ಸೋಂಕಿತರು ಖಿನ್ನತೆಗೆ ಒಳಗಾಗಬೇಡಿ: ಡೀಸಿ

Team Udayavani, May 13, 2020, 9:58 AM IST

sonkitaru

ಮಂಡ್ಯ: ಜನಸಾಮಾನ್ಯರು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳನ್ನು ಸೇವಿಸಿ ಕೊರೊನಾ ಹರಡದಂತೆ ತಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಹೇಳಿದರು.

ಜಿಲ್ಲಾಡಳಿತ, ಜಿಪಂ, ಆಯುಷ್‌  ಇಲಾಖೆಯಿಂದ ಪತ್ರಕರ್ತರಿಗೆ ಆಯುರ್ವೇದ ಔಷಧಗಳ ನ್ನು ವಿತರಿಸಿ ಮಾತನಾಡಿ, ನಾವು ಸೇವಿಸುವ ದೈನಂದಿನ ಆಹಾರದಲ್ಲಿ ಬಳಸುವ ಅರಿಶಿನ, ಶುಂಠಿ, ಕಾಳುಮೆಣಸಿನಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಇರುತ್ತದೆ.

ರೋಗ  ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರ ಸೇವಿಸಿ ಕೊರೊನಾದಂತಹ ರೋಗಗಳಿಂದ ದೂರ ಉಳಿಯಬಹುದು ಎಂದರು. ಕೊರೊನಾ ಸೋಂಕಿಗೆ ಒಳಗಾದವರು ಯಾರೂ ಮಾನಸಿಕ ಖನ್ನತೆಗೆ ಒಳಗಾಗಬಾರದು.

ಅದನ್ನು ಧೈರ್ಯದಿಂದ  ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆಯುರ್ವೇದ ದಲ್ಲಿ ನೈಸರ್ಗಿಕವಾಗಿ ಬೆಳೆದ ಗಿಡಗಳು, ಫಲ-ಪುಷ್ಪ ಗಳಿಂದ ತಯಾರಿಸಿದ ಔಷಧವನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು  ತಿಳಿಸಿದರು.

ಜಿಲ್ಲಾ ಆಯುಷ್‌ ವೈದ್ಯಾಧಿಕಾರಿ ಡಾ. ಪುಷ್ಪಾ ಮಾತನಾಡಿ, ಕೊರೊನಾ ಸೋಂಕು ಹರಡುವು ದನ್ನು ತಪ್ಪಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳು ವುದರ ಜೊತೆಗೆ ನಮ್ಮಲ್ಲಿ ದೊರೆಯಬಹು ದಾದ ಆಯುರ್ವೇದ  ಔಷಧಗಳನ್ನು ಬಳಸಿಕೊಂಡು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳ ಬೇಕು ಎಂದು ಹೇಳಿದರು.

ಕಾರ್ಯಕರ್ತರಿಗೆ ಜಿಪಂ ಸಿಇಒ ಯಾಲಕ್ಕಿಗೌಡ, ಹಿರಿಯ ಪತ್ರಕರ್ತ ಕೆ.ಎನ್‌.ರವಿ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಮಂಜು ನಾಥ್‌, ಪ್ರಧಾನ ಕಾರ್ಯದರ್ಶಿ ಮೋಹನ್‌, ಉಪಾಧ್ಯಕ್ಷ ನವೀನ್‌, ಅನನ್ಯ ಹಾರ್ಟ್ಸ್ ಸಂಸ್ಥೆಯ ಅನುಪಮಾ, ವೈದ್ಯಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್‌, ಡಾ.ಲೋಕೇಶ್‌ ಇತರರಿದ್ದರು.

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಗಲು ನಮ್ಮ ಬಳಿ ಕೈಕಟ್ಟಿ ನಿಂತಿದ್ದ ಎಚ್‌ಡಿಕೆ: ಸಚಿವ ಚಲುವರಾಯಸ್ವಾಮಿ

CM ಆಗಲು ನಮ್ಮ ಬಳಿ ಕೈಕಟ್ಟಿ ನಿಂತಿದ್ದ ಎಚ್‌ಡಿಕೆ: ಸಚಿವ ಚಲುವರಾಯಸ್ವಾಮಿ

March 21: ಚೆನ್ನೈಯಲ್ಲಿ 3ನೇ ಬಾರಿಗೆ ಎಚ್‌ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ

March 21: ಚೆನ್ನೈಯಲ್ಲಿ 3ನೇ ಬಾರಿಗೆ ಎಚ್‌ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Mandya; ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

Lok Sabha Election; ಸುಮಲತಾ ನಡೆ ಬಗ್ಗೆ ಕುತೂಹಲ

Lok Sabha Election; ಸುಮಲತಾ ನಡೆ ಬಗ್ಗೆ ಕುತೂಹಲ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.