ಸೋಂಕಿನಿಂದ ಪಾರಾಗಲು ಲಸಿಕೆಯೇ ಪರಿಹಾರ: ಅಶ್ವಥ್‌ನಾರಾಯಣ


Team Udayavani, May 20, 2021, 7:45 PM IST

33c79044-d37f-4e15-8ad8-7a3ad8d5ca82

ಮಂಡ್ಯ: ಕೊರೊನಾ ಸೋಂಕಿನ ವಿರುದ್ಧ ಹೋರಾಡಬೇಕಾದರೆ ಲಸಿಕೆಯಿಂದಲೇ ಸಾಧ್ಯ ಎಂದು ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ ಹೇಳಿದರು.

ನಗರದ ಮಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ವಾರ್ಡ್ಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಪಿಪಿಇ ಕಿಟ್ ಧರಿಸಿ ಸೋಂಕಿತರ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಗೆ ಅಗತ್ಯದಷ್ಟು ಲಸಿಕೆಗಳನ್ನು ಪೂರೈಸಲಾಗುತ್ತಿದೆ. ಅಲ್ಲದೆ, ಲಸಿಕೆ ತಯಾರಿಸಲು ದೊಡ್ಡ ಮಟ್ಟದಲ್ಲಿ ಯೋಜನೆ ತಯಾರಾಗಿದೆ. ಫ್ರಂಟ್‌ಲೈನ್ ವಾರಿರ‍್ಸ್ಗಳಿಗೂ ಲಸಿಕೆ ನೀಡಲಾಗುತ್ತಿದ್ದು, ಸಾರ್ವಜನಿಕರು ಲಸಿಕೆ ಪಡೆದುಕೊಳ್ಳಬೇಕು ಎಂದರು.

ಗುಣಮಟ್ಟಕ್ಕೆ ಚಿಕಿತ್ಸೆಗೆ ಆದ್ಯತೆ:

ಜಿಲ್ಲೆಯಾದ್ಯಂತ ಮನೆ ಮನೆಗೆ ತೆರಳಿ ಪರೀಕ್ಷೆ ನಡೆಸಲಾಗುವುದು. ಸೋಂಕಿನ ಲಕ್ಷಣ ಇರುವವರನ್ನು ಗುರುತಿಸಿ ಚಿಕಿತ್ಸೆ ನೀಡಲು ಎಲ್ಲ ರೀತಿಯ ಕ್ರಮ ವಹಿಸಲಾಗಿದೆ. ಮಿಮ್ಸ್ನಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಗುಣಮಟ್ಟ ಚಿಕಿತ್ಸೆ ಹೆಚ್ಚಿಸಲು ಆದ್ಯತೆ ನೀಡಲಾಗುವುದು. ವೈದ್ಯಕೀಯ ಸೇವೆ, ಚಿಕಿತ್ಸೆ, ಸಿಬ್ಬಂದಿಗಳ ನೇಮಕ, ಐಸಿಯು ಬೆಡ್, ಆಕ್ಸಿಜನ್ ಜನರೇಟರ್ ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಪರೀಕ್ಷಾ ವರದಿ ಶೀಘ್ರ:

ಮೊದಲು ಐದು ಮಂದಿಯ ಪರೀಕ್ಷೆಯನ್ನು ಒಂದೇ ಕಿಟ್‌ನಲ್ಲಿ ನಡೆಸಲಾಗುತ್ತಿತ್ತು. ಇದರಿಂದ ವರದಿ ಬರುವುದು ತಡವಾಗುತ್ತಿತ್ತು. ಆದರೆ ಇನ್ನು ಮುಂದೆ ಒಬ್ಬರಿಗೆ ಒಂದೇ ಪರೀಕ್ಷೆ ನಡೆಸಿ ಅಂದೇ ವರದಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಮೂವರಿಗೆ ಬ್ಲಾಕ್ ಫಂಗಸ್:

ಜಿಲ್ಲೆಯಲ್ಲಿ ಮೂವರಿಗೆ ಬ್ಲಾಕ್ ಫಂಗಸ್ ಪತ್ತೆಯಾಗಿರುವ ವರದಿಯಾಗಿದೆ. ಇದರಲ್ಲಿ ಈಗಾಗಲೇ ಇಬ್ಬರಿಗೆ ನೆಗೆಟಿವ್ ಬಂದಿದ್ದು, ಒಬ್ಬರ ವರದಿ ಬರಬೇಕಾಗಿದೆ. ಬ್ಲಾಕ್ ಫಂಗಸ್ ನಿಯಂತ್ರಣಕ್ಕೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-d-s-sfsf

ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

1-fsfdf

ಹೆಚ್ಚುತ್ತಿರುವ ಮಂಕಿ ಪಾಕ್ಸ್ ಸೋಂಕಿನ ಪ್ರಮಾಣ : ಸಲಿಂಗಕಾಮಿಗಳಿಗೆ ಎಚ್ಚರಿಕೆ

1-dfdffds

ಬಿಜೆಪಿ ನಿಷ್ಠಾವಂತನಾದ ನನ್ನ ಸಚಿವ ಸ್ಥಾನ ಭದ್ರ: ಸಚಿವ ಪ್ರಭು ಚವ್ಹಾಣ್

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

dk shi 2

ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿ

ಬಿಸ್ಕೆಟ್‌ ವ್ಯವಹಾರಕ್ಕೆಂದು ಕೋಟಿಗಟ್ಟಲೆ ಸಾಲ ಪಡೆದು ಕ್ಯಾಸಿನೋ ಜೂಜಾಟ ಆಡಿದ ಆರೋಪಿ ಅರೆಸ್ಟ್

ಬಿಸ್ಕೆಟ್‌ ವ್ಯವಹಾರಕ್ಕೆಂದು ಕೋಟಿಗಟ್ಟಲೆ ಸಾಲ ಪಡೆದು ಕ್ಯಾಸಿನೋ ಜೂಜಾಟ ಆಡಿದ ಆರೋಪಿ ಅರೆಸ್ಟ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರರ ನೋಂದಣಿಯಲ್ಲಿ ಬೋಗಸ್‌: ಲಕ್ಷ್ಮಣ್‌

ಮತದಾರರ ನೋಂದಣಿಯಲ್ಲಿ ಬೋಗಸ್‌: ಲಕ್ಷ್ಮಣ್‌

jagaluru

ಪಠ್ಯದಿಂದ ಭಗತ್‌ ಸಿಂಗ್‌ ಪಾಠ ಕೈಬಿಟ್ಟಿದಕ್ಕೆ ಆಕ್ರೋಶ

ಮೂರು ತಿಂಗಳಿಗೊಮ್ಮೆ ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಭೆ

ಮೂರು ತಿಂಗಳಿಗೊಮ್ಮೆ ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಭೆ

ಅಧಿಕಾರಿಗಳಿಗೆ ಅಚ್ಚಲು ಗ್ರಾಪಂ ಸದಸ್ಯರು ತರಾಟೆ

ಅಧಿಕಾರಿಗಳಿಗೆ ಅಚ್ಚಲು ಗ್ರಾಪಂ ಸದಸ್ಯರು ತರಾಟೆ

14

ನಗರಸಭೆ ಅಧಿಕಾರಿಗಳ ಅಣಕು ಶವಯಾತ್ರೆ

MUST WATCH

udayavani youtube

ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

udayavani youtube

‘ನನಗೆ ಏಳೂವರೆ ಶನಿ ಉಂಟು!’

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

ಹೊಸ ಸೇರ್ಪಡೆ

ಮತದಾರರ ನೋಂದಣಿಯಲ್ಲಿ ಬೋಗಸ್‌: ಲಕ್ಷ್ಮಣ್‌

ಮತದಾರರ ನೋಂದಣಿಯಲ್ಲಿ ಬೋಗಸ್‌: ಲಕ್ಷ್ಮಣ್‌

jagaluru

ಪಠ್ಯದಿಂದ ಭಗತ್‌ ಸಿಂಗ್‌ ಪಾಠ ಕೈಬಿಟ್ಟಿದಕ್ಕೆ ಆಕ್ರೋಶ

ಮೂರು ತಿಂಗಳಿಗೊಮ್ಮೆ ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಭೆ

ಮೂರು ತಿಂಗಳಿಗೊಮ್ಮೆ ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಭೆ

1-d-s-sfsf

ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ

ಅಧಿಕಾರಿಗಳಿಗೆ ಅಚ್ಚಲು ಗ್ರಾಪಂ ಸದಸ್ಯರು ತರಾಟೆ

ಅಧಿಕಾರಿಗಳಿಗೆ ಅಚ್ಚಲು ಗ್ರಾಪಂ ಸದಸ್ಯರು ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.