ಜನರಿಗೆ ನೆರವಾಗುವುದು ಪ್ರಥಮ ಆದ್ಯತೆ

Team Udayavani, Jun 3, 2021, 6:00 PM IST

Helping people is the frist priority

ಮಂಡ್ಯ: ಕೊರೊನಾ ಎರಡನೇ ಅಲೆ ತೀವ್ರವಾಗಿವ್ಯಾಪಿಸುತ್ತ ಜನ ಸಮುದಾಯದೊಳಗೆ ಮರಣಮೃದಂಗ ಬಾರಿಸುತ್ತಿರುವ ಹೊತ್ತಿನಲ್ಲಿ ಜನರನೆರವಿಗೆ ನಿಲ್ಲುವುದು ನನ್ನ ಆದ್ಯತೆಯಾಗಿದ್ದು,ಅದರಂತೆ ಜನರ ಸೇವೆಗೆ ಆಂಬ್ಯುಲೆನ್ಸ್‌, ಆರೋಗ್ಯಕಿಟ್‌ ವಿತರಿಸಲಾಗುತ್ತಿದೆ ಎಂದು ಸಮಾಜ ಸೇವಕಬಿ.ರೇವಣ್ಣ ಹೇಳಿದರು.

ಮಂಡ್ಯ ತಾಲೂಕಿನ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯ ಜನರಹಿತದೃಷ್ಟಿಯಿಂದ ಶಿವಳ್ಳಿ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಒಂದು ಆ್ಯಂಬುಲೆನ್ಸ್‌ ಹಸ್ತಾಂತರ ಮಾಡಿಮಾತನಾಡಿದರು.

ಕ್ಷೇತ್ರದ ಜನರಿಗೆ ಅನುಕೂಲವಾಗುವಂತೆ ಸಮಾಜ ಸೇವಕ ಬಿ.ರೇವಣ್ಣಅಭಿಮಾನಿಗಳಿಂದ ಶಿವಳ್ಳಿ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ1ಆ್ಯಂಬುಲೆನ್ಸ್ , ಸಾವಿರ ಔಷಧ ಕಿಟ್‌,ಮನ್‌ಮುಲ್‌ನ ವಿವಿಧ ಮಾದರಿಯ ಕಷಾಯಕಿಟ್‌ಗಳನ್ನು ವಿತರಿಸಿ ಮಾತನಾಡಿದರು.ಖಾಸಗಿ ಆ್ಯಂಬುಲೆನ್ಸ್‌ಗಳು ಸೋಂಕಿತರನ್ನುಆಸ್ಪತ್ರೆಗೆ ಕರೆತರುವುದಕ್ಕೆ 10 ಸಾವಿರದಿಂದ 15ಸಾವಿರ ರೂ. ವಸೂಲಿ ಮಾಡುತ್ತಿವೆ. ಈಹಣವನ್ನು ಭರಿಸುವುದಕ್ಕೆ ಜನರಿಗೆ ಶಕ್ತಿ ಇಲ್ಲ.ಆದ ಕಾರಣ ಅವರನ್ನು ಕರೆತರುವುದಕ್ಕೆಆ್ಯಂಬುಲೆನ್ಸ್‌ ಸಂಚಾರಕ್ಕೆ ಬಿಡಲಾಗಿದೆ.

ಇದರಸಂಪೂರ್ಣ ನಿರ್ವಹಣೆಯನ್ನು ನಾವೇವಹಿಸಿಕೊಂಡಿದ್ದು,ಯಾರೂಸಹಹಣಕೊಡುವಅಗತ್ಯ ಇಲ್ಲ ಎಂದರು.ಪಾಂಡವಪುರ ತಾಲೂಕು ಆಸ್ಪತ್ರೆಗೆಈಗಾಗಲೇ 3 ಆ್ಯಂಬುಲೆನ್ಸ್‌, 5 ಅಕ್ಸಿಜನ್‌ಕಾನ್ಸಂಟ್ರೇಟರ್‌, 2 ಬಿಸಿನೀರು ಯಂತ್ರ, 2,500ಪೌಷ್ಟಿಕಾಂಶವಿರುವ ಜ್ಯೂಸ್‌ ಪಾಕೆಟ್‌ ಮತ್ತುಔಷಧ ಕಿಟ್‌ಗಳನ್ನು ನೀಡಲಾಗಿದೆ. ಕ್ಷೇತ್ರದಜನರಿಗೆ ಕೊರೊನಾ ಸಂಕಷ್ಟ ವೇಳೆ ನನ್ನ ಕೈಲಾದಅಳಿಲು ಸೇವೆ ಸಲ್ಲಿಸುತ್ತಿದ್ದೇನೆ ಎಂದುಹೇಳಿದರು.

ಮಂಡ್ಯ ತಹಸೀಲ್ದಾರ್‌ಚಂದ್ರಶೇಖರ ಶಂ.ಗಾಳಿ, ಮಾಜಿ ಶಾಸಕ ಎಚ್‌.ಬಿ.ರಾಮು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷಸಿ.ಡಿ.ಗಂಗಾಧರ್‌,ಮಿಮ್ಸ… ನಿರ್ದೇಶಕಡಾ.ಎಂ.ಆರ್‌.ಹರೀಶ್‌, ತಾಲೂಕು ಆರೋಗ್ಯಾಧಿಕಾರಿಡಾ.ಜವರೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷಚಂದಗಾಲು ಸಿ.ಕೆ.ನಾಗರಾಜು,ಬ್ಲಾಕ್‌ ಕಾಂಗ್ರೆಸ್‌ಮಾಜಿ ಅಧ್ಯಕ್ಷ ಎಸ್‌.ಸಿ.ಪ್ರಕಾಶ್‌, ಸಿ.ರಾಮು,ಸಿದ್ದರಾಮೇಗೌಡ, ಅಭಿಮಾನಿ ಬಳಗದ ಅಧ್ಯಕ್ಷಬಿ.ಟಿ.ಮಂಜುನಾಥ, ಮಹದೇವು, ಶ್ರಿಕಂಠ,ಜಗದೀಶ್‌, ಬಾಲು, ಭರತ್‌ ಇದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.