ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವು
Team Udayavani, Jan 24, 2022, 2:45 PM IST
ನಾಗಮಂಗಲ: ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿಯೂ ಸಾವನ್ನಪ್ಪಿರುವ ಘಟನೆ ತಾಲೂಕಿನ ಗಿಡುವಿನಹೊಸಹಳ್ಳಿ ಗ್ರಾಮದಲ್ಲಿಭಾನುವಾರಸಂಜೆಜರುಗಿದೆ.
ತಾಯಿ ಲಕ್ಷ್ಮಮ್ಮ (70) ಮಗ ಕುಶ (43) ಸಾವನ್ನಪ್ಪಿರುವ ತಾಯಿ ಮಗ.
ಭಾನುವಾರ ಸಂಜೆ ಕುಶನಿಗೆ ಲೋ ಬಿಪಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕೂಡಲೇ ಆ್ಯಂಬುಲೆನ್ಸ್‌ಗೆ ಕರೆ ಮಾಡಲಾಗಿದೆ. ಆ್ಯಂಬುಲೆನ್ಸ್ ಬರುವ ವೇಳೆಗೆ ಕುಶ ಸಾವನ್ನಪ್ಪಿರುವುದಾಗಿತಿಳಿದು ಬಂದಿದೆ.
ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿ ಲಕ್ಷ್ಮಮ್ಮ ಆಘಾತದಿಂದ ಕೊನೆಯುಸಿರೆಳಿದಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಜಾಬ್ ವಿವಾದ ಹಿಂದೆ ಕಾಂಗ್ರೆಸ್: ಸಿಎಂ ಬಸವರಾಜ ಬೊಮ್ಮಾಯಿ
ಮಂಡ್ಯ : ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ ; ಶಿಕ್ಷಕರ ಸಂಘದ ಉಪಾಧ್ಯಕ್ಷ ಪಾರು
ಈ ಶಾಲೆಗೆ ಸೇರಿದರೆ ಮಕ್ಕಳಿಗೆ ಬೆಳ್ಳಿ ನಾಣ್ಯ ಕೊಡುಗೆ: ಹಾಜರಾತಿ ಹೆಚ್ಚಿಸಲು ವಿವಿಧ ಸೌಲಭ್ಯ
ಡಿಕೆಶಿ ಹುಟ್ಟುಹಬ್ಬ: ಮೈಷುಗರ್ ಕಾರ್ಖಾನೆಯ ಆವರಣದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ
ಮಹಿಳೆಗೆ ಹಾರೆಯಿಂದ ಹೊಡೆಯಿರಿ ಎಂದ ಸರ್ವೆಯರ್ಗೆ ತರಾಟೆ: ವಿಡಿಯೋ ವೈರಲ್