ಅನರ್ಹ ಶಾಸಕ ನಾರಾಯಣಗೌಡ ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ?

ಪರೋಕ್ಷವಾಗಿ ಗುಟ್ಟು ಬಿಟ್ಟು ಕೊಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ

Team Udayavani, Nov 9, 2019, 3:43 PM IST

ಮಂಡ್ಯ: ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅನರ್ಹ ಶಾಸಕ ನಾರಾಯಣ ಗೌಡರನ್ನು ಸಜ್ಜನ, ಅಪರೂಪದ ರಾಜಕಾರಣಿ ಎಂದು ಹೊಗಳಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾರಾಯಣ ಗೌಡರನ್ನೇ ಬಿಜೆಪಿ ಅಭ್ಯರ್ಥಿಯನ್ನಾಗಿಸುವ ಸುಳಿವು ನೀಡಿದ್ದಾರೆ.

ಕೆ.ಆರ್.ಪೇಟೆಯಲ್ಲಿ ನಡೆಯುತ್ತಿರುವ ಆರೋಗ್ಯ ಮೇಳದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಾರಾಯಣಗೌಡ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಂಕಣ ತೊಟ್ಟಿದ್ದಾರೆ. ಮುಂದಿನ ದಿನದಲ್ಲಿ ನಿಮ್ಮ ಆಶೀರ್ವಾದ ಬೇಕು. ಮುಂದಿನ ದಿನದಲ್ಲಿ ಇಪ್ಪತೈದು ಸಾವಿರ ಜನ ಸೇರಿಸಿ ನಾರಾಯಣಗೌಡ ಜತೆ ಬರುತ್ತೇನೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮಳವಳ್ಳಿ: ತಾಲೂಕು ಮಡಿವಾಳ ಮಾಚಿದೇವರ ಸಂಘದ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮವು ಫೆ.25ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ...

  • ಮೇಲುಕೋಟೆ: ಇಲ್ಲಿನ ಶ್ರೀ ಚೆಲುವನಾರಾಯಣ ಸ್ವಾಮಿ ವಾಹನೋತ್ಸವ ಮಂಟಪದಲ್ಲಿ ಕಸದರಾಶಿ ತುಂಬಿದ್ದು, ಭಾರತ ಸರ್ಕಾರದ ಸ್ವಚ್ಛಭಾರತ್‌, ಮುಜರಾಯಿ ಇಲಾಖೆಯ ಸ್ವಚ್ಛದೇಗುಲ...

  • ಮಂಡ್ಯ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಜಿಲ್ಲೆಯ ಎಲ್ಲಾ ಶಿವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ರುದ್ರಾಭಿಷೇಕ, ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ...

  • ಮಂಡ್ಯ: ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದ ಹೆಚ್‌. ಗುರು...

  • ಮೇಲುಕೋಟೆ: ವಿಭಿನ್ನ ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ-ತೊಡುಗೆ ಹೊಂದಿರುವ ಭಾರತದ ಯುವಜನರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ಉದ್ದೇಶದಿಂದ ಏಕ್‌ ಭಾರತ್‌...

ಹೊಸ ಸೇರ್ಪಡೆ