ಮೈಷುಗರ್‌ ಆಸ್ತಿ ಮಾರಾಟಕ್ಕೆ ಬಿಡಲ್ಲ


Team Udayavani, Oct 31, 2020, 3:43 PM IST

mandya-tdy-1

ಮಂಡ್ಯ: ಮೈಷುಗರ್‌ ಕಾರ್ಖಾನೆಯ ಆಸ್ತಿಯ ಒಂದಿಂಚೂ ಜಾಗವನ್ನು ಮಾರಾಟ ಮಾಡಲು ಬಿಡುವುದಿಲ್ಲ ಎಂದು ಶಾಸಕ ಎಂ. ಶ್ರೀನಿವಾಸ್‌ ಹೇಳಿದರು.

ನಗರಸಭೆ ವತಿಯಿಂದ 2019-20ನೇ ಸಾಲಿನ 14ನೇ ಹಣಕಾಸಿನ ಅಂದಾಜು 12 ಲಕ್ಷ ರೂ. ವೆಚ್ಚದಲ್ಲಿ 15ನೇ ವಾರ್ಡ್‌ ಕುವೆಂಪು ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಕಂಪನಿ ಜಾಗ ಅತ್ಯಮೂಲ್ಯ: ಮೈಷುಗರ್‌ಗೆ ಸೇರಿದ ಒಂದಿಂಚು ಜಾಗವನ್ನು ಖಾಸಗಿಯವರಿಗೆ ಮಾರಾಟ ಮಾಡುವುದಕ್ಕೆ ಬಿಡುವುದಿಲ್ಲ. ಕಂಪನಿಗೆ ಸೇರಿದ ಜಾಗ ಅತ್ಯಮೂಲ್ಯ ಆಸ್ತಿ. ಅದನ್ನು ಉಳಿಸಿಕೊಳ್ಳುವುದು ನೌಕರರ ಕರ್ತವ್ಯ. ಆಸ್ತಿಯನ್ನು ಮಾರಾಟ ಮಾಡಲು  ಮುಂದಾಗಿರುವರೆಲ್ಲರೂ ಈಗಾಗಲೇ ಸ್ವಯಂ ನಿವೃತ್ತಿ ಪಡೆದು ಕರ್ತವ್ಯದಿಂದ ಬಿಡು ಗಡೆಯಾಗಿದ್ದಾರೆ. ಅವರಿಗೆ ಅಸೋಸಿ ಯೇಷನ್‌ ಹೆಸರಿನಲ್ಲಿ ಯಾವುದೇ ಅಧಿಕಾರ ಚಲಾಯಿಸುವ ಹಕ್ಕಿಲ್ಲ. ಈ ಬಗ್ಗೆ ಜಿಲ್ಲಾಧಿ ಕಾರಿಗೆ ಪತ್ರಬರೆದು ಮೈಷುಗರ್‌ಗೆ ಸೇರಿದ ಜಾಗವನ್ನು ಮೋಸ ಮಾಡಲು ಬಿಡುವುದಿಲ್ಲ ಎಂದರು.

ನೀರಿನ ಘಟಕ ಬಳಸಿಕೊಳ್ಳಿ: ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶ  ದಿಂದ ಕುವೆಂಪು ನಗರದಲ್ಲಿ ನೀರಿನ ಘಟಕಸ್ಥಾಪನೆ ಮಾಡಲಾಗಿದೆ 5 ರೂ. 20 ಲೀಟರ್‌ ಶುದ್ಧ ಕುಡಿಯುವ ನೀರು ದೊರಕುತ್ತದೆಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸ್ಮಶಾನಗಳ ಅಭಿವೃದ್ಧಿ: ನಗರದ ಕಲ್ಲಹಳ್ಳಿ, ಶಂಕರನಗರ, ಷುಗರ್‌ಟೌನ್‌, ಗುತ್ತಲು,ಯತ್ತ ಗದಹಳ್ಳಿ ರಸ್ತೆ ಸೇರಿದಂತೆ ನಾಲ್ಕು ಮೂಲೆ ಯಲ್ಲಿರುವ ನಾಲ್ಕು ಸ್ಮಶಾನಗಳನ್ನು ಅಭಿವೃದ್ಧಿಪಡಿಸಿ ಮಾದರಿ ಸ್ಮಶಾನಗಳನ್ನಾಗಿ ಮಾಡಲಾಗುವುದು. ಅಧಿಕಾರದ ಅವಧಿಯಲ್ಲಿ ಸಿಕ್ಕಂತಹ ಸಂದರ್ಭದಲ್ಲಿ ಕೆಲಸ ಮಾಡ ಬೇಕು ಎಂದು ಸಲಹೆ ನೀಡಿದರು.

ಜಿಪಂ ಸದಸ್ಯ ಎಚ್‌.ಎನ್‌.ಯೋಗೇಶ್‌, ನಗರಸಭಾ ಸದಸ್ಯರಾದ ವೈ.ಜೆ.ಮೀನಾಕ್ಷಿ ಪುಟ್ಟ ಸ್ವಾಮಿ, ಮಹದೇವು, ರವಿ, ಮುಖಂಡರಾದ ರಮೇಶ್‌, ಪುಟ್ಟಸ್ವಾಮಿ, ಶಿವರಾಮು, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಸ್‌.ಪಿ.  ಗೌರೀಶ್‌ ಹಾಜರಿದ್ದರು.

ಮಾದರಿ ನಗರ ಮಾಡಲು ಶ್ರಮ :  ಮಂಡ್ಯ ನಗರ ಅಭಿವೃದ್ಧಿಪಡಿಸಿ ಮಾದರಿ ನಗರವನ್ನಾಗಿ ಮಾಡಲು ಶಕ್ತಿ ಮೀರಿ ಶ್ರಮಿಸುತ್ತೇನೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ.ಕುಮಾರ ಸ್ವಾಮಿ ಅವರು ಮಂಡ್ಯ ನಗರದ ಅಭಿ ವೃದ್ಧಿಗೆ 50 ಕೋಟಿ ರೂ. ಹಣವನ್ನು ಕೊಟ್ಟು ಅಭಿವೃದ್ಧಿಪಡಿಸಿದ್ದರು. ಇವೆಲ್ಲವೂ ಲೋಕೋಪಯೋಗಿ ಇಲಾಖೆ ಮೂಲಕ ಟೆಂಡರ್‌ ಆಗಿ ಕೆಲಸ ನಡೆಯುತ್ತಿವೆ ಎಂದು ಶಾಸಕ ಎಂ.ಶ್ರೀನಿವಾಸ್‌ ತಿಳಿಸಿದರು.

ಟಾಪ್ ನ್ಯೂಸ್

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಅಕ್ರಮ ಪಡಿತರ ಅಕ್ಕಿ- ಕ್ಯಾಂಟರ್‌ ವಶ

ಅಕ್ರಮ ಪಡಿತರ ಅಕ್ಕಿ: ಕ್ಯಾಂಟರ್‌ ವಶ

1-fff

ಪಾಂಡವಪುರ: ಬಿಜೆಪಿ ಕಾರ್ಯಕರ್ತರಿಂದ ಪುರಸಭೆ ಅಧಿಕಾರಿಗಳಿಗೆ ತರಾಟೆ

ಶ್ರೀರಂಗಪಟ್ಟಣ: ಪ್ರತ್ಯೇಕ ಘಟನೆಯಲ್ಲಿ 3 ಸಾವು

ಶ್ರೀರಂಗಪಟ್ಟಣ: ಪ್ರತ್ಯೇಕ ಘಟನೆಯಲ್ಲಿ 3 ಸಾವು

ಪರಿಷತ್‌ ಫೈಟ್‌: ದಳದಲ್ಲಿ ಭಿನ್ನಮತ

ಪರಿಷತ್‌ ಫೈಟ್‌: ದಳದಲ್ಲಿ ಭಿನ್ನಮತ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ಲಾರಿ-ಆಟೋರಿಕ್ಷಾ ಢಿಕ್ಕಿ: ಬಾಲಕ ಸಾವು

ಲಾರಿ-ಆಟೋರಿಕ್ಷಾ ಢಿಕ್ಕಿ: ಬಾಲಕ ಸಾವು

ಆಟೋ ಚಾಲಕನ ಪುತ್ರಿಗೆ 6 ಚಿನ್ನದ ಪದಕ

ಆಟೋ ಚಾಲಕನ ಪುತ್ರಿಗೆ 6 ಚಿನ್ನದ ಪದಕ

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ಭಕ್ತರ ವಾತ್ಸಲ್ಯಕ್ಕೆ ಪ್ರತಿರೂಪ ಜನಕಲ್ಯಾಣ: ಡಾ| ಹೆಗ್ಗಡೆ

ಭಕ್ತರ ವಾತ್ಸಲ್ಯಕ್ಕೆ ಪ್ರತಿರೂಪ ಜನಕಲ್ಯಾಣ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.