ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸಿದ್ದೇವೆ

ಮನೆಯಲ್ಲಿ ಕುಳಿತು ಟೀಕಿಸುವವರು ಟೀಕಿಸುತ್ತಲೇ ಇದ್ದರು

Team Udayavani, Oct 22, 2021, 2:28 PM IST

28

ಮೈಸೂರು: ಲಸಿಕೆ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಿದವರ ಬಾಯಿ ಮುಚ್ಚಿಸುವ ಕೆಲಸವನ್ನು ಈಗ ಮಾಡ ಲಾಗಿದೆ ಎಂದು ಕ್ರೀಡಾ ಸಚಿವ ಸಿ. ನಾರಾಯಣಗೌಡ ಹೇಳಿದರು.

ನಗರದ ನಜರ್‌ಬಾದ್‌ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ನಡೆದ ವೈದ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಭಾರತದ ಇಡೀ ದೇಶದ ಜನರಿಗೆ ಲಸಿಕೆ ಪೂರೈಸುತ್ತದೆ ಎಂಬ ವಿಶ್ವಾಸ ಇರಲಿಲ್ಲ.

ಅನೇಕರು ಟೀಕಿಸುತ್ತಿದ್ದರು. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನೂರು ಕೋಟಿ ಲಸಿಕೆ ನೀಡಲಾಗಿದೆ. ಮೈಸೂರಿನಲ್ಲಿ ಬೆಂಕಿ ಹತ್ತಿ ಉರಿಯುತ್ತಿದೆ, ಕಾಪಾಡುವವರು ಯಾರೂ ಇಲ್ಲ ಎಂಬ ಮಟ್ಟಿಗೆ ಬೊಬ್ಬೆ ಹಾಕಿದರು. ಆದರೆ, ಕೋವಿಡ್‌ ಸಂದರ್ಭದಲ್ಲಿ ಬಿಜೆಪಿ ಮಾಡಿದಷ್ಟು ಸೇವೆಯನ್ನು ಬೇರೆ ಯಾವ ಪಕ್ಷವೂ ಮಾಡಿಲ್ಲ.

ಮನೆಯಲ್ಲಿ ಕುಳಿತು ಟೀಕಿಸುವವರು ಟೀಕಿಸುತ್ತಲೇ ಇದ್ದರು, ನಾವು ಸೇವೆ ಮತ್ತು ಸಂಘಟನೆಯನ್ನು ನಿರಂತರ ವಾಗಿ ಮಾಡುತ್ತಲೇ ಬಂದೆವು ಎಂದರು. ಮಾಜಿ ಸಿಎಂ ಯಡಿಯೂರಪ್ಪ ಅವರ ಸಹಕಾರದಿಂದ ಯಾರಿಗೂ ಚಿಂತೆ ಆಗದಂತೆ ನೋಡಿ ಕೊಳ್ಳಲಾಯಿತು. ಹಗಲು ಯಾವುದು, ರಾತ್ರಿ ಯಾವುದು ಎಂಬುದೇ ಗೊತ್ತಿರಲಿಲ್ಲ. ಯಡಿಯೂರಪ್ಪನವರು ಎಲ್ಲಾ ಶಾಸಕರು, ಸಚಿವರನ್ನು ಎಚ್ಚರಿಸುತ್ತಿದ್ದರು. ಅವರು ದಿನದ 17 ಗಂಟೆ ಕೆಲಸ ಮಾಡುತ್ತಿದ್ದರು.

ಮಂಡ್ಯದಲ್ಲೂ ಬಿಜೆಪಿ ಎಂಬುದನ್ನು ತಿಳಿಸಿಕೊಡಲಾಗಿದೆ. ಬಿಜೆಪಿಯಲ್ಲಿ ತರಬೇತಿ ಇದೆಯಲ್ಲ, ಅದು ಯಾವುದೇ ಪಕ್ಷದಲ್ಲಿಯೂ ಇಲ್ಲ. ನಾನು ಎರಡೂ ಪಕ್ಷದಲ್ಲೂ ಇದ್ದೆ. ಆದರೆ ಬಿಜೆಪಿಯಲ್ಲಿ ತಳಮಟ್ಟದಿಂದ ಮೇಲ್ಮಟ್ಟದವರೆಗೆ ಸಂಘಟಿಸಲಾಗುತ್ತಿದೆ. ಕೋವಿಡ್‌ ಮೊದಲ ಮತ್ತು 2ನೇ ಅಲೆಯಲ್ಲಿ ಕುಳಿತೇ ಇಲ್ಲ, ಕೆಲಸ ಮಾಡಿದ್ದೇವೆ. ಮನೆ ಮನೆಗೆ ಹೋಗಿ ಹುಡುಕಿ, ಹುಡುಕಿ ಲಸಿಕೆ ಹಾಕುವ ಕೆಲವನ್ನು ನಮ್ಮ ವೈದ್ಯರು, ದಾದಿಯರು ಮಾಡಿದ್ದಾರೆ. ಆ ಮೂಲಕ ಎಲ್ಲರ ಬಾಯಿ ಮುಚ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

Prawn-Biryani-750

ಕರಾವಳಿ ಸ್ಪೆಷಲ್; ರುಚಿಕರವಾದ ಸಿಗಡಿ ಬಿರಿಯಾನಿ ಮನೆಯಲ್ಲೇ ಸಿದ್ಧ ಪಡಿಸಿ

1-sadsd

‘SEX’ ಸಮಸ್ಯೆ :ದೆಹಲಿ ಸಾರಿಗೆ ಇಲಾಖೆಗೆ ನೋಟಿಸ್ ಕಳುಹಿಸಿದ ಮಹಿಳಾ ಆಯೋಗ

ದೇಹದ ತೂಕ ಹೆಚ್ಚಳ ಇದೆ ಹಲವು ಕಾರಣ

ದೇಹದ ತೂಕ ಹೆಚ್ಚಳವಾಗಲು ಇದೆ ಹಲವು ಕಾರಣ

arrested

ಶಿವಮೊಗ್ಗ: ಲಂಚ ಪಡೆಯುತ್ತಿದ್ದ ಅಧಿಕಾರಿ ಬಂಧನ

ಓಮೆಕ್ರಾನ್ ಭೀತಿ : ವಿದೇಶದಿಂದ ಬರುವ ಪ್ರವಾಸಿಗರಿಗೆ RTPCR ತಪಾಸಣೆ ಕಡ್ಡಾಯ ; ಗೋವಾ ಸಿಎಂ

ಒಮಿಕ್ರಾನ್ ಭೀತಿ : ವಿದೇಶದಿಂದ ಬರುವ ಪ್ರವಾಸಿಗರಿಗೆ RTPCR ತಪಾಸಣೆ ಕಡ್ಡಾಯ ; ಗೋವಾ ಸಿಎಂಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

ದಾಂಪತ್ಯಕ್ಕೆ ಕಾಲಿಟ್ಟ ಹಿರಿಯ ಪ್ರೇಮಿಗಳು

ಹಂದಿಗಳ ಹಾವಳಿ

ಹಂದಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹ

ಕೃಷಿ ಮೇಳ

ನಾಳೆ, ನಾಡಿದ್ದು ಕೃಷಿ ಮೇಳ

ಶ್ರೀರಂಗಪಟ್ಟಣ ದಲ್ಲಿ ಅಪ್ಪು ಪುಣ್ಯ ಸ್ಮರಣೆ

ಶ್ರೀರಂಗಪಟ್ಟಣದಲ್ಲಿ ಅಪ್ಪು ಪುಣ್ಯ ಸ್ಮರಣೆ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

MUST WATCH

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

udayavani youtube

ನೆರೆ ಪರಿಹಾರ ಸಿಗಲಿಲ್ಲ: ಅವಶೇಷಗಳ ಅಡಿಯಲ್ಲೇ ಸಾಗುತ್ತಿದೆ ಬದುಕು

udayavani youtube

Omicron Virus ಕುರಿತು CM Highprofile ಮೀಟಿಂಗ್ !!

ಹೊಸ ಸೇರ್ಪಡೆ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಕಂದಾಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

ಕಂದಾಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

ಚುನಾವಣಾ ಅಕ್ರಮಕ್ಕೆ ಅವಕಾಶ ಬೇಡ

ಚುನಾವಣಾ ಅಕ್ರಮಕ್ಕೆ ಅವಕಾಶ ಬೇಡ

25protest

ಅಪಘಾತ ತಡೆಗೆ ಹೆದ್ದಾರಿ ತಡೆದು ಪ್ರತಿಭಟನೆ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.