Udayavni Special

ಅಭಿವೃದ್ಧಿ ಹೆಸರಿನಲ್ಲಿ ಕಾಡು ನಾಶ


Team Udayavani, Jun 7, 2020, 5:06 AM IST

kaadu naasha’

ಮಂಡ್ಯ: ಅಭಿವೃದ್ಧಿ ಹೆಸರಿನಲ್ಲಿ ಎಗ್ಗಿಲ್ಲದೆ ಅರಣ್ಯನಾಶವಾಗುತ್ತಿದೆ. ನಾಗವನ, ದೇವರ ಕಾಡು ಹಾಗೂ ಸಂರಕ್ಷಿತ ಅರಣ್ಯವೆಲ್ಲವೂ ನಿಧಾನವಾಗಿ ಕಣ್ಮರೆಯಾಗುತ್ತಿವೆ ಎಂದು ಜಿಪಂ ಸಿಇಒ ಕೆ.ಯಾಲಕ್ಕೀಗೌಡ ವಿಷಾದಿಸಿದರು. ಪಿಇಎಸ್‌  ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್‌ ವಿಭಾಗ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಡೆದ ಪರಿಸರ ದಿನಾ ಚರಣೆಯಲ್ಲಿ ಮಾತನಾಡಿದರು.

ಅರಣ್ಯ ನಾಶದಿಂದ ಕಾಡು  ಪ್ರಾಣಿಗಳು ನಾಡಿಗೆ ಬರುತ್ತಿವೆ.  ಇದರಿಂದ ಸಮಸ್ಯೆ ಹೆಚ್ಚಾಗಿದೆ. ಅರಣ್ಯ ನಾಶ ಮತ್ತು ವಿವಿಧ ಕಾರಣಗಳಿಂ ದ ದೇಶದಲ್ಲಿ ಸುಮಾರು 758 ಹುಲಿಗಳು 8 ವರ್ಷಗಳಿಂದೀಚೆಗೆ ಮೃತಪಟ್ಟಿವೆ. ಪರಿಸರದ ಮೇಲಿನ ದಾಳಿ ನಿಂತಾಗ ಮಾತ್ರ ಮಾನವ ಹಾಗೂ ಜೀವಸಂಕುಲ ಉಳಿಯಲು ಸಾಧ್ಯ ಎಂದರು. ಪರಿಸರದಲ್ಲಿರುವ ಜೀವ ವೈವಿಧ್ಯತೆಯನ್ನು ಸಮ ರ್ಪಕವಾಗಿ ನಿರ್ವಹಣೆ ಮಾಡಬೇಕು.

ಆಹಾರ ಕೊಂಡಿ ಕಳಚದಂತೆ ಎಚ್ಚರಿಕೆ ವಹಿಸುವ ಅವಶ್ಯವಿದೆ. ಕೊರೊನಾ ವೇಳೆ ಶೇ.17ರಷ್ಟು ಕಾರ್ಬನ್‌  ಕಡಿಮೆಯಾಗಿದ್ದು, ಓಝೋನ್‌ ಗಟ್ಟಿಯಾಗಿದೆ. ಗಂಗಾನದಿಯ ನೀರು ಕುಡಿಯುವಷ್ಟರ ಮಟ್ಟಿಗೆ ಸುಧಾರಣೆ ಕಂಡಿದೆ ಎಂದು ವಿವರಿಸಿದರು. ಪಿಇಟಿ ಅಧ್ಯಕ್ಷ ಕೆ.ಎಸ್‌.ವಿಜಯಾನಂದ  ಮಾತನಾಡಿ, ಕೊರೊನಾದಿಂದ ಜನತೆ ಸಂಕಷ್ಟ  ಅನುಭವಿಸು ತ್ತಿದ್ದಾರೆ.

ಅಂತಹವರಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿ ಯೊಬ್ಬರೂ ಕೈಜೋಡಿಸಬೇಕು. ಪರಿಸರ ಸಂರಕ್ಷಣೆ ಮಾಡುವುದರಿಂದ ಅನೇಕ ರೋಗ, ರುಜಿನ ಗಳನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಿಸರ  ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು. ಪಿಇಟಿ ಕಾರ್ಯದರ್ಶಿ ಡಾ.ಎಸ್‌.ಎಲ್‌.ಶಿವ ಪ್ರಸಾದ್‌, ಡಾ.ರಾಮಲಿಂಗಯ್ಯ ಅವರನ್ನು ಅಭಿನಂದಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ.ಎಚ್‌.ವಿ. ರವೀಂದ್ರ, ಪರಿಸರ ಅಧಿಕಾರಿ ಕೆ.ಎಲ್‌.ಸವಿತ, ಉಪ ಪರಿಸರ ಅಧಿಕಾರಿ ಅಶ್ವಿ‌ನಿ, ಡಾ.ಆರ್‌.ಎಂ.ಮಹಲಿಂಗೇ ಗೌಡ, ಡಾ.ನಿಂಗರಾಜು ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಳೆ (ಜು.26) ಕೆಆರ್‌ಎಸ್ ಡ್ಯಾಂಗೆ ದೃಷ್ಟಿ ನಿವಾರಣೆ ಪೂಜೆ

ನಾಳೆ (ಜು.26) ಕೆಆರ್‌ಎಸ್ ಡ್ಯಾಂಗೆ ದೃಷ್ಟಿ ನಿವಾರಣೆ ಪೂಜೆ

ಕಾವೇರಿ ನದಿಗೆ ಕೆಆರ್‌ಎಸ್‌ನಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಕಾವೇರಿ ನದಿಗೆ KRSನಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ :ನದಿ ಪಾತ್ರದ ಜನರಿಗೆ ಎಚ್ಚರಿಕೆ

madya news

ದೂರದೃಷ್ಟಿಯ ನಾಯಕ ಜಿ.ಮಾದೇಗೌಡರು

election

ತಾಪಂ, ಜಿಪಂ: ಗೆಲುವ ಅಭ್ಯರ್ಥಿಗೆ ಹುಡುಕಾಟ

madya news

ಭಿನ್ನಾಭಿಪ್ರಾಯ ಮರೆತು ಪಕ್ಷ ಸಂಘಟಿಸಿ

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

kavita

ಮತಕ್ಕಾಗಿ ಲಂಚ: ಟಿಆರ್‌ಎಸ್‌ ಸಂಸದೆಗೆ 6 ತಿಂಗಳು ಜೈಲು

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಅಲೆಕ್ಸಾ ಬಾಯ್‌ ಫ್ರೆಂಡ್‌ ಝಿಗಿ : ಅಲೆಕ್ಸಾ ಮತ್ತು ಝಿಗಿ ನಡುವೆ ಆಯ್ಕೆ ಹೇಗೆ?

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.