Udayavni Special

ಮಾರಕಾಸ್ತ್ರದಿಂದ ಹಲ್ಲೆ: ಬಿಗಿ ಭದ್ರತೆ

Team Udayavani, May 16, 2021, 4:12 PM IST

incident held at madya

ಮದ್ದೂರು: ತಾಲೂಕು ಕೊಪ್ಪ ಠಾಣೆ ವ್ಯಾಪ್ತಿಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರ ನಡುವೆ ಏರ್ಪಟ್ಟ ಮಾತಿನಚಕಮಕಿ ವಿಕೋಪಕ್ಕೆ ತಿರುಗಿ ವ್ಯಕ್ತಿಯೋರ್ವನಿಗೆಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಕೊಪ್ಪ ಗ್ರಾಮದ ಜೋಗಿಗೌಡ ಅವರ ಪುತ್ರ ಶಶಿಧರ್‌,ಜೆಡಿಎಸ್‌ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿದ್ದು ಮಂಡ್ಯಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೊಪ್ಪ ಗ್ರಾಮದವರೇ ಆದ ಮರಿಕಾಳಯ್ಯ ಅವರ ಪುತ್ರಪ್ರತಾಪ್‌ ಅಲಿಯಾಸ್‌ ಜೋಗಿ ಹಾಗೂ ಪ್ರಶಾಂತ್‌ಎಂಬವರು ಹಲ್ಲೆ ನಡೆಸಿದ್ದಾರೆಂದು ಗಾಯಾಳು ಶಶಿಧರ್‌ನೀಡಿದ ದೂರಿನ ಮೇರೆಗೆ ಕೊಪ್ಪ ಠಾಣೆಯಲ್ಲಿಪ್ರಕರಣ ದಾಖಲಾಗಿದೆ. ಆರೋಪಿಗಳಿಬ್ಬರ ಪೈಕಿ ಪ್ರತಾಪ್‌ಅಲಿಯಾಸ್‌ ಜೀಗಿಯನ್ನು ಬಂಧಿಸಿರುವ ಪೊಲೀಸರು,ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೋರ್ವಆರೋಪಿ ಪ್ರಶಾಂತ್‌ ತಲೆ ಮರೆಸಿಕೊಂಡಿದ್ದು ಬಂಧನಕ್ಕೆಕ್ರಮವಹಿಸಲಾಗಿದೆ.

ವಿಧಾನ ಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರಹುಟ್ಟು ಹಬ್ಬದ ಪ್ರಯುಕ್ತ ಕೊಪ್ಪ ಗ್ರಾಮದಲ್ಲಿ ಕಳೆದೆರಡುದಿನಗಳ ಹಿಂದೆ ಬಡವರಿಗೆ ಆಹಾರ ಕಿಟ್‌ ವಿತರಿಸುತ್ತಿದ್ದ ವೇಳೆಕಾರ್ಯಕ್ರಮ ಕುರಿತಾಗಿ ಕಾಂಗ್ರೆಸ್‌ ಕಾರ್ಯಕರ್ತರು,ಜಾಲ ತಾಣದಲ್ಲಿ ಅವಹೇಳನಕಾರಿಯಾಗಿ ಸುದ್ದಿ ಹರಿಬಿಟ್ಟಿದ್ದರು ಎನ್ನಲಾಗಿದೆ.

ಹೀಗಾಗಿ ಜೆಡಿಎಸ್‌ ಕಾರ್ಯಕರ್ತರುಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಿವಾಕರ್‌ ವಿರುದ್ಧ ಇಲ್ಲಸಲ್ಲದವಿಚಾರವಾಗಿ ಮಾತನಾಡಿದ್ದರು ಎಂದು ಹೇಳಲಾಗಿದೆ.ಕಾಂಗ್ರೆಸ್‌ ಕಾರ್ಯಕರ್ತರು ಪ್ರತಾಪ್‌ ಮತ್ತು ಪ್ರಶಾಂತ್‌ರ ನಿವಾಸಕ್ಕೆ ತೆರಳಿ ಚರ್ಚೆಗೆ ಮುಂದಾದ ವೇಳೆ ಪರಸ್ಪರ ಕೈ ಕೈಮಿಲಾಯಿಸಿ ಕಾಂಗ್ರೆಸ್‌ ಮುಖಂಡ ಶಶಿಧರ್‌ ಮೇಲೆಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಗಾಯಗೊಳಿಸಿರುವುದಾಗಿತಿಳಿದು ಬಂದಿದೆ. ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಶ್ವಿ‌ನಿ,ಡಿವೈಎಸ್‌ಪಿ ಲಕ್ಷ್ಮೀನಾರಾಯಣಪ್ರಸಾದ್‌, ಮದ್ದೂರು ವೃತ್ತನಿರೀಕ್ಷಕ ಬಿ.ಆರ್‌.ಗೌಡ ಭೇಟಿ ನೀಡಿದ್ದರು.

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paddy crop

ನಷ್ಟಕ್ಕೀಡಾದ ಭತ್ತದ ಬೆಳೆ

Taskforce Committee Meet

ಕ್ವಾರೆ, ಕ್ರಷರ್‌ಗಳಿಗೆ ಟಾಸ್‌ಫೋರ್ಸ್ ಸಮಿತಿ ಭೇಟಿ

Untitled-999472222

ತರಾತುರಿಯಲ್ಲಿ ದುಡ್ಡು ಹೊಡೆಯಲು ಯೋಜನೆಗಳಿಗೆ ಸಿಎಂ ಅನುಮತಿ: ಹೆಚ್‍ಡಿಕೆ ಆರೋಪ

PUC Result

ಪಿಯುಸಿ ಫಲಿತಾಂಶ: ಮಂಡ್ಯ ಜಿಲ್ಲೆಗೆ 19ನೇ ಸ್ಥಾನ

covid news

37 ಮಂದಿಗೆ ಸೋಂಕು

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.