ಲೋಕಸಭೆಗೆ ನಾನು ಸ್ಪರ್ಧಿಸುವುದಿಲ್ಲ: ಚೆಲುವರಾಯಸ್ವಾಮಿ
Team Udayavani, May 27, 2018, 6:45 AM IST
ನಾಗಮಂಗಲ: ಮುಂದಿನ ಲೋಕಸಭಾ ಉಪ ಚುನಾವಣೆ ಮತ್ತು 2019ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಿಲ್ಲ ಎಂದು ಮಾಜಿ ಶಾಸಕ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಮಾತನಾಡಿ, ದೇವೇಗೌಡರ ಕುಟುಂಬದೊಂದಿಗೆ ನಮ್ಮ ಸಂಬಂಧ ಮುಗಿದ ಕಥೆ. ಅದನ್ನು ಮತ್ತೆ ಬೆಳೆಸುವ ಅಗತ್ಯವಿಲ್ಲ. ಅಂತಹ ಸಂದರ್ಭವೂ ಒದಗಿ ಬರುವುದಿಲ್ಲ. ನಾವು ಒಟ್ಟಿಗೆ ತೀರ್ಮಾನ ಮಾಡಿ ಪಕ್ಷದಿಂದ ಹೊರಬಂದಿದ್ದೇವೆ. ನಾನೀಗ ಖುಷಿಯಾಗಿದ್ದೇನೆ. ಕಾಂಗ್ರೆಸ್ನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!