ಮಂಡ್ಯದಲ್ಲಿ 30ಕ್ಕೇರಿದ ಕೊರೊನಾ ಪ್ರಕರಣ


Team Udayavani, May 12, 2020, 10:33 AM IST

mandyadalli

ಮಂಡ್ಯ: ಮುಂಬೈ ಪ್ರಯಾಣದಿಂದ ಕೆ.ಆರ್‌.ಪೇಟೆ ಹಾಗೂ ಚನ್ನರಾಯಪಟ್ಟಣ ತಾಲೂಕಿನ ಇಬ್ಬರಿಗೆ ಕೋವಿಡ್‌ -19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಪತ್ತೆಯಾಗಿದ್ದ 28 ಪ್ರಕರಣ ಗಳೊಂದಿಗೆ ಇದೀಗ  ಮತ್ತೆರಡು ಪ್ರಕರಣ ಸೇರಿ ಒಟ್ಟು 30ಕ್ಕೇರಿದೆ. ಕೆ.ಆರ್‌.ಪೇಟೆ ತಾಲೂಕಿನ ಹೊನ್ನೇನಹ ಳ್ಳಿಯ 38 ವರ್ಷದ ಯುವಕ ಹಾಗೂ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಗುಳೇಹೊನ್ನೇನಹಳ್ಳಿಯ 30  ವರ್ಷದ ಮಹಿಳೆಗೆ ಸೋಂಕು ತಗುಲಿದ್ದು, ಅವರಿಗೆ ಜಿಲ್ಲಾಸ್ಪತ್ರೆಯ ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ತಿಳಿಸಿದರು.

ಹೊನ್ನೇನಹಳ್ಳಿಯ ವ್ಯಕ್ತಿ 25  ವರ್ಷದಿಂದ ಮುಂಬೈ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್‌ಡೌನ್‌ ಸಡಿಲ ಗೊಂಡಿದ್ದರಿಂದ ಈತ ಮೇ 4ರಂದು ಕಾಲ್ನಡಿಗೆಯಲ್ಲೇ ಮುಂಬೈನಿಂದ ಹೊರಟು, ಮೇ 5ರಂದು ಪೂನಾಗೆ ಬಂದು ಸ್ನೇಹಿತರ ಮನೆಯಲ್ಲಿ  ಉಪಾಹಾರ ಸೇವಿಸಿ, ಅಲ್ಲಿಂದ ಟ್ರಕ್‌ ವೊಂದರಲ್ಲಿ 6 ಮಂದಿ ಸ್ನೇಹಿತರೊಂದಿಗೆ ಬೆಂಗಳೂರು ತಲುಪಿ, 7ರಂದು ಸಂಜೆ 4 ಗಂಟೆಗೆ ನಾಗಮಂಗಲ ತಾಲೂಕು ಬೆಳ್ಳೂರು ಕ್ರಾಸ್‌ಗೆ ಬಂದಿದ್ದಾರೆ. ಬೆಳ್ಳೂರು ಕ್ರಾಸ್‌ನಿಂದ  ಟಾಟಾ ಏಸ್‌ ವಾಹ ನದಲ್ಲಿ ಬೋಗಾದಿಗೆ ಬಂದು, ಕೆ.ಆರ್‌. ಪೇಟೆ ತಾಲೂಕು ಹೊನ್ನೇನಹಳ್ಳಿಗೆ ಬಂದಿ ದ್ದಾರೆ.

ಈ ವಿಚಾರ ತಿಳಿದ ತಾಲೂಕು ಆಡಳಿತ ಎಲ್ಲರನ್ನೂ ಕ್ವಾರಂಟೈನ್‌ಗೆ ಒಳಪಡಿ ಸಿತ್ತು. ಮೇ 9ರಂದು ಗಂಟಲ ದ್ರವ ಪರೀಕ್ಷಿಸಿದಾಗ  ಸದರಿ ವ್ಯಕ್ತಿಗೆ ಕೊರೊನಾ  ಸೋಂಕು ದೃಢಪಟ್ಟಿದೆ ಎಂದರು. ಮತ್ತೂಬ್ಬ ಮಹಿಳೆ ಹಾಸನದ ಚನ್ನರಾಯ  ಪಟ್ಟಣ ತಾಲೂಕು ಗುಳೇಹೊನ್ನೇನಹಳ್ಳಿ ಯವರು. ಈಕೆ ಮುಂಬೈ ಕ್ಯಾಂಟೀನೊಂದರಲ್ಲಿ ಕೆಲಸ ಮಾಡು  ತ್ತಿದ್ದರು. ಮೇ 6ರಂದು ಕೆ.ಆರ್‌. ಪೇಟೆಗೆ ಬಂದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇ 8ರಂದು ಅವರ ಗಂಟಲ ದ್ರವ ಪರೀಕ್ಷೆಗೊಳಪಡಿಸಿದಾಗ ಸೋಂಕು ದೃಢ ಪಟ್ಟಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮಸ್ಥರು

2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

krs

ಕೆಆರ್‌ಎಸ್‌ ಜಲಾಶಯ ಭರ್ತಿಗೆ 3 ಅಡಿ ಬಾಕಿ

28

ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

ದೇಶಕ್ಕಾಗಿ ಪ್ರಾಣತೆತ್ತ ವೀರರನ್ನು ಸ್ಮರಿಸೋಣ

Mysugar needs modern touches

ಮೈಷುಗರ್‌ಗೆ ಬೇಕಿದೆ ಆಧುನಿಕ ಸ್ಪರ್ಶ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.