ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಆರ್ಥಿಕ ಸಬಲರಾಗಿಸಿ

Team Udayavani, Mar 2, 2019, 7:16 AM IST

hennu-mak.jpg

ಶ್ರೀರಂಗಪಟ್ಟಣ: ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಸ್ವಂತ ಕಾಲ ಮೇಲೆ ನಿಂತು ಆರ್ಥಿಕ ಸಬಲರನ್ನಾಗಿ ಮಾಡಬೇಕು ಎಂದು ಪ್ರಾದೇಶಿಕ ನಿರ್ದೇಶಕ ಡಾ.ಸುಧಾಕರ್‌ ಹೇಳಿದರು. ಪಟ್ಟಣದ ಸಂದಲ್‌ ಕೋಟೆ ಆವರಣದಲ್ಲಿ ರಂಗನಾಯಕಿ ಸ್ತ್ರೀ ಸಮಾಜ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿವಿಧ ಆಟೋಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ದೇಶದ ರಾಷ್ಟ್ರಪಿತ ಮಹಾತ್ಮಗಾಂಧಿ, ಸ್ವಾಮಿ ವಿವೇಕಾನಂದ, ಡಾ.ಅಂಬೇಡ್ಕರ್‌ ಅವರು ಮಹಿಳೆಯರನ್ನು ಗೌರವಿಸುತ್ತಿದ್ದರು. ದೇಶದಲ್ಲಿ ಹೆತ್ತ ತಾಯಿಗೆ ಮೊದಲ ಸ್ಥಾನ ನೀಡುತ್ತೇವೆ. ನಂತರ ಗುರುಗಳಿಗೆ ಗೌರವ ಕೊಡಲಾಗುತ್ತದೆ. ಮಹಿಳೆಯರು ಇವತ್ತಿನ ದಿನದಲ್ಲಿ ಎಲ್ಲಾ ಸಮಾಜದ ವಾಹಿನಿಯಲ್ಲಿ ಗಂಡಿಗಿಂತಲೂ ಮುಂದುವರಿಯುವ ಅವಕಾಶವನ್ನು ನಮ್ಮ ದೇಶದ ಸಂವಿಧಾನ ಕಲ್ಪಿಸಲಾಗಿದೆ. ಗಂಡು ಹೆಣ್ಣೆಂಬ ಭೇದಭಾವನೆಯಿಲ್ಲದೆ ಸಮಾನವಾಗಿ ಮಹಿಳೆಯರನ್ನು ಗೌರವಿಸಬೇಕು ಎಂದು ಹೇಳಿದರು.

ಹೆಣ್ಣು ಸಂತತಿ ಕ್ಷೀಣ: ಜನವಾದಿ ಸಂಘಟನೆ ಮುಖ್ಯಸ್ಥೆ ಕುಮಾರಿ ಮಾತನಾಡಿ, ಸಮಾಜದಲ್ಲಿ ಹಿಂದಿನಿಂದಲೂ ಗಂಡು ಶ್ರೇಷ್ಠ, ಹೆಣ್ಣು ಕನಿಷ್ಠ ಎಂಬ ಭಾವನೆಯಲ್ಲಿ ಗಂಡನ್ನು ಪ್ರಧಾನವಾಗಿ ನೋಡಲಾಗುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಪರಿಣಾಮ ಹೆಣ್ಣು ಸಂತತಿಯೇ ಇಳಿಮುಖವಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಹೆಣ್ಣಿನ ಸಂಖ್ಯೆ ಇಳಿಮುಖವಾಗುತ್ತಿದೆ. ಅದರಲ್ಲೂ ಮಂಡ್ಯದಲ್ಲಿ ಕೊನೆಯ ಸ್ಥಾನದಲ್ಲಿದೆ. ಪಾಂಡವಪುರ ಹಾಗೂ ಶ್ರೀರಂಗಪಟ್ಟಣದಲ್ಲಿ ಮಹಿಳೆಯರ ಸಂಖ್ಯೆ ತುಂಬಾ ಕಡಿಮೆ ಇದೆ ಎಂದು ಆತಂಕವ್ಯಕ್ತಪಡಿಸಿದರು. 

ಮಹಿಳೆಯರು ಶ್ರಮಿಕರು: ಗ್ರಾಮೀಣ ಮಹಿಳೆಯರು ಶ್ರಮಿಕ ಜೀವಿಗಳು. ಮನೆಯ ಒಳಗೆ ಮತ್ತು ಹೊರಗೆ ಎರಡೂ ಕಡೆ ದುಡಿದರೂ ಅವರ ದುಡಿಮೆಗೆ ಬೆಲೆ ಇಲ್ಲ. ಅಲ್ಲದೆ ಅದನ್ನು ಪರಿಗಣಿಸುತ್ತಿಲ್ಲ. ಕೆಲಸದ ಒತ್ತಡದಲ್ಲಿ ಸಿಲುಕುವ ಮಹಿಳೆಯರು ಆರೋಗ್ಯವನ್ನೂ ನಿರ್ಲಕ್ಷಿಸುತ್ತಿದ್ದಾರೆ. ಆರೋಗ್ಯವಿದ್ದರೆ ಮಾತ್ರ ದುಡಿಯಲಾಗುತ್ತದೆ. ದುಡಿಮೆಯಷ್ಟೇ ಆರೋಗ್ಯದತ್ತಲೂ ಕಾಳಜಿ ವಹಿಸಬೇಕು. ಯಾವುದೇ ಕಷ್ಟಗಳು ಬಂದರೂ ಅದನ್ನು ನೀಗಿಸುವ ಜವಾಬ್ದಾರಿ ನಿಮ್ಮದಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗನಾಯಕಿ ಸ್ತ್ರೀಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ ವಹಿಸಿದ್ದರು. ಜಿಲ್ಲಾ ಮಹಿಳಾ ಸಂಘಟನಾ ಅಧ್ಯಕ್ಷ ಅನುಪಮ, ಸಮಾಜದ ಗೌರವಾಧ್ಯಕ್ಷೆ ಪದ್ಮ, ದೈಹಿಕ ಶಿಕ್ಷಕಿ ಸುಮತಿ, ಗಂಗಾ, ಪ್ರಿಯಾ ಉಪಸ್ಥಿತಿಯಲ್ಲಿ  ಮಹಿಳಾ ವಕೀಲರು ಸೇರಿದಂತೆ ಹಲವು ಮಹಿಳಾ ಸಂಘಟನೆಗಳ ಮಹಿಳೆಯರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.