ಕೋವಿಡ್‌ ಸೆಂಟರ್‌, ಆಸ್ಪತ್ರೆಗೆ ಡೀಸಿ ದಿಢೀರ್‌ ಭೇಟಿ


Team Udayavani, Apr 23, 2021, 4:21 PM IST

covid center

ಪಾಂಡವಪುರ: ಕೋವಿಡ್ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಮಂಡ್ಯಜಿಲ್ಲಾಧಿಕಾರಿ ಎಸ್‌.ಅಶ್ವತಿ ಅವರು ಪಟ್ಟಣದ ಸಾರ್ವಜನಿಕ ಉಪವಿಭಾಗೀಯಆಸ್ಪತ್ರೆ, ವಿವಿಧ ಕೋವಿಡ್‌ ವಾರ್ಡ್‌ಗಳಿಗೆ ಭೇಟಿ ನೀಡಿ ಸೋಂಕಿತರೊಂದಿಗೆಸೌಲಭ್ಯದ ಬಗ್ಗೆ ಸಮಸ್ಯೆ ಆಲಿಸಿದರು.

ಪಾಂಡವಪುರ ಉಪಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್‌ಪ್ರಮೋದ್‌ ಎಲ್‌.ಪಾಟೀಲ್‌, ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್‌, ಆಸ್ಪತ್ರೆವೈದ್ಯಾಧಿಕಾರಿ ಡಾ.ಕುಮಾರ್‌, ತಾಪಂ ಇಒ ಆರ್‌.ಪಿ.ಮಹೇಶ್‌, ಪುರಸಭೆಮುಖ್ಯಾಧಿಕಾರಿ ಮಂಜುನಾಥ್‌ ಸಮ್ಮುಖದಲ್ಲಿ ಕೋವಿಡ್‌ ವಾರ್ಡ್‌ ಹಾಗೂಆಸ್ಪತ್ರೆಗಳಿಗೆ ಮಂಡ್ಯ ಜಿಲ್ಲಾಧಿಕಾರಿಗಳು ದಿಢೀರ್‌ ಭೇಟಿ ನೀಡಿ ಪರಿಶೀಲಿಸಿ, ಕೆಲಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಸಾರ್ವಜನಿಕ ಉಪವಿಭಾಗೀಯ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದಜಿಲ್ಲಾಧಿಕಾರಿ, ಆಸ್ಪತ್ರೆಯ ಕೊರೊನೊ ಲಸಿಕೆ ಹಾಕುವ ಕೇಂದ್ರ, ಕೋವಿಡ್‌ ವಾಡ್‌ìಗೆ ಭೇಟಿ ನೀಡಿ ಮಾತಿ ಸಂಗ್ರಸಿದರು.ಪಟ್ಟಣದ ಕೃಷ್ಣನಗರ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಅಧಿಕಾರಿಗಳತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕೊರೊನಾಸೋಂಕಿತರು ಮಾತನಾಡಿ, ಉತ್ತಮವಾಗಿ ಮೂಲ ಸೌಕರ್ಯ ಕಲ್ಪಿಸಲಾಗಿದೆಎಂದರು.

ಜಿಲ್ಲಾಧಿಕಾರಿ ಅಶ್ವತಿ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಕೊರೊನೊವೈರಸ್‌ ಎರಡನೇ ಹಂತ ಹೆಚ್ಚಾಗಿ ಹರಡುತ್ತಿರುವುದು ಆತಂಕ ಸೃrಯಾಗಿದೆ.ಆದ್ದರಿಂದ ಎಲ್ಲಾ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ.ಕೊರೊನೊ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದುತಿಳಿಸಿದರು.

ಅಧಿಕಾರಿಗಳ ತಿರುಗಾಟ: ಜಿಲ್ಲಾಧಿಕಾರಿ ಅಶ್ವತಿ ಅವರು ಎಚ್ಚರಿಕೆ ನೀಡಿದನಂತರವಷ್ಟೇ, ಮುಖ್ಯಾಧಿಕಾರಿ ಮಂಜುನಾಥ್‌ ಹಾಗೂ ಪೊಲೀಸ್‌ ಅಧಿಕಾರಿಗಳುತಕ್ಷಣದಲ್ಲಿ ಸಂತೆ ತೆರವುಗೊಳಿಸಿ ಪಟ್ಟಣದಾದ್ಯಂತ ಕೊರೊನಾ ನಿಯಮಪಾಲಿಸುವಂತೆ ಸೂಚಿಸಿ ನಿರಂತರವಾಗಿ ಸಂಚರಿಸಿದ ಪ್ರಸಂಗ ನಡೆಯಿತು.

ಅಂಗಡಿಗಳು ಬಂದ್‌: ಗುರುವಾರ ಪಾಂಡವಪುರ ಪಟ್ಟಣದಲ್ಲಿ ಸಂತೆನಡೆಯುತ್ತಿದ್ದ ಪರಿಣಾಮ ಪಟ್ಟಣದಾದ್ಯಂತ ಅತಿಹೆಚ್ಚು ಜನಸಂಖ್ಯೆ ತಿರುಗಾಡುತ್ತಿದ್ದಹಿನ್ನೆಲೆ ಹಾಗೂ ಅಂಗಡಿಗಳಲ್ಲಿ ಗುಂಪು ಕಟ್ಟಿಕೊಂಡು ವ್ಯಾಪಾರ ಮಾಡುತ್ತಿದ್ದಪರಿಣಾಮ ಅಧಿಕಾರಿಗಳು ದಾಳಿ ನಡೆಸಿ ಅಂಗಡಿಗಳನ್ನು ಮುಚ್ಚಿಸಿ ಎಚ್ಚರಿಸಿದರು.

ಮುಖ್ಯಾಧಿಕಾರಿಗೆಡೀಸಿ ಎಚ್ಚರಿಕೆಜಿಲ್ಲಾಧಿಕಾರಿ ಅಶ್ವತಿ ಅವರುಪಾಂಡವಪುರ ಪಟ್ಟಣಕ್ಕೆ ಆಗಮಿಸಿದಸಂದರ್ಭದಲ್ಲಿ ಪಟ್ಟಣದ ಎಲ್ಲಾಹೋಟೆಲ್‌ಗ‌ಳಲ್ಲಿ ಹೆಚ್ಚು ಜನ ಕುಳಿತುಊಟ ಮಾಡುತ್ತಿದ್ದ ದೃಶ್ಯ ಸೇರಿದಂತೆನಿಯಮ ಪಾಲಿಸದಿರುವುದನ್ನುವೀಕ್ಷಿಸಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದಪುರಸಭೆ ಮುಖ್ಯಾಧಿಕಾರಿ ಮಂಜುನಾಥ್‌ ಅವರಿಗೆ ಕರೆದು, ಏನ್ರಿ, ನೀವೇನಾಮುಖ್ಯಾಧಿಕಾರಿ, ಕೊರೊನಾ ಮಾರ್ಗಸೂಚಿ ಯಾವಾಗ ಸರ್ಕಾರ ಹೊರಡಿಸಿದೆಎಂದು ಪ್ರಶ್ನಿಸಿದಾಗ, ತಬ್ಬಿಬ್ಟಾದಮುಖ್ಯಾಧಿಕಾರಿ, ಒಂದು ವಾರ ಆಯ್ತುಮೇಡಂ ಎಂದು ಉತ್ತರಿಸಿದರು.

ಆಶ್ಚರ್ಯಪಟ್ಟ ಜಿಲ್ಲಾಧಿಕಾರಿ, ಏನ್ರೀನೀವು ಕೆಲಸ ಮಾಡ್ತೀರಾ, ಸರ್ಕಾರದಆದೇಶ ಯಾವಾಗ ಬಂತು ಅಂತಗೊತ್ತಿಲ್ವೇನ್ರಿ ತರಾಟೆ ತೆಗೆದುಕೊಂಡರು.ಪಾಂಡವಪುರ ಪಟ್ಟಣದ ಸಂತೆಮೈದಾನದಲ್ಲಿ ಗುರುವಾರ ಸಂತೆ ನಡೆಯುತ್ತಿದೆ.ಸಂತೆಯಲ್ಲಿ ಸಾವಿರಾರು ಮಂದಿ ಸೇರಿಕೊಂಡಿದ್ದಾರೆ. ಮುಖ್ಯಾಧಿಕಾರಿ ಯಾಗಿನೀವು ಏನ್‌ ಮಾಡುತ್ತಿದ್ದೀರಾ, ಸ್ವಲ್ಪನೂಕೆಲಸದ ಬಗ್ಗೆ ಕಾಳಜಿ ಇಲ್ಲವೇ, ತಕ್ಷಣಸಂತೆ ಸ್ಥಗಿತಗೊಳಿಸಲು ಸೂಚಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.