Udayavni Special

ಜಲಜೀವನ್‌ ಮಿಷನ್‌ ಯೋಜನೆ ಜಿಲ್ಲೆಗೆ ವಿಸ್ತರಿಸಿ


Team Udayavani, Jun 1, 2021, 1:05 PM IST

ಜಲಜೀವನ್‌ ಮಿಷನ್‌ ಯೋಜನೆ ಜಿಲ್ಲೆಗೆ ವಿಸ್ತರಿಸಿ

ಭಾರತೀನಗರ: ಜಲ ಜೀವನ್‌ ಮಿಷನ್‌’ ಯೋಜನೆಯನ್ನು 690 ಕೋಟಿ ರೂ.ಗಳಲ್ಲಿ ಕೇವಲ ಮೂರು ತಾಲೂಕುಗಳಿಗೆ ನೀಡಿದ್ದು, ಇದನ್ನು ಇಡೀ ಜಿಲ್ಲೆಗೆ ವಿಸ್ತರಿಸುವ ಮೂಲಕ ಶಿವಮೊಗ್ಗ ಜಿಲ್ಲೆಯ ಮೇಲಿನ ಪ್ರೀತಿ ಜನ್ಮ ಕೊಟ್ಟ ಮಂಡ್ಯ ಜಿಲ್ಲೆ ತಾಯಿಯ ಬಗ್ಗೆಯೂ ಇಡಬೇಕೆಂದು ಶಾಸಕ ಡಿ.ಸಿ.ತಮ್ಮಣ್ಣ ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿಯವರು 2019-2020ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ ಎಲ್ಲ ಜನವಸತಿಗಳಿಗೆ ಶುದ್ಧ ಕುಡಿಯುವ ನೀರನ್ನು ನದಿ ಮೂಲಗಳಿಂದ ಒದಗಿಸುವ ಕಾರ್ಯಕ್ರಮಕ್ಕೆ 53,000 ಕೋಟಿ ರೂ. ಘೋಷಿಸಿದ್ದರು ಎಂದು ತಿಳಿಸಿದ್ದಾರೆ.

ಮೈಸೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತದವರು ಆರು ಯೋಜನೆಗಳ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿ, ಆರು ಯೋಜನೆಗಳಲ್ಲಿ ಕೆ.ಆರ್‌.ಪೇಟೆ, ಪಾಂಡವಪುರ, ನಾಗಮಂಗಲತಾಲೂಕುಗಳ ನೀರು ಸರಬರಾಜು ಯೋಜನೆಯನ್ನು 700 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಹಾಗೂ ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು ಮತ್ತು ಮಳವಳ್ಳಿ ನಾಲ್ಕು ತಾಲೂಕುಗಳ ನೀರು ಸರಬರಾಜು ಯೋಜನೆಯನ್ನು 800 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಎಂದಿದ್ದಾರೆ.

ಕಳೆದ ಮೇ26ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂದಾಜು ವೆಚ್ಚ 6,768.85 ಕೋಟಿರೂ. ವೆಚ್ಚದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೀರು ಸರಬರಾಜುಯೋಜನೆಗೆಅನುಮೋದನೆ ನೀಡಿರುತ್ತೀರಿ.

ಮಂಜೂರಾಗಿರುವ ಯೋಜನೆಗಳಲ್ಲಿ ವಿಜಯಪುರ ಒಂದನೇ ಹಂತದ 1,431.8 ಕೋಟಿ ರೂ. ಜೊತೆಗೆ ಎರಡನೇ ಹಂತದ ಯೋಜನೆಯಡಿಯಲ್ಲಿ 954.51 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರ ಜೊತೆಗೆ ಅನುಮೋದನೆಯಾಗಿದ್ದ 4,000 ಕೋಟಿ ರೂ. ಯೋಜನೆಯಲ್ಲಿ ಮಂಡ್ಯ ಜಿಲ್ಲೆಯ ನಾಲ್ಕು ತಾಲೂಕುಗಳಿಗೆ 800 ಕೋಟಿ ರೂ.ಗಳ ಯೋಜನೆಯನ್ನು ಕೈಬಿಟ್ಟಿದ್ದೀರಿ ಮತ್ತು ಪೂರ್ಣವಾಗಿ ಕೋಲಾರ ಜಿಲ್ಲೆಯ ಯೋಜನೆಗಳನ್ನು ಪರಿಗಣಿಸಿಯೇ ಇಲ್ಲ. ಇದಕ್ಕೆ ಕಾರಣವೇನು ತಿಳಿದು ಬಂದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

b-s-yadiyurappa

ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ

Dinesh Gundurao

ಬಿಜೆಪಿಯನ್ನು ಪರಾಭವಗೊಳಿಸಲು ಕಾಂಗ್ರೇಸ್ ಪರ್ಯಾಯ ಮಾರ್ಗವನ್ನು ತೆರೆದಿದೆ :  ಗುಂಡೂರಾವ್

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

madya news

ಹಗರಣದ ರೂವಾರಿಗೆ ಆಡಳಿತ ಮಂಡಳಿ ಶ್ರೀರಕ್ಷೆ

17_june_ngm_4_1706bg_2

ಕೋವಿಡ್‌ ಆರೈಕೆ ಕೇಂದ್ರದಲ್ಲಿ ಶಾಸಕ ಸುರೇಶ್‌ಗೌಡ ಡ್ಯಾನ್‌

covid news

500 ಗಡಿ ದಾಟಿದ ಕೊರೊನಾ ಸಾವು

1233

ಕೊರೊನಾ ವಾರಿಯರ್ಸ್‌ಗೆ ಫುಡ್‌ಕಿಟ್‌ ವಿತರಣೆ

Oil prices rise

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

MUST WATCH

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

udayavani youtube

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

ಹೊಸ ಸೇರ್ಪಡೆ

desiswara

ಹರಟೆ ಸವಾಲುಗಳ ಸಂಜೆ

desiswara

ಬಸವಣ್ಣನ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ: ಗಂಗಾಬಿಕ ಮಲ್ಲಿಕಾರ್ಜುನ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

reliance-jio-has-new-five-prepaid-plans-that-remove-the-restriction-of-daily-4g-data-limits

ಐದು ವಿಶೇಷ ಪ್ರೀಪೇಯ್ಡ್ ಡೇಟಾ ಪ್ಲ್ಯಾನ್ ಪರಿಚಯಿಸಿದ ಜಿಯೋ..! ಮಾಹಿತಿ ಇಲ್ಲಿದೆ.

desiswara article

ಗಾಲ್ಫರ್‌ ಟೋಸ್ಟ್‌ ಮಾಸ್ಟರ್ಸ್‌ ಕ್ಲಬ್‌ಗೆ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.