ಕಬ್ಬಿನ ತರಗಿಗೆ ಹಚ್ಚಿದ್ದ ಬೆಂಕಿಗೆ ಸಿಲುಕಿ ರೈತ ಸಾವು
Team Udayavani, Jan 20, 2021, 8:40 PM IST
ಮಂಡ್ಯ: ಕಬ್ಬಿನ ಗದ್ದೆಯಲ್ಲಿದ್ದ ತರಗಿಗೆ ಬೆಂಕಿ ಹಾಕಲು ಹೋಗಿದ್ದ ವೇಳೆ ಬೆಂಕಿಗೆ ಸಿಲುಕಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿಂಗೇಗೌಡ(70) ಮೃತ ವ್ಯಕ್ತಿ. ಬುಧವಾರ ಸಂಜೆ 7 ಗಂಟೆ ಸಮಯದಲ್ಲಿ ಗ್ರಾಮದ ಸಮೀಪ ಇರುವ ತಮ್ಮ ಜಮೀನಿನಲ್ಲಿ ಇತ್ತೀಚಿಗೆ ಕಬ್ಬನ್ನು ಕಟಾವು ಮಾಡಿಸಿದ್ದರು. ಅದರ ತರಗಿಗೆ ಬೆಂಕಿ ಹಾಕುವುದಾಗಿ ಮನೆಗೆ ಹೇಳಿ ಗದ್ದೆಯ ಬಳಿಗೆ ಬಂದು ಬೆಂಕಿ ಹಾಕಿದ್ದಾರೆ. ಆದರೆ ಆಕಸ್ಮಿಕವಾಗಿ ಬೆಂಕಿಯ ಕೆನ್ನಾಲಿಗೆಗೆ ತಾವೇ ಬಲಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಶಿವಮೂರ್ತಿ, ರಾಜಸ್ವ ನಿರೀಕ್ಷಕ ನರೇಂದ್ರ, ಗ್ರಾಮ ಲೆಕ್ಕಾಧಿಕಾರಿ ಸುಧಾಕರ ಮತ್ತು ಪಟ್ಟಣ ಠಾಣೆಯ ಪಿಎಸ್ಐ ಬ್ಯಾಟರಾಯಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಜನರ ಆಕ್ರೋಶಕ್ಕೆ ಮಣಿದ ‘ತಾಂಡವ್’ ತಂಡ: ವಿವಾದಿತ ದೃಶ್ಯಕ್ಕೆ ಕತ್ತರಿ ಪ್ರಯೋಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಟಕ ಪಾತ್ರಧಾರಿಯ ಮೈಮೇಲೆ ಚಾಮುಂಡಿ ದೇವಿಯ ಆಹ್ವಾಹನೆ? ವಿಡಿಯೋ ವೈರಲ್
ಖಾಸಗಿ ಶಾಲೆ ಆಡಳಿತ ಮಂಡಳಿ ಬಿಕ್ಕಟ್ಟು ಇತ್ಯರ್ಥಕ್ಕೆ ಸಿದ್ದರಾಮಯ್ಯ ಆಗ್ರಹ
ರಾಜ್ಯದ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ವರದಿ ಕೇಳಿದ ಹೈಕೋರ್ಟ್
ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ನಗರದ ಕಲ್ಯಾಣ ಮಂಟಪಗಳಿಗೆ ಎಂಟ್ರಿ ಕೊಟ್ಟ ಮಾರ್ಷಲ್ಗಳು
ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ
MUST WATCH
ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ
ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1
ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani
ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?
ಹೊಸ ಸೇರ್ಪಡೆ
ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ನರವಣೆ ಅಭಿಮತ
ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್ ಆರೋಪ
ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
80 ಕೋಟಿ ರೂ. ಕರೆಂಟ್ ಬಿಲ್ ನೋಡಿ ಆಸ್ಪತ್ರೆ ಸೇರಿದ ವೃದ್ದ : ನಡೆದಿದ್ದು ಎಲ್ಲಿ ಗೊತ್ತಾ ?
ದಚ್ಚು ಮಾತಿಗೆ ಜಗ್ಗೇಶ್ ಮನಸ್ಸು ಹಗುರ…ದರ್ಶನ್ ಗೆ ಧನ್ಯವಾದ ಹೇಳಿದ ನವರಸ ನಾಯಕ