ಮಳೆಯಿಂದ ನಾಲೆ ಏರಿ ದುರಸ್ತಿಗೆ  ರೈತರ ಆಗ್ರಹ


Team Udayavani, Dec 23, 2021, 2:45 PM IST

ಮಳೆಯಿಂದ ನಾಲೆ ಏರಿ ದುರಸ್ತಿಗೆ  ರೈತರ ಆಗ್ರಹ

ಶ್ರೀರಂಗಪಟ್ಟಣ: ಕೆಆರ್ ಎಸ್ ವ್ಯಾಪ್ತಿಯ  ನಾಲೆ ಏರಿಗಳು ರಸ್ತೆಗಳು ಹಳ್ಳ ಬಿದ್ದು ರೈತರು ರಸ್ತೆಯಲ್ಲಿ ಓಡಾಟ ನಡೆಸಲು ಕಷ್ಟವಾಗುತ್ತಿದೆ ಎಂದು ನೀರಾವರಿ ಇಲಾಖೆಯ ಕಚೇರಿ ಉಸ್ತುವಾರಿ ಷರೀಫ್ ಅವರಿಗೆ ವಿವಿಧ ರೈತರು ರಸ್ತೆ ಏರಿ ದುರಸ್ತಿಗೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ರೈತ ಮುಖಂಡ ಸುನೀಲ್ ನೇತೃತ್ವದಲ್ಲಿ ನೀರಾವರಿ ಕಚೇರಿ ಮುಂದೆ ಜಮಾಯಿಸಿ ಕಳೆದ ಎರಡು ತಿಂಗಳಲ್ಲಿ ಬಿದ್ದ ಬಾರಿ ಮಳೆಯಿಂದ  ನಾಲೆ ಏರಿ ರಸ್ತೆಗಳು‌ಮಳೆಯ ನೀರಿಗೆ ಕೊಚ್ಚಿ ಹೋಗಿ ರೈತರು ಹಳ್ಳ ಬಿದ್ದ ರಸ್ತೆಯಲ್ಲಿ ಏರಿಗಳಲ್ಲಿ ಓಡಾಟ ನಡೆಸಲು ಆಗುತ್ತಿಲ್ಲ ಇದಲ್ಲದೆ ರಸ್ತೆಗಳು ಸಮತಟ್ಟಾಗಿಲ್ಲ.  ಕೂಡಲೇ ರಸ್ತೆ ದುರಸ್ತಿಗೆ ಮುಂದಾಗಬೇಕು ಎಂದು ಒತ್ತಾಯ ಮಾಡಿ ಮನವಿ ಸಲ್ಲಿಸಿದರು.

ರೈತ ಮುಖಂಡ ವಿಷಕಂಠು, ಚಿದಂಬರ್ ಆನಂದ್ ಪ್ರಸನ್ನ, ಸುಧಾಕರ್,ರಾಜೇಶ್ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.