
ಶ್ರೀರಂಗಪಟ್ಟಣ: ಗೂಡ್ಸ್ ವಾಹನ ಚಾಲಕನ ಬರ್ಬರ ಹತ್ಯೆ
Team Udayavani, Dec 7, 2021, 11:37 AM IST

ಶ್ರೀರಂಗಪಟ್ಟಣ: ಗೂಡ್ಸ್ ವಾಹನ ಚಾಲಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಯುವಕನ್ನು ಬೆಂಗಳೂರು ಮೂಲದ ಗಜೇಂದ್ರ (26) ಎಂದು ಗುರುತಿಸಲಾಗಿದೆ.
ತಾಲೂಕಿನ ಕೆ.ಶೆಟ್ಟಹಳ್ಳಿ ಬಳಿಯ ಗಾರ್ಮೆಂಟ್ಸ್ ಪಕ್ಕದ ಜಮೀನಿನ ಬಳಿ ವಾಹನವನ್ನು ನಿಲ್ಲಿಸಿ, ಆತನನ್ನು ಎಳೆದೊಯ್ದು ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಜಮೀನಿಗೆ ಎಸೆದು ಹೋಗಿದ್ದಾರೆ.
ಸ್ಥಳಕ್ಕೆ ಎಸ್ಪಿ ಸೇರಿದಂತೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
