Udayavni Special

ಮಂಡ್ಯ :ಪ್ರವಾಸಿ ತಾಣ ಮುತ್ತತ್ತಿಯಲ್ಲಿ ವ್ಯಕ್ತಿ ಮೊಸಳೆ ಪಾಲು


Team Udayavani, May 27, 2018, 3:51 PM IST

crocodile-fb.jpg

ಮಳವಳ್ಳಿ : ಇಲ್ಲಿನ ಪ್ರವಾಸಿ ತಾಣವಾದ ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಪ್ರವಾಸಿಗನೊಬ್ಬ  ಮೊಸಳೆ ಬಾಯಿಗೆ ಆಹಾರವಾದ ದಾರುಣ ಘಟನೆ ಭಾನುವಾರ ನಡೆದಿದೆ.

ಆಂಜನೇಯ ಸ್ವಾಮಿಗೆ ದೇವಾಲಕ್ಕೆ ಕುಟುಂಬದೊಂದಿಗೆ ಬಂದಿದ್ದ  52 ರ ಹರೆಯದ ವೆಂಕಟೇಶ್‌ ಅವರು ಈಜುತ್ತಿದ್ದಾಗ ದಾಳಿ ಮಾಡಿದ ಮೊಸಳೆ ಅವರನ್ನು ಎಳೆದೊಯ್ದಿದೆ.ಈ ವೇಳೆ ಸ್ಥಳದಲ್ಲಿದ್ದವರು ರಕ್ಷಿಸಲು ಯತ್ನಿಸದರೂ ಸಾಧ್ಯವಾಗಲಿಲ್ಲ. 

ನೀರಿನಲ್ಲಿ ಮುಳುಗಿದ್ದ ವೆಂಕಟೇಶ್‌ ಅವರ ಶವ ಹೊರ ತೆಗೆಯಲಾಗಿದ್ದು, ಒಂದು ಕೈ ಮತ್ತು ಒಂದು ಕಾಲನ್ನು ಮೊಸಳೆ ತಿಂದು ಹಾಕಿದೆ. 

ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಸಳೆಗಳಿರುವ ಕುರಿತು ಸೂಚನಾ ಫ‌ಲಕಗಳಿದ್ದು ಪ್ರವಾಸಿಗರು ಗಮನಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

siddaramih

ಯಡಿಯೂರಪ್ಪ ಡೋಂಗಿ ರೈತ ನಾಯಕ: ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಗುಡ್ ನ್ಯೂಸ್:ಭಾರತ -11 ದಿನದಲ್ಲಿ 10 ಲಕ್ಷ ಮಂದಿ ಕೋವಿಡ್ ಸೋಂಕಿತರು ಗುಣಮುಖ

ಗುಡ್ ನ್ಯೂಸ್: ಭಾರತ -11 ದಿನದಲ್ಲಿ 10 ಲಕ್ಷ ಮಂದಿ ಕೋವಿಡ್ ಸೋಂಕಿತರು ಗುಣಮುಖ

ಕಾಡಂಚಿನಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಎರಡು ಚಿರತೆಗಳ ದಾಳಿ ೬ ಮೇಕೆಗಳು ಬಲಿ

ಕಾಡಂಚಿನಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಚಿರತೆಗಳ ದಾಳಿ 6 ಮೇಕೆಗಳು ಬಲಿ

ಕರ್ನಾಟಕ ಬಂದ್ ಗೆ ಹಾವೇರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್ ಗೆ ಹಾವೇರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಬಾಬಾ ಬುಡನ್ ಗಿರಿ ಗುಹೆಯೊಳಗೆ ಸಚಿವ ಸಿ.ಟಿ ರವಿಯಿಂದ ಕಾನೂನು ಉಲ್ಲಂಘನೆ?

ಬಾಬಾ ಬುಡನ್ ಗಿರಿ ಗುಹೆಯೊಳಗೆ ಸಚಿವ ಸಿ.ಟಿ ರವಿಯಿಂದ ಕಾನೂನು ಉಲ್ಲಂಘನೆ?

ಕೊನೆಗೂ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಎರಡು ಆಸೆಗಳು ಈಡೇರಲೇ ಇಲ್ಲ!

ಕೊನೆಗೂ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಎರಡು ಆಸೆಗಳು ಈಡೇರಲೇ ಇಲ್ಲ!

ಗಬ್ಬುನಾರುತ್ತಿರುವ ಶೌಚಾಲಯ ಗುಂಡಿಗಳೇ ಉಗ್ರರ ಅಡಗು ತಾಣ!

ಗಬ್ಬುನಾರುತ್ತಿರುವ ಶೌಚಾಲಯ ಗುಂಡಿಗಳೇ ಉಗ್ರರ ಅಡಗು ತಾಣ!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಎರಡು ಚಿರತೆಗಳ ದಾಳಿ ೬ ಮೇಕೆಗಳು ಬಲಿ

ಕಾಡಂಚಿನಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಚಿರತೆಗಳ ದಾಳಿ 6 ಮೇಕೆಗಳು ಬಲಿ

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

ಮಂಡ್ಯ ಕೋವಿಡ್ ಸೋಂಕಿಗೆ ಓರ್ವ ಸಾವು, 274 ಹೊಸ ಪ್ರಕರಣ ದೃಢ, 64 ಮಂದಿ ಗುಣಮುಖ

ಮಂಡ್ಯ ಕೋವಿಡ್ ಸೋಂಕಿಗೆ ಓರ್ವ ಸಾವು, 274 ಹೊಸ ಪ್ರಕರಣ ದೃಢ, 64 ಮಂದಿ ಗುಣಮುಖ

Mandya-tdy-1

ಬದುಕಿಗೆ ಮೌಲ್ಯಯುತ ಶಿಕ್ಷಣ ಅವಶ್ಯ

ಮಂಡ್ಯ: 259 ಮಂದಿಗೆ ಕೋವಿಡ್ ದೃಢ ! 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಮಂಡ್ಯ: 259 ಮಂದಿಗೆ ಕೋವಿಡ್ ದೃಢ ! 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

MUST WATCH

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!



ಹೊಸ ಸೇರ್ಪಡೆ

cn-tdy-1

ಚಾ.ನಗರ: ಸರಳ ದಸರಾ ಆಚರಣೆಗೆ ನಿರ್ಧಾರ

ಜಾನಪದ ಕಲೆಯೇ ಬದುಕು:ಕಲಾವಿದ ಶಿವಣ್ಣ

ಜಾನಪದ ಕಲೆಯೇ ಬದುಕು:ಕಲಾವಿದ ಶಿವಣ್ಣ

siddaramih

ಯಡಿಯೂರಪ್ಪ ಡೋಂಗಿ ರೈತ ನಾಯಕ: ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ರೈತರ ವಿರೋಧಿ ಕಾಯ್ದೆಗಳಿಗೆ ಧಿಕ್ಕಾರ

ರೈತರ ವಿರೋಧಿ ಕಾಯ್ದೆಗಳಿಗೆ ಧಿಕ್ಕಾರ

br-tdy-1

ಭಗತ್‌ಸಿಂಗ್‌ ಅಪ್ರತಿಮ ಹೋರಾಟಗಾರ: ನರೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.