

Team Udayavani, Jun 21, 2024, 6:55 AM IST
ಮದ್ದೂರು: ಕೊಲೆ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್‌ನ ಕೃತ್ಯಗಳು, ಪುಂಡಾಟ ಒಂದೊಂದಾಗಿಯೇ ಬೆಳಕಿಗೆ ಬರುತ್ತಿವೆ. ದರ್ಶನ್ ಗ್ಯಾಂಗ್ ಕಾನ್‌ಸ್ಟೆಬಲ್ ಮೇಲೆಯೂ ಹಲ್ಲೆ ನಡೆಸಿತ್ತು ಎಂಬ ಆರೋಪ ಕೇಳಿಬಂದಿದೆ. ಮದ್ದೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಉದಯ್ ಮನೆಯಲ್ಲೇ ಶಾಸಕರ ಗನ್‌ಮ್ಯಾನ್ ಆಗಿದ್ದ ಡಿಎಆರ್ ಕಾನ್‌ಸ್ಟೆಬಲ್ ನಾಗೇಶ್ ಮೇಲೆ ದರ್ಶನ್ ಕಡೆಯವರು ಹಲ್ಲೆ ನಡೆಸಿದ್ದರು ಎನ್ನಲಾಗಿದೆ.
ಎ. 27ರಂದು ಲೋಕಸಭಾ ಚುನಾವಣೆ ಹಿನ್ನೆಲೆ ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ ನಡೆಸಿದ್ದರು. ಮುಖಂಡರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರಕ್ಕೆ ದರ್ಶನ್ ಖಾಸಗಿ ಭದ್ರತಾ ಪಡೆಯಲ್ಲಿದ್ದ ಲಕ್ಷ್ಮಣ್, ನಾಗರಾಜು ಇತರರು ಗಲಾಟೆ ಮಾಡಿದ್ದರು. ಇದೇ ಜಗಳ ಮುಂದುವರಿಸಿ ಶಾಸಕ ಉದಯ್ ಮನೆ ಮುಂದೆ ನಾಗೇಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಬಳಿಕ ಕೆಸ್ತೂರು ಠಾಣೆಗೆ ದೂರು ನೀಡಲು ನಾಗೇಶ್ ಹೋಗಿದ್ದರು. ಶಾಸಕರ ರಾಜಿ ಸಂಧಾನದ ಮೂಲಕ ಅವರನ್ನು ವಾಪಸ್ ಕಳುಹಿಸಿದ್ದರು ಎನ್ನಲಾಗಿದೆ.
Ad
ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಬಂಧನಕ್ಕೆ ಹೈಕೋರ್ಟ್ ತಡೆ
Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು
Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ
ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್
ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ
ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ
Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್ ಘೋಷಣೆ
You seem to have an Ad Blocker on.
To continue reading, please turn it off or whitelist Udayavani.