ನಾಗಮಂಗಲದಲ್ಲಿ ಸೋಂಕಿತರು ಹೆಚ್ಚಳ


Team Udayavani, Apr 28, 2021, 6:10 PM IST

Increased number of infected people in Nagamangala

ನಾಗಮಂಗಲ: ಕೋವಿಡ್‌ ಎರಡನೇಅಲೆ ತಾಲೂಕಿನಲ್ಲಿ ಹೆಚ್ಚುತ್ತಿದ್ದು ಪ್ರತೀದಿನ ಸೋಂಕಿತರ ಸಂಖ್ಯೆ 100ರ ಗಡಿತಲುಪುತ್ತಿದೆ.ಎಲ್ಲಾ ವಯೋಮಾನದವರನ್ನೂಬಿಟ್ಟು ಬಿಡದೆ ಕಾಡುತ್ತಿರುವ ಸೋಂಕುಸೋಮವಾರ 99 ಮಂದಿಗೆ ತಗುಲಿದೆ.ಮಂಗಳವಾರ 107 ಮಂದಿಯಲ್ಲಿಸೋಂಕು ಪತ್ತೆಯಾಗಿದೆ.

ತೀವ್ರವಾಗಿ ಅಸ್ವಸ್ಥರಾದವರನ್ನು‌ವರನ್ನು ತಾಲೂಕಿನಆದಿಚುಂಚನಗಿರಿ ಆಸ್ಪತ್ರೆ, ಮಂಡ್ಯಜಿಲ್ಲಾಸ್ಪತ್ರೆಗೆ ಕಳುಹಿಸುತ್ತಿದ್ದು, ಉಳಿದಸೋಂಕಿತರನ್ನು ನಾಗಮಂಗಲದವಿವಿಧೆಡೆ ಸ್ಥಾಪಿಸಿರುವ ಕೋವಿಡ್‌ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೋವಿಡ್‌ಗೆ 6 ಮಂದಿ ಬಲಿ:ಸೋಮವಾರ ರಾತ್ರಿಯಿಂದೀಚೆಗೆಮೂರು ಮಂದಿ ಸಾವನ್ನಪ್ಪಿದ್ದಾರೆ.ಇದುವರೆಗೆ 6 ಮಂದಿ ಮರಣಹೊಂದಿದ್ದು, ಮರಣ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ.

ಅಂತ್ಯ ಸಂಸ್ಕಾರ: ತಾಲೂಕಿನಲ್ಲಿ ಸಾವಿನಸಂಖ್ಯೆ ಹೆಚ್ಚಾಗುತ್ತಿದ್ದು ಅಂತ್ಯಸಂಸ್ಕಾರವನ್ನು ತಮ್ಮ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ಮಾಡುತ್ತಿರುವುದು ಕಂಡುಬರುತ್ತಿದೆ. ಬೆಂಗಳೂರು ಸೇರಿದಂತೆಇತರೆಡೆ ಸಾವನ್ನಪ್ಪಿದವರನ್ನು ತಾಲೂಕಿನಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ.

ತಾಲೂಕಿನ ಪಡುವಲಪಟ್ಟಣಗ್ರಾಮದ ಬೆಂಗಳೂರು ನಿವಾಸಿಕೆಂಪೇಗೌಡರು ಕೋವಿಡ್‌ಗೆಬಲಿಯಾಗಿದ್ದು, ಅವರ ಶವಸಂಸ್ಕಾರವನ್ನು ತಮ್ಮ ಸ್ವಗ್ರಾಮ ಪಡುವಲಪಟ್ಟಣದಲ್ಲಿ ನೆರವೇರಿಸಲಾಯಿತು.ಗ್ರಾಮದ ಯುವಕರೇ ಕೊರೊನಾ ಕಿಟ್‌ಧರಿಸಿ ಅಂತ್ಯಕ್ರಿಯೆ ನೆರವೇರಿಸಿದರು.

ಟಾಪ್ ನ್ಯೂಸ್

ಭೀಕರ ರಸ್ತೆ ಅಪಘಾತ: ಕಾರಿನಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ: ಕಾರಿನಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವು

ಯಡಿಯೂರಪ್ಪ

ನಾವು ಪ್ರವಾಸ ಆರಂಭಿಸಿದರೆ ಕಾಂಗ್ರೆಸ್‌ ಗೆ ಬಿಜೆಪಿ ಶಕ್ತಿ ಅರಿವಾಗಲಿದೆ: ಯಡಿಯೂರಪ್ಪ

4charle

ಉಡುಪಿ: ಚಿತ್ತರಂಜನ್ ಸರ್ಕಲ್ “ಚಾರ್ಲಿ” ಸಾವು; ಅಂತಿಮ ಗೌರವದೊಂದಿಗೆ ಅಂತ್ಯಸಂಸ್ಕಾರ

tdy-5

ಕುಟುಂಬ ರಕ್ಷಣೆಗೆ ಮತ್ತೆ ಬಂದ್ರು ಚಾರ್ಜ್‌ ಕುಟ್ಟಿ? : ʼದೃಶ್ಯಂ-3ʼ ಪೋಸ್ಟರ್‌ ವೈರಲ್

10

ಸಮಾಜದಲ್ಲಿ ವಿಕಲ ಚೇತನರ ಸೇರ್ಪಡೆ: ವಿಕಲ ಚೇತನರ ಸೇರ್ಪಡೆ ಎಂದರೇನು?

3mangalore

ಮಂಗಳೂರು: ಯುವಕ-ಯುವತಿ ಮೊಬೈಲ್ ನಲ್ಲಿ ಚಾಟ್; ವಿಮಾನ ಸಂಚಾರ ಮೊಟಕುಗೊಳಿಸಿ ತೀವ್ರ ತಪಾಸಣೆ!

ಪ್ರಹ್ಲಾದ ಜೋಶಿ

ಅಹಿಂಸಾ ಹೋರಾಟದ ಜತೆಗೆ ತ್ಯಾಗ- ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ: ಪ್ರಹ್ಲಾದ ಜೋಶಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mother rescued son from snake

ನಾಗರಹಾವಿನಿಂದ ಮಗನನ್ನು ರಕ್ಷಿಸಿದ ತಾಯಿ: ವಿಡಿಯೋ ವೈರಲ್

ಸ್ಥಗಿತಗೊಂಡಿದ್ದ ಮೈಶುಗರ್ ಕಾರ್ಖಾನೆಗೆ ಇಂದು ಮತ್ತೆ ಚಾಲನೆ

ಸ್ಥಗಿತಗೊಂಡಿದ್ದ ಮೈಶುಗರ್ ಕಾರ್ಖಾನೆಗೆ ಇಂದು ಮತ್ತೆ ಚಾಲನೆ

ಮುರಿದು ಬಿದ್ದ ಸಂಪರ್ಕ ಸೇತುವೆ: ಜನತೆಗೆ ಸಂಕಷ್ಟ 

ಮುರಿದು ಬಿದ್ದ ಸಂಪರ್ಕ ಸೇತುವೆ: ಜನತೆಗೆ ಸಂಕಷ್ಟ 

2023ರಲ್ಲಿ ನಮ್ಮದೇ ಸರಕಾರ ಅಸ್ತಿತ್ವಕ್ಕೆ : ನಾನು ಸಿಎಂ ಆಕಾಂಕ್ಷಿ ಎಂದ ಸಚಿವ ಕತ್ತಿ

2023ರಲ್ಲಿ ನಮ್ಮದೇ ಸರಕಾರ ಅಸ್ತಿತ್ವಕ್ಕೆ : ನಾನು ಸಿಎಂ ಆಕಾಂಕ್ಷಿ ಎಂದ ಸಚಿವ ಕತ್ತಿ

tdy-14

ಬದರಿನಾರಾಯಣ ಸ್ವಾಮಿ ದೇಗುಲ ನೆಲಕ್ಕುರುಳುವ ಭೀತಿ

MUST WATCH

udayavani youtube

ಉಬ್ಬು ಶಿಲ್ಪದಲ್ಲಿ ಅರಳಿದೆ ಅಮರ ಸುಳ್ಯ ಕ್ರಾಂತಿಯ ಚರಿತ್ರೆ

udayavani youtube

ಕಬ್ಬಿನಾಲೆ ಫಾಲ್ಸ್.. ಇದು ಹೆಬ್ರಿಯ ನಿಗೂಢ ಜಲಪಾತ!

udayavani youtube

ಶ್ರೀ ಆರಗ ಜ್ಞಾನೇಂದ್ರ ರವರು ವಿದ್ವತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. |udayavaninews

udayavani youtube

News bulletin 13-8-2022

udayavani youtube

ಕಾಡಿನ ಪರಿಕಲ್ಪನೆಯಲ್ಲಿ ಕೃಷಿ ಮಾಡುವುದು ಹೇಗೆ

ಹೊಸ ಸೇರ್ಪಡೆ

ಬೀದಿಬದಿ ವ್ಯಾಪಾರಿಗಳ ಅಂಗಡಿ ತೆರವು 

ಬೀದಿಬದಿ ವ್ಯಾಪಾರಿಗಳ ಅಂಗಡಿ ತೆರವು 

ಕಾಂತಾರದಿಂದ “ಸಿಂಗಾರ ಸಿರಿಯೇ” ಹಾಡು ಸೋಮವಾರ ಬಿಡುಗಡೆ

ಕಾಂತಾರದಿಂದ “ಸಿಂಗಾರ ಸಿರಿಯೇ” ಹಾಡು ಸೋಮವಾರ ಬಿಡುಗಡೆ

13

ಅಭಿವೃದ್ಧಿಗೆ ಸಹಕಾರ ಸಂಘ ಪೂರಕ

ಭೀಕರ ರಸ್ತೆ ಅಪಘಾತ: ಕಾರಿನಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ: ಕಾರಿನಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವು

12

ಪಾಲಿಕೆ ಸದಸ್ಯರಿಗೆ ಸಿಗದ ಧ್ವಜಾರೋಹಣ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.