572 ಮಂದಿಗೆ ಸೋಂಕು

Team Udayavani, Jun 7, 2021, 8:48 PM IST

covid news,

ಮಂಡ್ಯ:ಜಿಲ್ಲೆಯಲ್ಲಿ ಭಾನುವಾರ 572 ಮಂದಿಗೆ ಸೋಂಕುಆವರಿಸಿದ್ದು, 640 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದಬಿಡುಗಡೆಯಾಗಿದ್ದಾರೆ.ಮಂಡ್ಯ 129, ಮದ್ದೂರು 56,ಮಳವಳ್ಳಿ 80, ಪಾಂಡವಪುರ 80, ಶ್ರೀರಂಗಪಟ್ಟಣ 89,ಕೆ.ಆರ್‌.ಪೇಟೆ 89, ನಾಗಮಂಗಲ 47 ಹಾಗೂ ಹೊರಜಿಲ್ಲೆಯ 2 ಮಂದಿಗೆ ಸೋಂಕು ಆವರಿಸಿದೆ.

ಇದುವರೆಗೂಜಿಲ್ಲೆಯಲ್ಲಿ ಒಟ್ಟು 64215 ಪ್ರಕರಣಗಳು ದಾಖಲಾಗಿವೆ.ಅದರಂತೆ 640 ಮಂದಿ ಸೋಂಕಿನಿಂದ ಗುಣಮುಖರಾಗಿಬಿಡುಗಡೆಯಾಗಿದ್ದಾರೆ. ಇದುವರೆಗೂ 58,647 ಮಂದಿ ಚೇತರಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ 5089 ಸಕ್ರಿಯಪ್ರಕರಣಗಳಿದ್ದು, ಇದರಲ್ಲಿ 541 ಸರ್ಕಾರಿ ಆಸ್ಪತ್ರೆ, 98 ಖಾಸಗಿಆಸ್ಪತ್ರೆ, 1,587 ಮಂದಿ ಕೋವಿಡ್‌ ಕೇರ್‌ ಸೆಂಟರ್‌ ಹಾಗೂ2,863 ಮಂದಿ ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.1,751 ಮಂದಿಗೆ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 1,229ಆರ್‌ಟಿಪಿಸಿಆರ್‌ ಹಾಗೂ 522 ಮಂದಿಗೆ ರ್ಯಾಪಿಡ್‌ ಪರೀಕ್ಷೆಮಾಡಿಸಿಕೊಂಡಿದ್ದರು.

ಇದುವರೆಗೂ ಒಟ್ಟು 7,85,017ಮಂದಿ ಪರೀಕ್ಷೆಗೊಳಗಾಗಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.