ಆಮಿಷಕ್ಕೆ ಒಳಗಾಗಿ ಮತ ಮಾರಿಕೊಳ್ಳದಿರಿ: ದರ್ಶನ್‌

Team Udayavani, Apr 11, 2019, 1:10 PM IST

darshan

ಕೆ.ಆರ್‌.ನಗರ: ಮತದಾರರು ತಮ್ಮ ಪವಿತ್ರವಾದ ಮತವನ್ನು ಹಣ ಮತ್ತು ಆಮಿಷಕ್ಕೆ ಮಾರಿಕೊಳ್ಳದೆ ಅರ್ಹರಿಗೆ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಕಾಪಾಡಬೇಕು ಎಂದು ಚಲನಚಿತ್ರ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮನವಿ ಮಾಡಿದರು.

ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಪರವಾಗಿ ರೋಡ್‌ ಶೋ ನಡೆಸಿ ಮತಯಾಚನೆ ಮಾಡಿ ಮಾತನಾಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವಾಭಿಮಾನದ ಚುನಾವಣೆ ನಡೆಯುತ್ತಿದ್ದು, ಮತದಾರರು ತಮ್ಮ ಬೆಂಬಲವನ್ನು ದಿವಂಗತ ಅಂಬರೀಶ್‌ ಅವರ ಪತ್ನಿ ಸುಮಲತಾ ಅವರಿಗೆ ನೀಡುವ ಮೂಲಕ ಸ್ವಾಭಿಮಾನಕ್ಕೆ ಜಯ ದೊರಕಿಸಿಕೊಡಿ ಎಂದರು.

ರೆಬಲ್‌ ಸ್ಟಾರ್‌ ಮಾದರಿ: ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿಗೆ ತಮ್ಮ ಜೀವನವನ್ನು ಮುಡುಪಾಗಿಟ್ಟ ಕಲಿಯುಗದ ಕರ್ಣ ರೆಬಲ್‌ಸ್ಟಾರ್‌ ಅಂಬರೀಶ್‌ ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ಈ ಚುನಾವಣೆಯಲ್ಲಿ ಸುಮಲತಾ ಜಯಗಳಿಸಬೇಕು ಎಂದ ಅವರು ಸದಾ ಜನಪರ ಮತ್ತು ಬಡವರ ಪರವಾದ ಕೆಲಸ ಮಾಡುತ್ತಿದ್ದ ರೆಬಲ್‌ಸ್ಟಾರ್‌ ನಮಗೆ ಮಾದರಿ ಎಂದು ಕೊಂಡಾಡಿದರು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ ಮಾಡಿರುವ ಅಮ್ಮ ಸುಮಲತಾ ಅವರ ಕ್ರಮ ಸಂಖ್ಯೆ 20ಕ್ಕೆ ಮತ ನೀಡುವ ಮೂಲಕ ನಿಮ್ಮ ಸೇವೆ ಮಾಡಲು ಅವರಿಗೆ ಅವಕಾಶ ಕಲ್ಪಿಸುವುದರ ಜತೆಗೆ ನಮ್ಮ ಮನಯನ್ನು ಪರಿಗಣಿಸಿ ಎಂದು ದರ್ಶನ್‌ ಪ್ರಚಾರ ಮಾಡಿದರು. ಅವರಿವರ ಮಾತಿಗೆ ಕಿವಿಗೊಡದೆ ಮತದಾರು ಬೆಂಬಲಿಸಬೇಕು. ನಮ್ಮ ಉದ್ಧೇಶ ಕ್ಷೇತ್ರದ ಜನರ ಸೇವೆ ಮತ್ತು ಸ್ವಾಭಿಮಾನಕ್ಕೆ ಗೆಲುವು ತಂದು ಕೊಡುವುದಾಗಿದ್ದು, ಇದಕ್ಕೆ ಎಲ್ಲರ ಹರಕೆ ಮತ್ತು ಹಾರೈಕೆ ಬೇಕು ಎಂದು ಹೇಳಿದರು. ಅಭಿಮಾನಿಗಳ ಸ್ವಾಗತ-ತಮ್ಮ ನೆಚ್ಚಿನ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಗ್ರಾಮಗಳಿಗೆ ಭೇಟಿ ನೀಡಿ ಮತ ಯಾಚನೆ ಮಾಡುತ್ತಿದ್ದ ಸಂದರ್ಭದಲ್ಲಿ ನೂರಾರು ಮಂದಿ ಅಭಿಮಾನಿಗಳು ಅವರನ್ನು ನೋಡಲು ಮುಗಿ ಬಿದ್ದರಲ್ಲದೆ ದರ್ಶನ್‌ ಅವರಿಗೆ ಪುಷ್ಪ ವೃಷ್ಟಿಗೈದು ಅದ್ದೂರಿ ಸ್ವಾಗತ ಕೋರಿದರು.

ಮರದಡಿ ಊಟ: ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ತಾಲೂಕಿನ ಲಕ್ಷಿ¾àಪುರ ಗ್ರಾಮದ ಜಮೀನಿನ ಆಲದ ಮರದ ಕೆಳಗೆ ತಮ್ಮ ಅಭಿಮಾನಿಗಳು ಮತ್ತು ಸುಮಲತಾ ಅಂಬರೀಶ್‌ ಬೆಂಬಲಿಗರೊಂದಿಗೆ ನಟ ದರ್ಶನ್‌ ಊಟ ಮಾಡಿ ಸರಳತೆ ಮೆರೆದರಲ್ಲದೆ ಜತೆಯಲ್ಲಿದ್ದ ಮಾಧ್ಯಮದವರು ಮತ್ತು ಕಾರ್ಯಕರ್ತರಿಗೆ ಸ್ವತಃ ಊಟಬಡಿಸಿದರು.

ತಾಪಂ ಮಾಜಿ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಮಾಜಿ ಉಪಾಧ್ಯಕ್ಷ ಉಮೇಶ್‌, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎಂ.ಎಸ್‌.ಮಹದೇವ್‌, ತಾಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷ ಬೋಜರಾಜು, ಉದಯಶಂಕರ್‌, ವಕ್ತಾರ ಸೈಯದ್‌ ಜಾಬೀರ್‌, ನಗರ ಯೋಜನಾ ಪ್ರಾಧಿಕಾರದ ಮಾಜಿ ನಿರ್ದೇಶಕ ಕೆ.ಎಸ್‌.ಮಹೇಶ್‌, ಕೆ.ಎನ್‌. ಪ್ರಸನ್ನಕುಮಾರ್‌, ಮುಖಂಡರಾದ ದಿಡ್ಡಹಳ್ಳಿ ಬಸವರಾಜು, ಮಂಚನಹಳ್ಳಿ ಅನಂತು, ತಂದ್ರೆ ದಿಲೀಪ್‌, ದರ್ಶನ್‌ ಗೌಡ ಸೇರಿದಂತೆ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಹಾಜರಿದ್ದರು

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.