ಏಕಲವ್ಯ ವಸತಿ ಶಾಲೆಯಲ್ಲಿ ಕೋವಿಡ್‌ ಚಿಕಿತ್ಸೆ

ತಾಲೂಕು ಕೇಂದ್ರಗಳಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ವ್ಯವಸ್ಥೆ: ತಹಶೀಲ್ದಾರ್‌

Team Udayavani, Jul 16, 2020, 12:24 PM IST

ಏಕಲವ್ಯ ವಸತಿ ಶಾಲೆಯಲ್ಲಿ ಕೋವಿಡ್‌ ಚಿಕಿತ್ಸೆ

ಎಚ್‌.ಡಿ.ಕೋಟೆ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್‌ ಆಸ್ಪತ್ರೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ  ಹಿನ್ನೆಲೆಯಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ಕೋವಿಡ್‌ ಚಿಕಿತ್ಸೆಗೆ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಸರ್ಕಾರ ಆದೇಶಿಸಿದೆ. ತಾಲೂಕಿನ ಸೊಳ್ಳಾಪುರ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 60 ಹಾಸಿಗೆಗಳ ಸಾಮರ್ಥ್ಯದ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಎಲ್ಲಾ ವ್ಯವಸ್ಥೆಗಳ ಸಿದ್ಧತೆ ಮಾಡಲಾಗಿದೆ.

ತಾಲೂಕು ಕೇಂದ್ರ ಸ್ಥಾನದಿಂದ ಸುಮಾರು 6-7 ಕಿ.ಮೀ. ಅಂತರದಲ್ಲಿರುವ ಮೇಟಿಕುಪ್ಪೆ ರಸ್ತೆಯ ಸೊಳ್ಳಾಪುರ ಏಕಲವ್ಯ ವಸತಿ ಶಾಲೆಯಲ್ಲಿ ಕೊರೊನಾ ಸೋಂಕಿತರಿಗಾಗಿ 60 ಹಾಸಿಗೆಗಳ ಕೋವಿಡ್‌ ಕೇರ್‌ ಸೆಂಟರ್‌ ಕಾರ್ಯಾರಂಭ ಮಾಡಲಿದೆ. ಮುಂದಿನ ದಿನಗಳಲ್ಲಿ ಅಗತ್ಯ ಎನಿಸಿದರೆ ಅದೇ ವಸತಿ ಶಾಲೆಯ ಮತ್ತೂಂದು ಭಾಗದಲ್ಲಿ ಹೆಚ್ಚುವರಿಯಾಗಿ ಮತ್ತೆ 60 ಹಾಸಿಗಳ ಕೋವಿಡ್‌ ಕೇರ್‌ ಸೆಂಟರ್‌ಗೆ ವ್ಯವಸ್ಥೆ ಮಾಡಲು ಚಿಂತನೆ ನಡೆದಿದೆ.

ಏಕಲವ್ಯ ಮಾದರಿ ವಸತಿ ಶಾಲೆಗೆ ತಹಶೀಲ್ದಾರ್‌ ಆರ್‌. ಮಂಜುನಾಥ್‌, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌, ಸಾರ್ವಜನಿಕ ಆಡಳಿತಾಧಿಕಾರಿ
ಡಾ.ಭಾಸ್ಕರ್‌, ಪುರಸಭಾ ಮುಖ್ಯಾಧಿಕಾರಿ ವಿಜಯ ಕುಮಾರ್‌ ಮತ್ತು ಸರಗೂರಿನ ಸ್ವಾಮಿ ವಿವೇಕಾನಂದ ಆಸ್ಪತ್ರೆಯ ವೈದ್ಯರ ತಂಡ ಏಕಲವ್ಯ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿನ ಕೋವಿಡ್‌ ಸೋಂಕಿತರನ್ನು ಇಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ಆರಂಭದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗೆ ಒಂದು ಮಿನಿ ಬಸ್‌, 2 ತುರ್ತು ವಾಹನ, ಎಚ್‌ .ಡಿ. ಕೋಟೆ ಸರ್ಕಾರಿ ಆಸ್ಪತ್ರೆ ಮತ್ತು ಸರಗೂರು ವಿವೇಕಾನಂದ ಆಸ್ಪತ್ರೆಯ ವೈದ್ಯರು ನಿರ್ವಹಿಸಲಿದ್ದಾರೆ .

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.