ಮಂಡ್ಯದಲ್ಲಿ ಸೋಂಕಿಗೆ ಮೊದಲ ಬಲಿ: ಕೊವಿಡ್ ಆಸ್ಪತ್ರೆಗೆ ದಾಖಲಾಗಿ 10 ನಿಮಿಷದಲ್ಲೇ ಸಾವು


Team Udayavani, Jul 7, 2020, 12:28 PM IST

ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೊದಲ ಬಲಿ: ಕೊವಿಡ್ ಆಸ್ಪತ್ರೆಗೆ ದಾಖಲಾಗಿ 10 ನಿಮಿಷದಲ್ಲೇ ಸಾವು

ಮಂಡ್ಯ: ದಿನನಿತ್ಯ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುದನ್ನು ಕಾಣುತ್ತಿದ್ದ ಜಿಲ್ಲೆಯ ಜನತೆಗೆ ಮತ್ತೊಂದು ಸುದ್ದಿ ಆಘಾತ ನೀಡಿದೆ. ಕಳೆದ ರಾತ್ರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೊದಲ ಬಲಿಯಾಗಿದೆ.

ಜಿಲ್ಲೆಯ 55 ವರ್ಷದ ವ್ಯಕ್ತಿ ಕೋವಿಡ್ ವೈರಸ್ ಕಾರಣದಿಂದ ಸಾವನ್ನಪ್ಪಿದ್ದಾರೆ. ಈತ ಸೋಮವಾರ ರಾತ್ರಿ ಮಂಡ್ಯದ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಜು.5ರಂದು ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದರು. ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆ ಸಿಬ್ಬಂದಿ ಕೋವಿಡ್ ಟೆಸ್ಟ್‌ಗೆ ಒಳಪಡಿಸಿದ್ದರು. ಬಳಿಕ ವ್ಯಕ್ತಿಯ ಸ್ವ್ಯಾಬ್ ರಿಪೋರ್ಟ್ ಪಾಸಿಟಿವ್ ಎಂದು ಮಾಹಿತಿ ಬಂದಿದೆ.

ಕೋವಿಡ್ ಪಾಸಿಟಿವ್ ಮಾಹಿತಿ ಸಿಗುತ್ತಿದ್ದಂತೆ ವ್ಯಕ್ತಿಯನ್ನು ಮಂಡ್ಯ ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ  ಮಂಡ್ಯ ಕೋವಿಡ್ ಆಸ್ಪತ್ರೆಗೆ ಬಂದ 10 ನಿಮಿಷದೊಳಗೆ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಮಂಡ್ಯ ಡಿಹೆಚ್‌ಓ‌ ಮಂಚೇಗೌಡ ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ

ಟಾಪ್ ನ್ಯೂಸ್

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.