ರೈತರ ಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲ: ಎಚ್‌ಡಿಕೆ

Team Udayavani, Feb 24, 2021, 1:18 PM IST

ರೈತರ ಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲ: ಎಚ್‌ಡಿಕೆ

ಮಂಡ್ಯ: ಪ್ರಸ್ತುತ ದೇಶದಲ್ಲಿ ರೈತರ ಶ್ರಮಕ್ಕೆ ಸರಿಯಾದ ಫಲ ಸಿಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ . ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಹಿರಿಯಮ್ಮ ದೇವಾಲಯ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಬೆವರಿನ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವಂತಾಗಬೇಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ರೈತರು ಸುಖಕ್ಕಾಗಿ ದೇವರಲ್ಲಿ ಪ್ರಾರ್ಥನೆ: ದೇವರು ಈ ನಾಡಿಗೆ ಮಳೆ ಬೆಳೆ ಚೆನ್ನಾಗಿ ಅಗಿ ರೈತರು ಸುಖವಾಗಿ ಜೀವನ ನಡೆಸುವಂತಾಗಲಿ. ರೈತರು ಇಂದು ಸಂಕಷ್ಟದಲ್ಲಿದ್ದಾರೆ. ಅವರ ಬೆವರಿನ ದುಡಿಮೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿ ರೈತರು ಸುಖದಿಂದ ಬಾಳುವಂತಾಗಲೆಂದು ದೇವರಲ್ಲಿ ಪ್ರಾರ್ಥಿ ಸುವುದಾಗಿ ತಿಳಿಸಿದರು.

ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕಾಗಿದೆ. ಇಲ್ಲದಿದ್ದರೆ ಇನ್ನೂ ಸಂಕಷ್ಟಕ್ಕೆ ರೈತರು ಸಿಲುಕಲಿದ್ದು, ತೊಂದರೆ ಅನುಭವಿಸಲಿದ್ದಾರೆ. ಆ ನಿಟ್ಟಿನಲ್ಲಿ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸೇಬಿನ ಹಾರ ಹಾಕಿ ಸ್ವಾಗತ: ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಯಲಿಯೂರು ವೃತ್ತದ ಬಳಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆತರಲಾಯಿತು. ಇದೇ ಸಂದರ್ಭದಲ್ಲಿ ಜೆಡಿಎಸ್‌ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕ್ರೇನ್‌ ಮೂಲಕ ಬೃಹತ್‌ಸೇಬಿನ ಹಾರ ಹಾಕಿ ಅಭಿನಂದಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ತಿಮ್ಮೇಗೌಡ,ಕೆ.ಟಿ.ಸಂತೋಷ್‌, ದೇವಾಲಯದ ಟ್ರಸ್ಟ್‌ನ ಅಧ್ಯಕ್ಷ ಕೆ.ಎಚ್‌.ತಿಮ್ಮೇಗೌಡ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ರೈತ ಮುಖಂಡರಿಂದ ಮಾಜಿ ಸಿಎಂ ಕುಮಾರಸ್ವಾಮಿಗೆ ಮನವಿ :

ತಮಿಳುನಾಡು ಕಾವೇರಿ ನದಿಗೆ ವೆಲ್ಲಾರು, ವೈಗೈ ಹಾಗೂ ಗುಂಡರ್‌ ನದಿಗಳನ್ನು ಜೋಡಣೆ ಮಾಡುತ್ತಿರುವ ಯೋಜನೆಗೆ ತಡೆ ಹಿಡಿಯಬೇಕು. ಜತೆಗೆ ಮೈಷುಗರ್‌ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಗೆ ವಹಿಸದಂತೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಕುಮಾರಸ್ವಾಮಿ, ಈಗಾಗಲೇ ಕಾವೇರಿ ನದಿ ಜೋಡಣೆ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದೇನೆ. ಮೈಷುಗರ್‌ ಕಾರ್ಖಾನೆಯನ್ನು ಸಹ ಖಾಸಗಿ ವಹಿಸದಂತೆ ಸರ್ಕಾರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ರೈತ ನಾಯಕಿ ಸುನಂದಜಯರಾಂ, ಇಂಡುವಾಳು ಚಂದ್ರಶೇಖರ್‌ ಸೇರಿದಂತೆ ಮತ್ತಿತರರಿದ್ದರು

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.