ದುಷ್ಕರ್ಮಿಗಳಿಂದ ಬೆಳೆ ನಾಶ

Team Udayavani, Nov 26, 2021, 5:54 PM IST

ದುಷ್ಕರ್ಮಿಗಳಿಂದ ಬೆಳೆ ನಾಶ

 ಪಾಂಡವಪುರ: ತಾಲೂಕಿನ ಅರಳಕುಪ್ಪೆ ಗ್ರಾಮದ ಹೊರವಲಯದಲ್ಲಿ ರೈತ ಎ.ಜೆ.ದಯಾಶಂಕರ್‌ ಹಾಗೂ ಎ. ಜೆ.ಚಂದ್ರಶೇಖರ್‌ ಬೆಳೆದಿದ್ದ ಗುಂಡು ಬದನೆಕಾಯಿ ಬೆಳೆಯನ್ನು ದುಷ್ಕರ್ಮಿಗಳು ನಾಶಪಡಿಸಿರುವ ಘಟನೆ ನಡೆದಿದೆ.

ಗ್ರಾಮದ ಎ.ಜೆ.ದಯಾಶಂಕರ್‌, ತಮ್ಮ ಎ.ಜೆ. ಚಂದ್ರಶೇಖರ್‌ ಅವರು ಹೊರವಲಯದ ಹೊಸಕೊಪ್ಪಲು ಸರ್ವೆ ನಂ.22ರಲ್ಲಿರುವ ಸುಮಾರು 1.5 ಎಕರೆ ಭೂಮಿಯಲ್ಲಿ ಗುಂಡು ಬದನೆಕಾಯಿ ಬೆಳೆ ಬೆಳೆದಿದ್ದರು. ಮಳೆಯ ನಡುವೆ ಗುಂಡು ಬದನೆಕಾಯಿ ಬೆಳೆ ತುಂಬಾ ಚೆನ್ನಾಗಿ ಬೆಳೆದು ಕಟಾವು ಹಂತಕ್ಕೆ ಬಂದು ತಲುಪಿತ್ತು.

ಬೆಳೆ ಕಟಾವು ಮಾಡಬೇಕು ಎನ್ನುವ ವೇಳೆಗೆ ಕಿಡಿಗೇಡಿ ದುಷ್ಕರ್ಮಿಗಳು ಒಂದೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಗುಂಡು ಬದನೆಕಾಯಿ ಗಿಡವನ್ನು ಸಂಪೂರ್ಣವಾಗಿ ಕಿತ್ತುಹಾಕಿ ನಾಶಪಡಿಸಿದ್ದಾರೆ. ರೈತರಾದ ಎ.ಜೆ.ದಯಾಶಂಕರ್‌, ತಮ್ಮ ಎ.ಜೆ.ಚಂದ್ರಶೇಖರ್‌ ಸಂಕಷ್ಟದ ನಡುವೆ ಸಾಲ ಮಾಡಿ ಬೆಳೆ ಬೆಳೆದಿದ್ದರು. ಮಾರುಕಟ್ಟೆಯಲ್ಲಿ ಗುಂಡುಬದನೆಗೆ ಸಾಕಷ್ಟು ಬೇಡಿಕೆ ಇದ್ದು, ಅಧಿಕ ಲಾಭಕ್ಕೆ ಮಾರಾಟವಾಗುತ್ತಿತ್ತು.

ಇದನ್ನೂ ಓದಿ;- ಶಿರಸಿ: ನ. 28 ಕ್ಕೆ ಅಪ್ಪು ನುಡಿ ನಮನ

ಇಂತಹ ಸಂದರ್ಭದಲ್ಲಿ ಬೆಳೆ ನಾಶಪಡಿಸಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಾಶದಿಂದಾಗಿ ಸುಮಾರು 5 ಲಕ್ಷಕ್ಕೂ ಅಧಿಕ ಹಣ ನಷ್ಟವಾಗಿದೆ ಎಂದು ರೈತರಾದ ಎ.ಜೆ.ದಯಾಶಂಕರ್‌, ತಮ್ಮ ಎ.ಜೆ.ಚಂದ್ರಶೇಖರ್‌ ಅವರು ನೋವುತೋಡಿಕೊಂಡರು. ವಿಷಯ ತಿಳಿದು ಗ್ರಾಮಸ್ಥರು, ಮುಖಂಡರು ಸ್ಥಳ ಪರಿಶೀಲಿಸಿ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ನಮಗೂ ಮತ್ತು ಪಕ್ಕದ ಜಮೀನಿನವರಿಗೂ ಜಮೀನಿನ ರಸ್ತೆ ವಿಚಾರ ಕಳೆದ 2-3 ವರ್ಷದ ಹಿಂದೆ ಒಮ್ಮೆ ಗಲಾಟೆಯಾಗಿತ್ತು ಅಷ್ಟೆ. ಆದರೆ, ಈ ಕೃತ್ಯ ಯಾರು ಮಾಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ನಮಗೆ ಪರಿಹಾರ ದೊರಕಿಸಿಕೊಡಬೇಕು. ಜತೆಗೆ ಪೊಲೀಸ್‌ ಇಲಾಖೆಯವರು ದುಷ್ಕರ್ಮಿಗಳನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದ್ದಾರೆ. ರೈತರು ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ

ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ

ಮನ್‌ಮುಲ್‌ ಹಗರಣ ಸಿಬಿಐ ತನಿಖೆಗೆ ವಹಿಸಲು ಆಗ್ರಹ

ಮನ್‌ಮುಲ್‌ ಹಗರಣ ಸಿಬಿಐ ತನಿಖೆಗೆ ವಹಿಸಲು ಆಗ್ರಹ

1-dsda

ಮಸೀದಿಯ ಬಗ್ಗೆ ವಿವಾದಿತ ಹೇಳಿಕೆ : ಕಾಳಿ ಸ್ವಾಮೀಜಿಗೆ ಜಾಮೀನು

narayana-gowda

ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವುದಕ್ಕೆ ಆಗ್ರಹ

ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚಳ

ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚಳ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.