ಮಂಡ್ಯಕ್ಕೆ ನಾನೇಬಾಸ್: ಅಂಬರೀಶ್
Team Udayavani, Feb 3, 2018, 10:28 AM IST
ಮದ್ದೂರು: ಮಂಡ್ಯ ಜಿಲ್ಲೆಗೆ ನಾನೇ ಬಾಸ್, ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾನೇ ಎಂದು ಶಾಸಕ ಅಂಬರೀಶ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅನ್ಯ ಪಕ್ಷಗಳಿಗೆ ವಲಸೆ ಹೋಗುವುದಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ರಾಷ್ಟ್ರೀಯ ಹಬ್ಬಗಳೂ ಸೇರಿ ಸಭೆ
ಸಮಾರಂಭಗಳಿಂದ ದೂರ ಉಳಿದಿದ್ದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ಕಳೆದ ಮೂರೂವರೆ ವರ್ಷಗಳ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜಿಲ್ಲೆಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಗೊಳಿಸಿದ್ದೇನೆ.
ಲೋಕೋಪಯೋಗಿ, ನೀರಾವರಿ ಸೇರಿ ಇನ್ನಿತರೆ ಇಲಾಖೆಗಳಿಗೂ ಹೆಚ್ಚಿನ ಅನುದಾನ ತಂದಿರುವುದಾಗಿ ಹೇಳಿದರು. ತನ್ನ ಸ್ಪರ್ಧೆ ಬಗ್ಗೆ ಜಿಲ್ಲೆಯಲ್ಲಿ ಕೆಲ ಊಹಾಪೋಹಗಳಿವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಪ್ರಚಾರ ಮಾಡುತ್ತಿರುವುದೆಲ್ಲ ಶುದ್ಧ ಸುಳ್ಳು ಎಂದು ಅಂಬರೀಶ್ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ