿಕಲಾ ಜೊಲ್ಲೆ

1—s-ddad

ಉಳ್ಳಾಲ ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ; ವಿವಾದ

ಸಂತ್ರಸ್ತರ ಖಾತೆಗೆ ಇನ್ನೂ ಬಂದಿಲ್ಲ ಪರಿಹಾರ

ಸಂತ್ರಸ್ತರ ಖಾತೆಗೆ ಇನ್ನೂ ಬಂದಿಲ್ಲ ಪರಿಹಾರ

14.-

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ತಗುಲಿ ಎರಡು ಹಸುಗಳ ಸಜೀವ ದಹನ

32 ವರ್ಷದ ವ್ಯಕ್ತಿಯ ಹೊಟ್ಟೆಯಲ್ಲಿತ್ತು 63 ಚಮಚ : ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರಿಗೆ ಶಾಕ್

32 ವರ್ಷದ ವ್ಯಕ್ತಿಯ ಹೊಟ್ಟೆಯಲ್ಲಿತ್ತು 63 ಚಮಚ : ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರಿಗೆ ಶಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.