ರಾಜೀವ್‌ಗಾಂಧಿ ಸೇವಾ ಕೇಂದ್ರ ಸ್ಥಾಪನೆ

Team Udayavani, Jun 19, 2020, 4:43 AM IST

ajeev-sevakendra

ಪಾಂಡವಪುರ: ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರತಿ ಗ್ರಾಪಂ ಕಚೇರಿಯಲ್ಲಿ ರಾಜೀವ್‌ಗಾಂಧಿ ಸೇವಾ ಕೇಂದ್ರವನ್ನು ಸ್ಥಾಪಿಸಿದೆ. ಸಾರ್ವಜನಿಕರು ಇದರ ಅನುಕೂಲವನ್ನು   ಪಡೆದುಕೊಳ್ಳಬೇಕು ಎಂದು ಜಿಪಂ ಸದಸ್ಯ ಸಿ.ಅಶೋಕ್‌ ಹೇಳಿದರು.

ತಾಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾಗಿರುವ ರಾಜೀವ್‌ಗಾಂಧಿ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ತಾಲೂಕಿನ  ಸರ್ವಾಂಗೀಣ ಅಭಿವೃದ್ಧಿಗಾಗಿ ಶಾಸಕರು ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ.

ಇದೀಗ ಗ್ರಾಮದ ರಸ್ತೆ ಅಭಿವೃದ್ಧಿಗೆ ಸುಮಾರು 1.50 ಕೋಟಿ ರೂ. ಅನುದಾನ  ನೀಡಿದ್ದಾರೆ. ಅಭಿವೃದ್ಧಿ ಕಾರ್ಯಕ್ಕೆ ಸಾಮಗ್ರಿಗಳ ಕೊರತೆ ಹಾಗೂ ಲಾಕ್‌ಡೌನ್‌ನಿಂದ ಕೆಲಸ ಆರಂಭಿಸಲು ಸಾಧ್ಯ ವಾಗಿಲ್ಲ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಉಪವಿಭಾಗಾಧಿಕಾರಿ ವಿ.ಆರ್‌.ಶೈಲಜಾ ಮಾತನಾಡಿ,  ನರೇಗಾ ಯೋಜನೆಯಿಂದ ಅಭಿವೃದ್ಧಿ ಕೆಲಸ ಮಾಡಿಕೊಳ್ಳಬಹುದಾಗಿದೆ.

ಈ ಯೋಜನೆಯಿಂದ ಸಮುದಾಯದ ಹಾಗೂ ವೈಯಕ್ತಿಕವಾದ ಹಲವು ಕಾರ್ಯಕ್ರಮ  ಹಮ್ಮಿಕೊಳ್ಳಬಹುದು. ಪ್ರತಿ ಗ್ರಾಪಂನಿಂದ ತ್ಯಾಜ್ಯ ವಿಲೇವಾರಿಗಾಗಿ ಕಸದ ಬುಟ್ಟಿ ವಿತರಣೆ ಮಾಡುತ್ತಿದ್ದಾರೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳ ಬೇಕು. ಪ್ಲಾಸ್ಟಿಕ್‌ ಮುಕ್ತ ಸಮಾಜಕ್ಕಾಗಿ ಎಲ್ಲರು ಮುಂದಾಗಬೇಕು ಎಂದು ಮನವಿ  ಮಾಡಿದರು.

ತಾಪಂ ಇಒ ಆರ್‌.ಪಿ.ಮಹೇಶ್‌, ತಹಶೀಲ್ದಾರ್‌ ಪ್ರಮೋದ್‌ ಎಲ್‌.ಪಾಟೀಲ್‌, ತಾಪಂ ಸದಸ್ಯ ಅಲ್ಪಳ್ಳಿ ಗೋವಿಂದಯ್ಯ, ಗ್ರಾಪಂ ಅಧ್ಯಕ್ಷ ಕೃಷ್ಣೇಗೌಡ, ಉಪಾಧ್ಯಕ್ಷ ರಾಜೇಗೌಡ, ಸದಸ್ಯರಾದ ಎಚ್‌.ಎಲ್‌. ಸ್ವಾಮೀಗೌಡ,  ನರಸಿಂಹೇ ಗೌಡ, ಸಿದ್ದಲಿಂಗದೇವರು, ಪ್ರಭಾಮಣಿ, ಗೌರಮ್ಮ, ಮಹದೇವಮ್ಮ, ಮಂಗಳಮ್ಮ, ಸಿದ್ದಮ್ಮ, ವರಲಕ್ಷ್ಮಿ, ಪಿಡಿಒ ತಮ್ಮಣ್ಣಗೌಡ ಇದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.