ಮಂಡ್ಯ: ಆಸ್ಪತ್ರೆಯಲ್ಲಿ ವ್ಹೀಲ್‌ಚೇರ್‌ ಇಲ್ಲದೆ ಮಗಳನ್ನು ಎತ್ತಿ ಓಡಾಡಿದ ತಂದೆ!

Team Udayavani, Jun 13, 2022, 5:16 PM IST

ಮಂಡ್ಯ: ಆಸ್ಪತ್ರೆಯಲ್ಲಿ ವ್ಹೀಲ್‌ಚೇರ್‌ ಇಲ್ಲದೆ ಮಗಳನ್ನು ಎತ್ತಿ ಓಡಾಡಿದ ತಂದೆ!

ಮಂಡ್ಯ: ವ್ಹೀಲ್‌ಚೇರ್‌ ಸಿಗದೆ ಚಿಕಿತ್ಸೆಗೆ ದಾಖಲಾಗಿದ್ದ ಮಗಳನ್ನು ಸ್ಕ್ಯಾನಿಂಗ್‌ಗೆ ತಂದೆಯೊಬ್ಬ ಎತ್ತಿಕೊಂಡು ಹೋದ ಘಟನೆ ನಗರದ ಮಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ.

ರಾಮನಗರದ ವ್ಯಕ್ತಿಯೊಬ್ಬ ತಮ್ಮ ಮಗಳನ್ನು ಕೆಲ ದಿನಗಳಿಂದ ಮಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು. ಮಗಳಿಗೆ ಓಡಾಡಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲದೆ, ಮೂಗಿನ ಮೂಲಕ ಆಕ್ಸಿಜನ್‌ ನೀಡಲಾಗುತ್ತಿತ್ತು. ಭಾನುವಾರ ಮಗಳಿಗೆ ಸ್ಕ್ಯಾನಿಂಗ್‌ ಮಾಡಿಸುವಂತೆ ವೈದ್ಯರು ಸೂಚಿಸಿದ್ದರು. ಅದರಂತೆ ಸ್ಕ್ಯಾನಿಂಗ್‌ ಮಾಡಿಸಲು ಆಸ್ಪತ್ರೆಯಲ್ಲಿ ವ್ಹೀಲ್‌ಚೇರ್‌ ಸಿಗದೆ ತಂದೆಯೇ ಮಗಳನ್ನು ಮಿಮ್ಸ್‌ ವಿಭಾಗದಲ್ಲಿರುವ ಸ್ಕ್ಯಾನಿಂಗ್‌ ಸೆಂಟರ್‌ಗೆ ಕೊಂಡೊಯ್ದ ಘಟನೆ ನಡೆಯಿತು.

ಹೆರಿಗೆ ವೇಳೆ ಶಿಶು ಜಾರಿ ನೆಲಕ್ಕೆ ಬಿದ್ದು ಸಾವನ್ನಪ್ಪಿತ್ತು: ಮಿಮ್ಸ್‌ನಲ್ಲಿ ಒಂದಲ್ಲ ಒಂದು ರೀತಿಯ ಅವ್ಯವಸ್ಥೆಯ ಘಟನೆಗಳು ನಡೆಯುತ್ತಲೇ ಬಂದಿದೆ. ಕಳೆದ ವರ್ಷ ಹೆರಿಗೆ ವಿಭಾಗದ ಮುಂದೆ ಗರ್ಭಿಣಿ ಮಹಿಳೆಯೊಬ್ಬಳು ಹೆರಿಗೆ ಆಗಿತ್ತು. ಆ ಸಂದರ್ಭದಲ್ಲಿ ಮಗು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು.

ಅಲ್ಲದೆ, ಹೆರಿಗೆ ವಿಭಾಗದಲ್ಲಿ ಹಾಸಿಗೆಗಳಿಲ್ಲದೆ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರನ್ನು ನೆಲದ ಮೇಲೆಯೇ ಮಲಗಿಸುವ ದೃಶ್ಯಗಳು ಕಂಡು ಬಂದಿದ್ದವು. ಈಗ ಇದೊಂದು ಘಟನೆ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.