ಕೆಆರ್‌ಎಸ್‌ನಲ್ಲಿ ನೀರಿನ ಪ್ರಮಾಣ ಇಳಿಕೆ

Team Udayavani, Aug 31, 2021, 3:46 PM IST

ಕೆಆರ್‌ಎಸ್‌ನಲ್ಲಿ ನೀರಿನ ಪ್ರಮಾಣ ಇಳಿಕೆ

ಶ್ರೀರಂಗಪಟ್ಟಣ: 120 ಅಡಿಗೆ ಏರಿಕೆ ಕಂಡಿದ್ದ ಕೆಆರ್‌ಎಸ್‌ ಜಲಾಶಯ ಇದೀಗ ವಾರದಿಂದ ಈಚೆಗೆ 4 ಅಡಿ ನೀರು ಇಳಿಕೆ ಕಂಡು ಬಂದಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಭರ್ತಿಗೆ ಇನ್ನು ಕಾಲಾವಕಾಶ ಬೇಕಾಗಿದೆ.

ಕೊಡಗು ಸೇರಿದಂತೆ ಇತರ ಹಳ್ಳಕೊಳ್ಳಗಳ ಪ್ರದೇಶದಲ್ಲಿ ಮಳೆಯಾಗದೆ ಜಲಾಶಯಕ್ಕೆ ಹರಿದು ಬರುತ್ತಿದ್ದ ಒಳ ಹರಿವಿನ ಪ್ರಮಾಣ ಕಡಿಮೆಯಾಗಿ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆ ಕಂಡು ಬಂದಿದೆ. ಕಳೆದ ವಾರದ ಹಿಂದೆ ಹೆಚ್ಚು ನೀರು ಹರಿದು ಬಂದು 120 ಅಡಿಗೂ ಹೆಚ್ಚು ನೀರಿನಮಟ್ಟ ಇತ್ತು. ಇದೀಗ ತಮಿಳುನಾಡಿಗೆ9 ಸಾವಿರಕ್ಕೂಹೆಚ್ಚು ನೀರನ್ನುಜಲಾಶಯದಿಂದ ಕಾವೇರಿ ನದಿ ಮೂಲಕ ನೀರು ಹೊರ ಬಿಡುತ್ತಿರುವುದರಿಂದ ನೀರಿನ ಮಟ್ಟ ದಿನೇ ದಿನೆ ಇಳಿಕೆಕಂಡು ಬರುತ್ತಿದೆ.

ಈ ಬಾರಿ ಗೌರಿ ಗಣೇಶನ ಹಬ್ಬಕ್ಕಿಂತ ಮೊದಲು ಜಲಾಶಯ ಭರ್ತಿಯಾಗಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಲಿದ್ದಾರೆ ಎಂಬ ಮಾಹಿತಿ ಹರಿದಾಡೊತೊಡಗಿದ್ದವು. ಆದರೆ ಒಳಹರಿವಿನ ಪ್ರಮಾಣ ಕಡಿಮೆ ಹಾಗೂ ಜಲಾಶಯದಿಂದ ಹೊರ ಹರಿವು ಹೆಚ್ಚಳವಾಗಿ ಜಲಾಶಯ 124.80 ಅಡಿ ಸಂಪೂರ್ಣ ಭರ್ತಿಗೆ ಇನ್ನುಕಾಲಾವಕಾಶ ಬೇಕಾಗಿದೆ. ಇದರಿಂದ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೂ ವಿಳಂಬವಾಗುತ್ತಿದೆ.

ಇದನ್ನೂ ಓದಿ:ಬೆಳಗಾವಿ: ಹೃದಯ ಭಾಗವಾದರೂ ಕೆಲಸ ಅರ್ಧಂಬರ್ಧ

ಜಲಾಶಯದ ಗರಿಷ್ಠಮಟ್ಟ 124.80 ಅಡಿಗಳು. ಪ್ರಸ್ತುತ ನೀರಿನ ಮಟ್ಟ117.62 ಅಡಿ ದಾಖಲಾಗಿದೆ. ಪ್ರಸ್ತುತ ಒಳ ಹರಿವು- 4094 ಕ್ಯುಸೆಕ್‌ ಇದ್ದು, ನದಿ ಹಾಗೂ ವಿ.ಸಿ ನಾಲೆಗಳಿಗೆ 9,721ಕ್ಯುಸೆಕ್‌ ನೀರು ಜಲಾಶಯದಿಂದ ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ 40,110 ಟಿ.ಎಂ.ಸಿ ನೀರು ಸಂಗ್ರಹವಾಗಿದೆ. ವಾರದಿಂದ ಈಚೆಗೆ 4 ಅಡಿ ನೀರು ಇಳಿಕೆ ಕಂಡಿದೆ. ಕಳೆದ ವರ್ಷ ಇದೇ ದಿನ123.54 ಅಡಿ ನೀರಿತ್ತು. ಇದೇ ದಿನ 1910 ಕ್ಯುಸೆಕ್‌ ಒಳಹರಿವು, 5360 ಕ್ಯುಸೆಕ್‌ ಹೊರಹರಿವು ದಾಖಲಾಗಿ 47,707 ಟಿ.ಎಂ.ಸಿ ನೀರಿನ ಸಂಗ್ರಹ ದಾಖಲಾಗಿತ್ತು.

ಜಲಾಶಯದ ಗರಿಷ್ಠಮಟ್ಟ 124.80 ಅಡಿ
ಪ್ರಸ್ತುತ ನೀರಿನ ಮಟ್ಟ117.62 ಅಡಿ
ಪ್ರಸ್ತುತ ಒಳ ಹರಿವು- 4094 ಕ್ಯುಸೆಕ್‌
ನದಿ, ವಿ.ಸಿ ನಾಲೆಗಳಿಗೆ 9,721 ಕ್ಯುಸೆಕ್‌ ಹೊರಬಿಡಲಾಗುತ್ತಿದೆ.
ಜಲಾಶಯದಲ್ಲಿ 40,110 ಟಿಎಂಸಿ ನೀರು ಸಂಗ್ರಹ
ವಾರದಿಂದ ಈಚೆಗೆ 4 ಅಡಿ ನೀರು ಇಳಿಕೆ

ಕಳೆದ ವರ್ಷ ಇದೇ ದಿನ 123.54 ಅಡಿ ನೀರು
ಇದೇ ದಿನ 1910 ಕ್ಯುಸೆಕ್‌ ಒಳಹರಿವು
5360 ಕ್ಯುಸೆಕ್‌ ಹೊರ ಹರಿವು
47,707 ಟಿ.ಎಂ.ಸಿ ನೀರಿನ ಸಂಗ್ರಹ ದಾಖಲಾಗಿತು

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.