Udayavni Special

ಮೈಷುಗರ್ ‌ಖಾಸಗೀಕರಣಕ್ಕೆ ಸರ್ಕಾರ ನಿರ್ಧಾರ


Team Udayavani, Dec 1, 2020, 6:13 PM IST

ಮಂಡ್ಯ: ಮೈಷುಗರ್‌ ಕಾರ್ಖಾನೆಯನ್ನು ಖಾಸಗೀಯವರಿಗೆ ಗುತ್ತಿಗೆ ನೀಡಲು ಸರ್ಕಾರ ನಿರ್ಧರಿಸಿದ್ದು, ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಮೈಷುಗರ್‌ ಕಾರ್ಖಾನೆಅಧ್ಯಕ್ಷಜೆ.ಶಿವಲಿಂಗೇಗೌಡ ಹೇಳಿದರು.

ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಮಂಡ್ಯದ ಮೈಷುಗರ್‌ ಕಾರ್ಖಾನೆಗೆ ಆಗಮಿಸಿದ ಅವರು, ಕಚೇರಿಯಲ್ಲಿ ಅಧಕಾರ ಸ್ವೀಕರಿಸಿ ಅಧಿಕಾರಿಗಳು ಹಾಗೂ ನೌಕರರ ಜೊತೆ ಸಮಾಲೋಚನೆ ನಡೆಸಿದರು.

ಮುಖ್ಯಮಂತ್ರಿಗೆ ಕಾಳಜಿ: ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರಿಗೆ ಜಿಲ್ಲೆಯ ಮೇಲೆ ಕಾಳಜಿ ಇದೆ. ಕಾರ್ಖಾನೆಯನ್ನು ಉಳಿಸುವ ನಿಟ್ಟಿನಲ್ಲಿ ಕ್ರಮಕೈಗೊಂಡಿದ್ದಾರೆ. ಒ ಆ್ಯಂಡ್‌ ಎಂ ಬಿಟ್ಟು, ಗುತ್ತಿಗೆ ನೀಡಲು ನಿರ್ಧರಿಸಿದೆ. ಅದರಂತೆ ಟೆಂಡರ್‌ ಕರೆ ಯುವ ಪ್ರಕ್ರಿಯೆಗಳು ನಡೆಯುತ್ತಿವೆ. ಮುಂದಿನ ಸಾಲಿನಲ್ಲಿ ಕಬ್ಬು ಅರೆಯಲು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ‌ ರೈತರು ಧೃತಿಗೆಡಬಾರದು ಎಂದು ಹೇಳಿದರು.

ರೈತರ ನಡುವಿನ ಸೇತುವೆಯಂತೆ ಕೆಲಸ: ಈಗಾಗಲೇ ಪಿಎಸ್‌ಎಸ್‌ಕೆ ಕಾರ್ಖಾನೆಯನ್ನು ಖಾಸಗಿಗೆ ಗುತ್ತಿಗೆ ನೀಡುವ ಕಬ್ಬು ಅರೆಯಲು ಪ್ರಾರಂಭಿಸಿರುವುದರಿಂದ ಆ ಭಾಗದ ರೈತರು ಖುಷಿಯಲ್ಲಿದ್ದಾರೆ. ಅದರಂತೆ ಮೈಷುಗರ್‌ ಕಾರ್ಖಾನೆಯನ್ನು ಗುತ್ತಿಗೆ ನೀಡುವ ಮೂಲಕ ಆರಂಭಿಸಲಾಗುವುದು. ರೈತರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಖಾನೆ ಹಾಗೂ ರೈತರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುವೆ ಎಂದರು.

ಕಾರ್ಮಿಕರ ಹಿತ ಕಾಪಾಡಲು ಬದ್ಧ: ಕಾರ್ಖಾನೆಗೆ ಕಾಯಕಲ್ಪ ನೀಡಲುಕ್ರಮ ವಹಿಸಲಾಗುವುದು. ರೈತರ ಪಾಲಿನ ದೇವಸ್ಥಾನವಾಗಿರುವ ಕಾರ್ಖಾನೆಯನ್ನು ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗುವುದು. ಈಗಾಗಲೇ ಕಾರ್ಮಿಕರಿಗೆ ವಿಆರ್‌ಎಸ್‌ ಪಡೆಯಲು ಸೂಚನೆ ನೀಡಲಾಗಿದೆ. ಅದರಂತೆ ಕೆಲವು ನೌಕರರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಉಳಿದ ಕಾರ್ಮಿಕರ ಜೊತೆ ಚರ್ಚಿಸಿ, ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಕಾರ್ಮಿಕರ ಹಿತ ಕಾಪಾಡಲು ಬದ್ಧರಾಗಿದ್ದೇವೆ ಎಂದು ಹೇಳಿದರು.

ಸರ್ಕಾರದ ಪ್ರತಿನಿಧಿಯಾಗಿ ಕೆಲಸ: ಸರ್ಕಾರದ ಮಾರ್ಗ ಸೂಚಿಯಂತೆ ಕಾರ್ಯನಿರ್ವಹಿಸುತ್ತೇನೆ. ಸರ್ಕಾರ ಪ್ರತಿನಿಧಿಯಾಗಿ ರೈತರಿಗೆ ಸರ್ಕಾರದಯೋಜನೆಗಳನ್ನು ತಲುಪಿಸಲು ಮುಂದಾಗುತ್ತೇನೆ. ಯಾವ ಸಂದರ್ಭದಲ್ಲಾದರೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ನಾಲ್ವಡಿಯವರ ಉದ್ದೇಶ ಈಡೇರಿಸಲುಕಟಿಬದ್ಧನಾಗಿದ್ದೇನೆ ಎಂದರು.

ಅಭಿನಂದನೆ: ಮೈಷುಗರ್‌ ಕಾರ್ಖಾನೆಗೆ ಆಗಮಿಸಿದ ನೂತನ ಅಧ್ಯಕ್ಷ ಜೆ.ಶಿವಲಿಂಗೇಗೌಡ ಅವರನ್ನು ಬಿಜೆಪಿ ಕಾರ್ಯಕರ್ತರು, ಅಧಿಕಾರಿಗಳು, ನೌಕರರು ಅಭಿನಂದಿಸಿದರು. ಪರಿಶಿಷ್ಟ ಜಾತಿ ನೌಕರರ ಸಂಘದ ಗೌರವ ಅಧ್ಯಕ್ಷ ಎಂ.ಡಿ.ಜಯರಾಂ, ಬಿಜೆಪಿ ಕಾರ್ಯಕರ್ತರಾದ ಕೇಶವ, ಸಿದ್ದರಾಜು,ಹನಿಯಂಬಾಡಿ ನಾಗರಾಜು, ಜವರೇಗೌಡ, ನಿತ್ಯಾನಂದ ಸೇರಿದಂತೆ ಮತ್ತಿತರರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಚಲನ ಸೃಷ್ಠಿಸಿದ ಜಿಲ್ಲಾಧಿಕಾರಿಗಳ ನೋಟಿಸ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಚಲನ ಸೃಷ್ಠಿಸಿದ ಜಿಲ್ಲಾಧಿಕಾರಿಗಳ ನೋಟಿಸ್

ಉಳ್ಳಾಲ: ಕಾಣಿಕೆ ಹುಂಡಿಯಲ್ಲಿ ಪತ್ತೆಯಾದ ಕಾಂಡೋಮ್

ಉಳ್ಳಾಲ: ಕಾಣಿಕೆ ಹುಂಡಿಯಲ್ಲಿ ಪತ್ತೆಯಾದ ಕಾಂಡೋಮ್

ಹೆತ್ತ ಮಗುವನ್ನು ಮಾರಾಟ ಮಾಡಿದ ತಾಯಿ! : ಮಹಿಳೆ ಸಹಿತ ನಾಲ್ವರ ಬಂಧನ

ಹೆತ್ತ ಮಗುವನ್ನು ಮಾರಾಟ ಮಾಡಿದ ತಾಯಿ! : ಮಹಿಳೆ ಸಹಿತ ನಾಲ್ವರ ಬಂಧನ

ಹೊಸ ಪ್ರೈವೇಸಿ ಪಾಲಿಸಿ ಕೈಬಿಡಿ: ವಾಟ್ಸ್ಯಾಪ್‌ಗೆ ಕೇಂದ್ರ ವಾರ್ನಿಂಗ್‌

ಹೊಸ ಪ್ರೈವೇಸಿ ಪಾಲಿಸಿ ಕೈಬಿಡಿ: ವಾಟ್ಸ್ಯಾಪ್‌ಗೆ ಕೇಂದ್ರ ವಾರ್ನಿಂಗ್‌

Untitled-1

ಗಣರಾಜ್ಯೋತ್ಸವಕ್ಕೆ ರಾಜ್ಯದಲ್ಲಿ ಕಟ್ಟೆಚ್ಚರ

ಹುಣಸೂರು : ಸಂಪಿಗೆ ಬಿದ್ದು  ಒಂದೂವರೆ ವರ್ಷದ ಕಂದಮ್ಮ ಸಾವು

ಹುಣಸೂರು : ಸಂಪಿಗೆ ಬಿದ್ದು ಒಂದೂವರೆ ವರ್ಷದ ಕಂದಮ್ಮ ಸಾವು

ಅಕ್ಟೋಬರ್‌ 4ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ತರಗತಿಗಳು ಆರಂಭ : ಅಶ್ವತ್ಥನಾರಾಯಣ

ಅಕ್ಟೋಬರ್‌ 4ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ತರಗತಿಗಳು ಆರಂಭ : ಅಶ್ವತ್ಥನಾರಾಯಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲ್ಲು ಗಣಿಗಾರಿಕೆಯಿಂದ ಸರಕಾರಕ್ಕೆ 321ಕೋಟಿ ರಾಜಧನ ಬಾಕಿ : ಗಣಿ ಇಲಾಖೆ ಉಪನಿರ್ದೇಶಕಿ ಮಾಹಿತಿ

ಕಲ್ಲು ಗಣಿಗಾರಿಕೆಯಿಂದ ಸರಕಾರಕ್ಕೆ 321ಕೋಟಿ ರಾಜಧನ ಬಾಕಿ : ಗಣಿ ಇಲಾಖೆ ಉಪನಿರ್ದೇಶಕಿ ಮಾಹಿತಿ

ಹುದ್ದೆ ನೇಮಕಾತಿಗೆ ವ್ಯಕ್ತಿಯಿಂದ ಹಣ ಸ್ವೀಕರಿಸುತ್ತಿದ್ದ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ

ಹುದ್ದೆ ನೇಮಕಾತಿಗೆ ವ್ಯಕ್ತಿಯಿಂದ ಹಣ ಸ್ವೀಕರಿಸುತ್ತಿದ್ದ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು

ಬಾಲಕನಿಗೆ ಹಾವು ಕಡಿತ: ಔಷಧಿ ಇಲ್ಲವೆಂದ ವೈದ್ಯರು, ಬಾಲಕ ಸಾವು

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಅದ್ಧೂರಿ ಅಂಗಮಣಿ ಉತ್ಸವ

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಅದ್ಧೂರಿ ಅಂಗಮಣಿ ಉತ್ಸವ

ಮಮತೆಯ ಮಡಿಲು ಅನ್ನದಾಸೋಹದಲ್ಲಿ ಊಟ ವಿತರಿಸಿದ ಶಾಸಕ ಶ್ರೀನಿವಾಸ್‌

ಮಮತೆಯ ಮಡಿಲು ಅನ್ನದಾಸೋಹದಲ್ಲಿ ಊಟ ವಿತರಿಸಿದ ಶಾಸಕ ಶ್ರೀನಿವಾಸ್‌

MUST WATCH

udayavani youtube

ಕ್ಷಮಿಸುವುದನ್ನು ಕಲಿಸುವುದು ಹೇಗೆ?

udayavani youtube

ಅರ್ನಾಬ್- ಗುಪ್ತಾ ವಾಟ್ಸ್ ಆ್ಯಪ್ ಚಾಟ್ ಲೀಕ್!! ಹೊಸಾ ಕಥೆ, ತುಂಬಾ ವ್ಯಥೆ…

udayavani youtube

ಮಂಗಳೂರು ಗೋಲಿಬಾರ್ ಗೆ ಪ್ರತೀಕಾರ: ಪೊಲೀಸ್ ಸಿಬ್ಬಂದಿ ಕೊಲೆ ಯತ್ನದ ಹಿಂದೆ ‘ಮಾಯಾ ಗ್ಯಾಂಗ್’

udayavani youtube

ಪಾರ್ಕಿಂಗ್ ಪರದಾಟ ಅಭಿಯಾನ; ಸುದಿನ ಸಂವಾದ

udayavani youtube

ಕಂದಮ್ಮನೆಡೆ ಮನೆಯವರನ್ನು ಕರೆದೊಯ್ದ ಗೋಮಾತೆ….

ಹೊಸ ಸೇರ್ಪಡೆ

“ನಮ್ಮ ನೇತ್ರಾವತಿ, ನಮ್ಮ ಜವಾಬ್ದಾರಿ’ ಅಭಿಯಾನ

“ನಮ್ಮ ನೇತ್ರಾವತಿ, ನಮ್ಮ ಜವಾಬ್ದಾರಿ’ ಅಭಿಯಾನ

ಐತಿಹಾಸಿಕ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನ : ಮೊಬೈಲ್‌ ನೆಟ್‌ವರ್ಕ್‌ ನೋ ಸಿಗ್ನಲ್‌

ಐತಿಹಾಸಿಕ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನ : ಮೊಬೈಲ್‌ ನೆಟ್‌ವರ್ಕ್‌ ನೋ ಸಿಗ್ನಲ್‌

ಹವಾಮಾನ ಬದಲಾವಣೆಯಿಂದ ದ. ಭಾರತದಲ್ಲಿ ಪ್ರವಾಹ?

ಹವಾಮಾನ ಬದಲಾವಣೆಯಿಂದ ದ. ಭಾರತದಲ್ಲಿ ಪ್ರವಾಹ?

ಸಂಕಲಕರಿಯ: ಗ್ರಾಮ ಸೇವಕ್‌ ಕಚೇರಿ ಪ್ರಾರಂಭ

ಸಂಕಲಕರಿಯ: ಗ್ರಾಮ ಸೇವಕ್‌ ಕಚೇರಿ ಪ್ರಾರಂಭ

ಅಗಲ ಕಿರಿದಾದ ಮೇಲ್ಸೇತುವೆಗೆ ತಡೆಗೋಡೆಗಳಿಲ್ಲದೆ ಸಮಸ್ಯೆ

ಅಗಲ ಕಿರಿದಾದ ಮೇಲ್ಸೇತುವೆಗೆ ತಡೆಗೋಡೆಗಳಿಲ್ಲದೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.