ಮಂಡ್ಯ: ಕೋವಿಡ್ ಗೆ ಮತ್ತೊಂದು ಸಾವು; 139ಕ್ಕೇರಿದ ಸಾವಿನ ಸಂಖ್ಯೆ; 165 ಹೊಸ ಪ್ರಕರಣ

Team Udayavani, Oct 23, 2020, 9:50 PM IST

ಮಂಡ್ಯ: ಕೋವಿಡ್ ಗೆ ಮತ್ತೊಂದು ಸಾವು; 139ಕ್ಕೇರಿದ ಸಾವಿನ ಸಂಖ್ಯೆ; 165 ಹೊಸ ಪ್ರಕರಣ

ಸಾಂದರ್ಭಿ ಚಿತ್ರ

ಮಂಡ್ಯ: ಕೋವಿಡ್ ಸೋಂಕಿಗೆ ಶುಕ್ರವಾರ ಮತ್ತೊಂದು ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 139ಕ್ಕೆ ಏರಿಕೆಯಾಗಿದೆ. ಮಂಡ್ಯ ತಾಲೂಕಿನ 51 ವರ್ಷದ ಪುರುಷ ಸೋಂಕಿನ ಜತೆಗೆ ತೀವ್ರ ಉಸಿರಾಟದ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ತೊಂದರೆಯಿಂದ ಬಳಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

165 ಹೊಸ ಪ್ರಕರಣ: ಮಂಡ್ಯ 65, ಮದ್ದೂರು 17, ಮಳವಳ್ಳಿ 4, ಪಾಂಡವಪುರ 10, ಶ್ರೀರಂಗಪಟ್ಟಣ 23, ಕೆ.ಆರ್.ಪೇಟೆ 26 ಹಾಗೂ ನಾಗಮಂಗಲದ 20 ಮಂದಿಗೆ ಶುಕ್ರವಾರ ಸೋಂಕು ಆವರಿಸಿದೆ. ಇದರಿಂದ ಜಿಲ್ಲೆಯಲ್ಲಿ 15831 ಸೋಂಕಿನ ಪ್ರಕರಣಗಳು ದಾಖಲಾಗಿವೆ.

3081 ಮಂದಿಗೆ ಪರೀಕ್ಷೆ:  ಜಿಲ್ಲೆಯಲ್ಲಿ 3081 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 1191 ರ‍್ಯಾಪಿಡ್ ಹಾಗೂ 1890 ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ. ಚಿಕಿತ್ಸೆ ಬಳಿಕ ಜಿಲ್ಲೆಯಲ್ಲಿ 199 ಜನರು ಸೋಂಕಿನಿಂದ ಚೇತರಿಸಿಕೊಂಡು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 14114 ಜನರು ಚೇತರಿಸಿಕೊಂಡಿದ್ದಾರೆ. 1578 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 422 ಸರ್ಕಾರಿ ಆಸ್ಪತ್ರೆಯಲ್ಲಿ, 122 ಖಾಸಗಿ ಆಸ್ಪತ್ರೆಯಲ್ಲಿ, 329 ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಾಗೂ 705 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.