ಎತ್ತಿನಗಾಡಿಗೆ ಬೈಕ್ ಢಿಕ್ಕಿ: ಸವಾರ ಸಾವು
Team Udayavani, Feb 6, 2022, 2:50 PM IST
ಶ್ರೀರಂಗಪಟ್ಟಣ: ಎತ್ತಿನಗಾಡಿಗೆ ಬೈಕ್ ಸವಾರ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ದೊಡ್ಡಪಾಳ್ಯ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮುಂಡಗದೊರೆ ಗ್ರಾಮದ ಶಿವಲಿಂಗೇಗೌಡ(30) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಸಂಬಂಧ ಸ್ಥಳಕ್ಕೆ ಅರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ