ಶ್ರಮದಾನ ಮಾಡಿ ಮಹನೀಯರಿಗೆ ಗೌರವ ಸಮರ್ಪಣೆ

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ಭಗೀರಥ ಜಯಂತಿ • ತಾಲೂಕು ಕಚೇರಿ ಆವರಣದ ಸುತ್ತಮತ್ತ ಅನುಪಯುಕ್ತ ಗಿಡಗಳ ತೆರವು

Team Udayavani, May 13, 2019, 3:17 PM IST

mandya-tdy-7..

.ಆರ್‌.ಪೇಟೆ ತಾಲೂಕು ಕಚೇರಿಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಮತ್ತು ಶ್ರೀ ಭಗೀರಥ ಜಯಂತಿಯ ಅಂಗವಾಗಿ ಮಿನಿ ವಿಧಾನಸೌಧದ ಆವರಣ ಸ್ವಚ್ಛ ಮಾಡಲಾಯಿತು.

ಕೆ.ಆರ್‌.ಪೇಟೆ: ಪಟ್ಟಣದ ಮಿನಿವಿಧಾನ ಸೌಧದ ಸುತ್ತಲೂ ಬೆಳೆದಿದ್ದ ಅನುಪಯುಕ್ತ ಗಿಡಗಂಟಿಗಳು ಮತ್ತು ಕಸ ಕಡ್ಡಿಗಳನ್ನು ತಹಶೀಲ್ದಾರ್‌ ಎಂ.ಶಿವಮೂರ್ತಿ ನೇತೃತ್ವದಲ್ಲಿ ಕಂದಾಯ ಇಲಾಖೆ ನೌಕರರು ಹಾಗೂ ಪುರಸಭೆಯ ಪೌರಕಾರ್ಮಿಕರು ಶ್ರಮದಾನ ಕೈಗೊಂಡು ಸ್ವಚ್ಛತೆ ನಡೆಸುವ ಮೂಲಕ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಮತ್ತು ಭಗೀರಥ ಜಯಂತಿಗಳನ್ನು ಅರ್ಥಪೂರ್ಣವಾಗಿ ಅಚರಣೆ ಮಾಡಿದರು.

ತಾಲೂಕು ಕಚೇರಿಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ಭಗೀರಥರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿಸಿದ ಬಳಿಕ ತಾಲೂಕು ಕಚೇರಿ ಆವರಣದ ಸುತ್ತಮತ್ತ ಅನುಪಯುಕ್ತ ಗಿಡಗಳನ್ನು ಕಡಿದು ಸ್ವಚ್ಛತಾ ಕಾರ್ಯಕ್ರಮಕ್ಕೆ ತಹಸೀಲ್ದಾರ್‌ ಎಂ.ಶಿವಮೂರ್ತಿ ಚಾಲನೆ ನೀಡಿದರು.

ಈ ವೇಳೆ ಶಿವಮೂರ್ತಿ ಮಾತನಾಡಿ, ಶಿವಶರಣರು ಕಾಯಕವೇ ಕೈಲಾಸ ಎಂಬ ಧ್ಯೇಯದೊಂದಿಗೆ ಸಮಾಜದ ಅಭಿವೃದ್ಧಿಗೆ 12ನೇ ಶತಮಾನದಲ್ಲಿಯೇ ಶ್ರಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ಭಗೀರಥ ಜಯಂತಿಯನ್ನು ಶ್ರಮದಾನ ಮಾಡುವ ಮೂಲಕ ಇಬ್ಬರೂ ಮಹನೀಯರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.

ಶ್ರಮದಾನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಎಲ್ಲಾ ನೌಕರರು, ಆಹಾರ ಇಲಾಖೆ, ಪುರಸಭೆಯ ಪೌರಕಾರ್ಮಿಕರು ರಜೆಯ ದಿನವಾದರೂ ಸಹ ಸಕ್ರಿಯವಾಗಿ ಭಾಗವಹಿಸಿ ಸ್ವಚ್ಚತಾ ಕಾರ್ಯಕ್ಕೆ ಕೈಜೋಡಿಸಿದ್ದು ಶ್ಲಾಘನೀಯವಾದುದು. ಮಹನೀಯರ ಜಯಂತಿಗಳ ದಿನದಂದು ರಜೆ ಪಡೆದು ಸಮಯ ವ್ಯರ್ಥ ಮಾಡುವ ಬದಲು ಸಾಮಾಜಮುಖೀ ಕಾರ್ಯಗಳನ್ನು ಮಾಡುವ ಮೂಲಕ ಮಹಾನ್‌ನಾಯಕರ ಜಯಂತಿಗಳಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್‌ ಮಹದೇವೇಗೌಡ, ಲಕ್ಷ್ಮೀಕಾಂತ್‌, ಆಹಾರ ಇಲಾಖೆಯ ಶಿರಸ್ತೇದಾರ್‌ ರಾಜು, ರಾಜಸ್ವ ನಿರೀಕ್ಷಕರಾದ ರಾಮಚಂದ್ರಪ್ಪ, ರಾಜಮೂರ್ತಿ, ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್‌, ಪುರಸಭೆಯ ಆರೋಗ್ಯ ನಿರೀಕ್ಷಕ ನರಸಿಂಹಶೆಟ್ಟಿ, ಪೌರಕಾರ್ಮಿಕರ ಸಂಘದ ಮುಖಂಡ ಕೆ.ಮುತ್ತುರಾಜ್‌ ಮತ್ತಿತರರು ಭಾಗವಹಿಸಿ ಶ್ರಮದಾನ ಮಾಡಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.